ಬಳ್ಳಾರಿ, ನ.28: ಕ್ರೀಡಾ ಚಟುವಟಿಕೆಗಳು ದೈಹಿಕ ಆರೋಗ್ಯಕ್ಕೆ ಪೂರಕವಾದರೆ, ಸಂಗೀತ, ನೃತ್ಯ, ಕಲಾ ಪ್ರಕಾರಗಳು ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗಿವೆ ಎಂದು ವಕೀಲ ಹಾಗೂ ಪೊಲೀಸ್ ಜಿಮ್ ಖಾನಾ ಅಧ್ಯಕ್ಷ ಕೆ.ಜಿತೇಂದ್ರ ಅಭಿಪ್ರಾಯಪಟ್ಟರು. ನಗರದ ಕೊಟ್ಟೂರು ಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ…
Category: Art
ಸಿಂಧುವಾಳ ಗಾದಿಲಿಂಗನ ಕುಂಚದಲ್ಲಿ ಅರಳಿದ ಸಚಿವ ಬಿ.ನಾಗೇಂದ್ರ ಮತ್ತು ಸಹೋದರ ಬಿ. ಪ್ರಸಾದ್ : ಪ್ರಶಂಸೆ
ಬಳ್ಳಾರಿ, ಸೆ. 18: ತಾಲೂಕಿನ ಸಿಂಧುವಾಳ ಗ್ರಾಮದ ಯುವ ಪ್ರತಿಭೆ, ಬಿ.ಇ ಪದವೀಧರ ಗಾದಿಲಿಂಗ ಅವರು ಅಭಿಮಾನದಿಂದ ತಮ್ಮ ಕುಂಚದಲ್ಲಿ ಚಿತ್ರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಮತ್ತು ಇವರ ಸಹೋದರ ಬಿ. ಪ್ರಸಾದ್ ಅವರ ಚಿತ್ರ ಭಾನುವಾರ ನಗರದಲ್ಲಿ…
ಮಂಜುನಾಥ ಗೊವಿಂದವಾಡರ ಕಲಾ ಪ್ರದರ್ಶನ: ಕಲೆ, ಸಾಹಿತ್ಯ ಸಂಗೀತ ನಾಡಿನ ಸಾಂಸ್ಕೃತಿಕ ಅಸ್ಮಿತೆ -ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅಭಿಮತ
ವಿಜಯಪುರ, ಅ.3: ಕಲಾವಿದರು ದೇಶದ ಸಂಪತ್ತು, ಕಲೆ, ಸಾಹಿತ್ಯ ಸಂಗೀತ ನಾಡಿನ ಸಾಸಂಸ್ಕೃತಿಕ ಅಸ್ಮಿತೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು. ನಗರದ ಪ್ರವಾಸೋಧ್ಯಮ ಇಲಾಖೆಯ ಸರಕಾರಿ ಆರ್ಟಗ್ಯಾಲರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದಲ್ಲಿ ಬಳ್ಳಾರಿಯ ಕಲಾವಿದ ಮಂಜುನಾಥ…
ಕಾಗದ ಸಾಂಗತ್ಯ ವೇದಿಕೆ ಆಯೋಜನೆ: ಗಮನ ಸೆಳೆದ ‘ಅಂಚೆ ಕಾರ್ಡಿನಲ್ಲಿ ಅಂಬೇಡ್ಕರ್’ ಚಿತ್ರಕಲಾ ಸ್ಪರ್ಧೆ
ರಾಣೇಬೆನ್ನೂರು, ಅ. 19: ನಗರದ ಕಾಗದ ಸಾಂಗತ್ಯ ವೇದಿಕೆ ಮಕ್ಕಳಿಗಾಗಿ “ಅಂಚೆ ಕಾರ್ಡಿನಲ್ಲಿ ಅಂಬೇಡ್ಕರ್” ಚಿತ್ರಕಲಾಸ್ಪರ್ಧೆ ಏರ್ಪಡಿಸಿತ್ತು. ಅರ್ಥಪೂರ್ಣ ಹಾಗೂ ಆಕರ್ಷಕವಾಗಿ ಅಂಚೆಕಾರ್ಡಿನಲ್ಲಿ ಅಂಬೇಡ್ಕರ್ ಚಿತ್ರ ರಚಿಸಿ ಪ್ರಶಸ್ತಿ ಪಡೆದ ಶಿವಮೊಗ್ಗದ ಫೇಸ್ ಯು.ಎಂ.ಪಿ.ಯು ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ…
ಬಳ್ಳಾರಿಯಲ್ಲಿ ವಿಶ್ವ ಚಿತ್ರಕಲಾ ದಿನಾಚರಣೆ: ಶ್ರೀಮಂಜುನಾಥ ಲಲಿತಾ ಕಲಾ ಬಳಗದಿಂದ ಚಿತ್ರಕಲಾ ಪ್ರದರ್ಶನ
ಬಳ್ಳಾರಿ: ಶ್ರೀಮಂಜುನಾಥ ಲಲಿತಾ ಕಲಾ ಬಳಗ ಇತ್ತೇಚೆಗೆ ನಗರದಲ್ಲಿ ವಿಶ್ವ ಚಿತ್ರಕಲಾ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿತು. ವಿಶ್ವ ಚಿತ್ರಕಲಾ ದಿನಾಚರಣೆ ಅಂಗವಾಗಿ ಬಳಗದ ಅಧ್ಯಕ್ಷ ಚಿತ್ರಕಲಾವಿದ ಮಂಜುನಾಥ್ ಗೋವಿಂದವಾಡ ಅವರ ಚಿತ್ರಕಲಾ ಪ್ರದರ್ಶನವನ್ನು ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರೂ ಆದ ಕರ್ನಾಟಕ…
ಆಸಕ್ತಿ,ಶ್ರದ್ಧೆ, ಪರಿಶ್ರಮವಿದ್ದರೆ ಚಿತ್ರಕಲಾ ಕ್ಷೇತ್ರದಲ್ಲೂ ಹೆಸರು ಮಾಡಬಹುದು -ನಾಗೇಶ್ ರಾವ್
ಬಳ್ಳಾರಿ:ಯುವ ಕಲಾವಿದ ಚನ್ನತೀರದ ಅವರು ಯಾವುದೇ ಕಲಾ ಶಿಕ್ಷಣ, ತರಬೇತಿ ಹಾಗೂ ಗುರುಗಳ ಮಾರ್ಗದರ್ಶನ ಪಡೆಯದೆ ಚಿತ್ರಕಲಾ ಕ್ಷೇತ್ರದಲ್ಲಿ ಹೆಸರು ಮಾಡುತ್ತಿರುವುದು ವಿಶೇಷ ಎಂದು ಪ್ರೌಢಶಾಲಾ ಚಿತ್ರಕಲಾ ಶಿಕ್ಷಕ ನಾಗೇಶ್ ರಾವ್ ಅವರು ಹೇಳಿದರು ನಗರದ ನ್ಯೂ ಟ್ರೇಂಡ್ಸ್ ಆಟ್೯ ಗ್ಯಾಲರಿಯಲ್ಲಿ…
ಇಂದು ವಿಶ್ವ ಜಲ ದಿನ. ಚಿತ್ರಗಳ ಮೂಲಕ ಜಲ ಜಾಗೃತಿ ಮೂಡಿಸುತ್ತಿರುವ ನಾಮದೇವ ಕಾಗದಗಾರ
ಇಂದು ವಿಶ್ವ ಜಲ ದಿನ….. ಈ ಹಿನ್ನಲೆಯಲ್ಲಿ ಚಿತ್ರಕಲಾವಿದ ಅವರ ಟಿಪ್ಪಣಿ ಹಾಗೂ ಚಿತ್ರಗಳನ್ನು ಕರ್ನಾಟಕ ಕಹಳೆ ಡಾಟ್ ಕಾಮ್ ಪ್ರಕಟಿಸಿದೆ… ಪ್ರತಿಯೊಬ್ಬರೂ ನೀರನ್ನು ಉಳಿಸೋಣ…👇 (ಸಂಪಾದಕ) ***** Please save water! Please save water!! Please save water!!!…
ಕಣ್ತಣಿಸಿ ಹೃನ್ಮನ ಸೂರೆಗೊಂಡ ತೊಗಲುಗೊಂಬೆ ರೂಪಕ “ಬಾಪೂಜಿ”
ಬಳ್ಳಾರಿ: ಜ್ಞಾನ ವಿಜ್ಞಾನ ತಂತ್ರಜ್ಞಾನ ವಿಕಸನ ವಿದ್ಯಾರ್ಥಿ-ವಿದ್ಯಾರ್ಥಿನಿ ವೃಂದ, ಪ್ರಬುದ್ಧ ವ್ಯಕ್ತಿತ್ವದ ಬೋಧಕ ಬೋಧಕೇತರ ಗಣ್ಯರನ್ನು ಕರ್ಣಮಧುರ ಗೀತಗಾಯನ, ಚಿತ್ತಾಕರ್ಷಕ ಸಂಭಾಷಣೆ-ನಿರೂಪಣೆ, ನೇತ್ರಾನಂದಕರ ತೊಗಲುಗೊಂಬೆ ದೃಶ್ಶಾವಳಿಯ ಜಾನಪದ ಕಲಾ ಮಾಧ್ಯಮದ “ಬಾಪೂಜಿ”ಜೀವನ ಕಥಾಮೃತ ಪ್ರಯೋಗ ಮಂತ್ರಮುಗ್ಧಗೊಳಿಸಿತು. ನಗರದ ಹೊರವಲಯ ಹೊಸಪೇಟೆ-ಬೆಂಗಳೂರು ಬೈಪಾಸ್…
ಚಿತ್ರಕಲಾ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಾಣೇಬೆನ್ನೂರಿನ ಬಾಲ ಪ್ರತಿಭೆಗಳು
ರಾಣೇಬೆನ್ನೂರು: ನಗರದ ಟ್ಯಾಗೋರ್ ಏಜ್ಯುಕೇಶನ್ ಸೊಸೈಟಿಯ, ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 6 ನೇ ತರಗತಿ ವಿದ್ಯಾರ್ಥಿ ಪಂಕಜ್ ಕಾಗದಗಾರ ಹಾಗೂ 2 ನೇ ತರಗತಿ ವಿದ್ಯಾರ್ಥಿ ಪ್ರಣವ್ ಕಾಗದಗಾರ ಇವರು ಅತ್ಯುನ್ನತ ” ಎ” ಶ್ರೇಣಿ ಪಡೆದು…
ಡಾ.ಬಸವರಾಜ.ಎಸ್.ಕಲೇಗಾರ ಹಾಗೂ ಶಿವಾನಂದ ಹಿರೇಮಠ ಅವರಿಗೆ ಕಾಗದ ಸಾಂಗತ್ಯ ಕಲಾ ಪುರಸ್ಕಾರ
ರಾಣೇಬೆನ್ನೂರು: ಕಲೆ,ಸಾಹಿತ್ಯ,ಸಂಸ್ಕೃತಿ ಮತ್ತು ಸಾಮಾಜಿಕ ಕಳಕಳಿಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ನಗರದ ಕಾಗದ ಸಾಂಗತ್ಯ ವೇದಿಕೆ ಸೃಜನಶೀಲ ಕಲಾವಿದರನ್ನು ಪ್ರೋತ್ಸಾಹಿಸುವ ಸಲುವಾಗಿ ಪುಸ್ತಕದ ಒಳಪುಟಗಳಿಗೆ ಉತ್ತಮ ಚಿತ್ರ / ರೇಖಾಚಿತ್ರ ರಚಿಸಿದ ರಾಜ್ಯದ ಕಲಾವಿದರಿಂದ 2018 ಮತ್ತು 2019 ನೇ…