ಹೊಸ ಆರ್ಥಿಕ ನೀತಿಗಳು ದೇಶದ ರೈತಾಪಿ ವರ್ಗಕ್ಕೆ ಮಾರಕ -ಜೆ ಎಂ ವೀರಸಂಗಯ್ಯ

ಬಳ್ಳಾರಿ, ಜು.4: ಹೊಸ ಆರ್ಥಿಕ ನೀತಿಗಳು ದೇಶದ ರೈತಾಪಿ ವರ್ಗಕ್ಕೆ ಮಾರಕವಾಗಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಜೆ ಎಂ ವೀರಸಂಗಯ್ಯ ಅವರು ಹೇಳಿದರು. ನಗರದ ಎಸ್.ಎಸ್.ಎ (ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್‌) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…

ಕೂಡ್ಲಿಗಿ:ಗುಂಡಿನಹೊಳೆ ಕೃಷಿವಿಜ್ಞಾನ ಕಾಲೇಜು ಶೀಘ್ರ ನಿರ್ಧಾರ -ಕೃಷಿ‌ ಸಚಿವ ಎನ್. ಚಲುವರಾಯಸ್ವಾಮಿ

ಕೂಡ್ಲಿಗಿ(ವಿಜಯನಗರ ಜಿ.), ನ. 29: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೊತ್ಪಾದನೆ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕಾಲೇಜು ಆರಂಭಿಸುವ ಕುರಿತು ಸಾಧಕ ಬಾದಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ…

ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ, ಬರ ಪರಿಹಾರ ನಮ್ಮ ಹಕ್ಕು; ಕೃಷಿ ಸಚಿವ ಎನ್ ಚಲುವರಾಯಸ್ವಾಮಿ

ಬಳ್ಳಾರಿ. ನ. 29: ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ 4 ಲಕ್ಷ ಕೋಟಿ ತೆರಿಗೆ ಹಣ ಪಾವತಿಯಾಗುತ್ತಿದೆ ರಾಜ್ಯದ ಪಾಲು ಕೇವಲ 30 ಸಾವಿರ ಕೋಟಿ ಬರುತ್ತಿದೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ .ಬರ ಪರಿಹಾರ ನಮ್ಮ ಹಕ್ಕು ನ್ಯಾಯಸಮ್ಮತವಾಗಿ ನೀಡಬೇಕಿದೆ ಎಂದು…

ಬಳ್ಳಾರಿ ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಕೇಂದ್ರ ತಂಡ:  ಧೃತಿಗೆಡದಂತೆ ರೈತರಿಗೆ ಮನವರಿಕೆ

ಬಳ್ಳಾರಿ, ಅ.7: ಕೇಂದ್ರ ಕುಡಿಯುವ ನೀರು ಹಾಗು ನೈರ್ಮಲ್ಯ ಸಚಿವಾಲಯದ ಹೆಚ್ಚುವರಿ ಸಲಹೆಗಾರರಾದ ಡಿ. ರಾಜಶೇಖರ್  ನೇತೃತ್ವದಲ್ಲಿ ಮೂವರು ಅಧಿಕಾರಿಗಳನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡ ಶನಿವಾರ ಜಿಲ್ಲೆಯ ಸಂಡೂರು ತಾಲ್ಲೂಕಿನ ಕೆಲ ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಗಳಿಗೆ ಭೇಟಿ ನೀಡಿ…

ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ

ಧಾರವಾಡ, ಸೆ. 9:ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶನಿವಾರ ಮಧ್ಯಾಹ್ನ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿದರು. ಇಂದು ಶೇ.60…

ಬೆಳೆ ವಿಮೆ ಪ್ರಚಾರ ವಾಹನಕ್ಕೆ ಜೆಡಿಎ ಶರಣಪ್ಪ ಮುದಗಲ್ ಚಾಲನೆ

ಬಳ್ಳಾರಿ,ಜು.02: 2021-22ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಚಾರ ವಾಹನಕ್ಕೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಅವರು ಕೃಷಿ ಇಲಾಖೆಯ ಕಚೇರಿ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.…

ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಗ್ರಿ ವಾರ್ ರೂಂ ಪ್ರಾರಂಭ. -ಕೇಂದ್ರದ ಮುಖ್ಯಸ್ಥ ಡಾ. ರಮೇಶ್ ಬಿ.ಕೆ

ಬಳ್ಳಾರಿ: ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತ ಸಮುದಾಯಕ್ಕೆ ಅನುಕೂಲವಾಗಲು ಅಗ್ರಿ ವಾರ್ ರೂಂ ಆರಂಭಿಸಲಾಗಿದೆ ಎಂದು ಹಿರಿಯ ವಿಜ್ಞಾನಿ, ಕೇಂದ್ರದ ಮುಖ್ಯಸ್ಥ ಡಾ. ರಮೇಶ್. ಬಿ.ಕೆ ಅವರು ತಿಳಿಸಿದರು. ಈ ಕುರಿತಂತೆ ಕರ್ನಾಟಕ ಕಹಳೆ ಡಾಟ್ ಕಾಮ್ ಜತೆ ಅವರು…

ಅವಹೇಳನಕಾರಿ ಹೇಳಿಕೆ: ಕೃಷಿಸಚಿವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ರೈತರು

ಬಳ್ಳಾರಿ: ರೈತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದರೆನ್ನಲಾದ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ಪ್ರತಿಕೃತಿಯನ್ನು ದಹಿಸಿ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರೈತರನ್ನು ಭಯೋತ್ಪಾದಕರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ನೀಡಿದರೆನ್ನಲಾದ ಹೇಳಿಕೆಯನ್ನು ರೈತ ಮುಖಂಡರು ಬಲವಾಗಿ ವಿರೋಧಿಸಿದರು.…

ರಾಷ್ಟ್ರೀಯ ರೈತರ ದಿನಾಚರಣೆ: ಸಮಗ್ರ ಕೃಷಿ ಪದ್ಧತಿಯ ಪದ್ದತಿ ಅಳವಡಿಸಿಕೊಳ್ಳಿ -ಜೆಡಿಎ ಮುದಗಲ್

ಬಳ್ಳಾರಿ: ಜಿಲ್ಲೆಯ ರೈತರು ಹೆಚ್ಚಿನ ತಂತ್ರಜ್ಞಾನ ಬಳಕೆಯ ಜೊತೆಗೆ ಸಾವಯವ ಕೃಷಿ ಹಾಗೂ ಸಮಗ್ರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ತಮ್ಮ ಖರ್ಚು ವೆಚ್ಚಗಳನ್ನು ಕಡಿಮೆಗೊಳಿಸಿ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಬಿ ಮುದಗಲ್ ಹೇಳಿದರು. ತಾಲೂಕಿನ…

ಬೇಸಿಗೆ ರಾಗಿ ಬೆಳೆ ನಿರ್ವಹಣೆ ಕುರಿತು ಜಂಟಿ ಕೃಷಿ ನಿರ್ದೇಶಕ(ನಿ) ಡಾ. ಆರ್ ಜಿ ಗೊಲ್ಲರ್ ಅವರ ಸಲಹೆಗಳು

ಬಿತ್ತನೆಗೆ ಜಿಪಿಯು ತಳಿಗಳನ್ನು ಬಳಸಿ. ಸಾಲು ಬಿತ್ತನೆ ಮಾಡಿ. * ಎಂ ಎಲ್ 365 , ಜಿಪಿಯು 26 ತಳಿಗಳನ್ನು ಬೇಸಿಗೆಯಲ್ಲಿ ಬೆಳೆಯಬಹುದು. * ಬಿತ್ತುವ ಮೊದಲು ಕಾರ್ಬೆಂಡೆಜಿಂ ನಿಂದ ಅಥವಾ ಟ್ರೈಕೋಡರ್ಮಾ ದಿಂದ ಬೀಜೋಪಚಾರ ಅಗತ್ಯ. * ಎಕರೆಗೆ 40:20:20…