ರಂಗಭೂಮಿಗೆ ಮಹಿಳೆಯರ ಕೊಡುಗೆ ಅಪಾರ: ಪದ್ಮಶ್ರೀ ಪುರಸ್ಕೃತೆ ಬಿ.ಮಂಜಮ್ಮ ಜೋಗತಿ

ಬಳ್ಳಾರಿ: ರಂಗಭೂಮಿ ಹೂವಿನ ಹಾಸಿಗೆಯಲ್ಲ, ಹಲವು ಕಷ್ಟ- ನಷ್ಟಗಳ ಸುಳಿಯಲ್ಲೂ ತನ್ನ ಜೀವಂತಿಕೆಯನ್ನು ಕಾಪಾಡಿಕೊಂಡಿರುವ ರಂಗಭೂಮಿಗೆ ಮಹಿಳೆಯರ ಕೊಡುಗೆ ಅಪಾರ ಎಂದು ಖ್ಯಾತ ರಂಗಭೂಮಿ ಕಲಾವಿದೆ ಪದ್ಮಶ್ರೀ ಪುರಸ್ಕೃತೆ ಬಿ. ಮಂಜಮ್ಮ ಜೋಗತಿ ಹೇಳಿದರು. ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು…

ಬಳ್ಳಾರಿಯಲ್ಲಿ ನಾಳೆ(ಫೆ.20) ‘ರಂಗಭೂಮಿಗೆ ಮಹಿಳೆಯರ ಕೊಡುಗೆ’ ಕುರಿತು ವಿಚಾರ ಸಂಕಿರಣ

ಬಳ್ಳಾರಿ: ನಗರದ ಬಾಲಕಿಯರ ಪದವಿ‌ ಪೂರ್ವ ಕಾಲೇಜು (ಕರ್ನಾಟಕ ಪಬ್ಲಿಕ್‌ ಶಾಲೆ)ಯಲ್ಲಿ ಶನಿವಾರ ಬೆಳಿಗ್ಗೆ 10.30 ಕ್ಕೆ ರಂಗಭೂಮಿಗೆ ಮಹಿಳೆಯರ ಕೊಡುಗೆ ಕುರಿತ ವಿಚಾರ ಸಂಕಿರಣ ಹಮ್ಮಿಕೊಂಡಿದೆ. ಕಾರ್ಯಕ್ರಮವನ್ನು ಹಂದ್ಯಾಳ್ ಮಹಾದೇವ ತಾತ ಕಲಾ ಸಂಘ ಆಯೋಜಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ…

“ಆಕ್ಟ್ 1978 “ಸಿನಿಮಾ ಇಷ್ಟಪಟ್ಟ ಡಿಸಿಪಿ

ಬೆಂಗಳೂರು ಡಿ.ಸಿ.ಪಿ ನಿಶಾ ಜೇಮ್ಸ್ ಅವರು “ಆಕ್ಟ್-1978” ಕನ್ನಡ ಸಿನಿಮಾ ವೀಕ್ಷಿಸಿ ಬಹಳ ಇಷ್ಟಪಟ್ಟು, ಸಿನಿಮಾದಲ್ಲಿರುವ ಸಂದೇಶ ಎಲ್ಲರಿಗೂ ತಲುಪಬೇಕು ಎಂಬ ಆಶಯದಿಂದ ಚಿತ್ರತಂಡದ ಬೆಂಬಲಕ್ಕೆ ನಿಂತಿದ್ದಾರೆ. ಅವರು ಸ್ವಯಂಪ್ರೇರಿತರಾಗಿ ಬೆಂಗಳೂರು ಕಮಿಷನರ್ ಕಛೇರಿಯ ಎಲ್ಲ ಸಿಬ್ಬಂದಿಗೆ ಪ್ರದರ್ಶನ ಏರ್ಪಡಿಸಿ ಸಿನಿಮಾ…