ಬೆಳಗಾವಿ, ಡಿ.9: ಸುವರ್ಣಸೌಧದ ಮೊದಲ ಮಹಡಿಯಲ್ಲಿ ವಿಶ್ವದ ಮೊದಲ ಸಂಸತ್ತು ಎಂಬ ಖ್ಯಾತಿಯ “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅನಾವರಣಗೊಳಿಸಿದರು. …
Category: CM News
ಅಭೂತಪೂರ್ವ ಗೆಲುವಿಗೆ ಸಂಡೂರು ಜನತೆಗೆ ಅಭಿನಂದನೆ ಸಲ್ಲಿಸಿದ ಸಿಎಂ:ಪ್ರಧಾನಿ ಮೋದಿ ನನ್ನ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ -ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ
ಸಂಡೂರು, ಡಿ 8: ಪ್ರಧಾನಿ ಮೋದಿ ಅವರು ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಅವರು ಭಾನುವಾರ ಸಂಡೂರು ವಿಧಾನಸಭಾ…
ಬುದ್ಧ, ಬಸವಣ್ಣನ ನಂತರ ಸಮಾನತೆಗೆ ಹೋರಾಡಿದವರು ಬಾಬಾಸಾಹೇಬ್ ಅಂಬೇಡ್ಕರ್ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಡಿ.6: ದೇಶದಲ್ಲಿ ಬುದ್ಧ, ಬಸವಣ್ಣ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ…
ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವ: ಸರ್ವಧರ್ಮ ಸಮನ್ವಯ ಭಾರತದ ಮಣ್ಣಿನ ಗುಣ -ಸಿಎಂ ಸಿದ್ಧರಾಮಯ್ಯ
ಬಳ್ಳಾರಿ ನ 27: ಭಾರತ ಬಹುತ್ವದ ದೇಶ. ಸರ್ವಧರ್ಮ ಸಮನ್ವಯ ಭಾರತದ ಮಣ್ಣಿನ ಗುಣ. ಇದನ್ನು ಕಾಪಾಡುವುದೇ ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಬಳ್ಳಾರಿ ಧರ್ಮಕ್ಷೇತ್ರದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ಬಡ ಕುಟುಂಬಗಳಿಗೆ…
ನಾಳೆ(ನ.27) ಬಳ್ಳಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ: ಆರೋಗ್ಯಮಾತೆ ಅಮೃತ ಮಹೋತ್ಸವದಲ್ಲಿ ಭಾಗಿ
ಬಳ್ಳಾರಿ,ನ.26: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.27 ರಂದು ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. ನ.27 ರಂದು ಮಧ್ಯಾಹ್ನ 03 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ನ ವಿಮಾನ ನಿಲ್ದಾಣದಿಂದ (ವಿಶೇಷ ವಿಮಾನದ ಮೂಲಕ) ನಿರ್ಗಮಿಸಿ ಸಂಜೆ 3.50 ಕ್ಕೆ ತೋರಣಗಲ್ನ ಜಿಂದಾಲ್ನ ಏರ್ಸ್ಟ್ರಿಪ್…
ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣನೆ
ಬೆಂಗಳೂರು, ನ. 14: ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಮೊದಲ ಪ್ರಧಾನಿಯಾದ ಜವಾಹರ್ ಲಾಲ್ ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಬಣ್ಣಿಸಿದರು. ಅವರು ಗುರುವಾರ ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿಗಳಾದ ದಿವಂಗತ…
ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ. -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನ.1: ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶುಕ್ರವಾರ ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ…
ಧ್ವನಿ ಇಲ್ಲದವರ ದನಿ: ವಿ.ಎಸ್.ಉಗ್ರಪ್ಪ -ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ಅ.6: ವಿ.ಎಸ್.ಉಗ್ರಪ್ಪ ಅವರು ಸಮರ್ಥರೂ ಹೌದು, ಜನ ನಾಯಕರೂ ಹೌದು. ಧ್ವನಿ ಇಲ್ಲದವರ ದನಿ ಆಗಿರುವವರು ವಿ.ಎಸ್.ಉಗ್ರಪ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಜಿ ಸಂಸದರಾದ ವಿ.ಎಸ್.ಉಗ್ರಪ್ಪ ಅವರ ಬದುಕು, ಹೋರಾಟವನ್ನು ಕಟ್ಟಿಕೊಟ್ಟಿರುವ ಸಮರ್ಥ ಜನ…
ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ -ಸಿಎಂ ಸಿದ್ದರಾಮಯ್ಯ
ಮೈಸೂರು, ಅ. 3: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ…
ಮೈಸೂರು: ಮುಡಾ ಪರಿಹಾರ ರೂಪದ ನಿವೇಶನಗಳನ್ನು ಹಿಂದಿರುಗಿಸಿದ ಪಾರ್ವತಿ ಸಿದ್ಧರಾಮಯ್ಯ
ಮೈಸೂರು, ಸೆ.30: ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. …