ಸಿಎಂ ಪರಿಹಾರ ನಿಧಿಗೆ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಗಮದಿಂದ 5 ಕೋಟಿ ರೂ. ಚೆಕ್

  ಬೆಂಗಳೂರು, ಆ.9:  ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ವತಿಯಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ 5 ಕೋಟಿ ರೂ ಮೌಲ್ಯದ ಚೆಕ್‌ ನೀಡಲಾಯಿತು.                       …

ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ:  ಅಧಿಕಾರಿಗಳು  ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು   -ಸಿಎಂ‌ ಸಿದ್ಧರಾಮಯ್ಯ

ಬೆಂಗಳೂರು, ಆ. 9 : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಿಳಿಸಿದರು.                           …

ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿ -ಮುಖ್ಯ ಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಆ.8: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.                        ಅವರು ಮಂಗಳವಾರ ಮಾಜಿ ಮುಖ್ಯಮಂತ್ರಿ…

ಬೆಂಗಳೂರು: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಿಎಂ‌ ಸಿದ್ಧರಾಮಯ್ಯ

ಬೆಂಗಳೂರು, ಆ.6:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಂಜೆ ನಗರದ ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಸಿದ್ಧರಾಮಯ್ಯ

ನವದೆಹಲಿ, ಆ.3: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಅವರಿಗೆ ಗಂಧದ ಅಂಬಾರಿಯನ್ನು ಉಡುಗೊರೆಯಾಗಿ ನೀಡಿದರು. ಸಿದ್ದರಾಮಯ್ಯ ಅವರು ಸಿಎಂ ಆದ ಬಳಿಕ ಮೊದಲ…

ಬೆಂಗಳೂರು: ರಾಜ್ಯಪಾಲರೊಂದಿಗೆ ಮುಖ್ಯಮಂತ್ರಿಗಳ ಸೌಹಾರ್ದಯುತ ಭೇಟಿ

ಬೆಂಗಳೂರು, ಆ.31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.                           …

ರಾಜ್ಯ ಗಣಿ ಗುತ್ತಿಗೆ ಸಂಸ್ಥೆಗಳಿಗೆ ಅರಣ್ಯ ತೀರುವಳಿ ಮತ್ತಿತರ ಸಮಸ್ಯೆ ಏಕಗವಾಕ್ಷಿ ವ್ಯವಸ್ಥೆ ಮಾದರಿಯಲ್ಲಿ ಬಗೆಹರಿಸಲು ಸಿಎಂ‌ ಸೂಚನೆ

ಬೆಂಗಳೂರು, ಜು. 27- ಗಣಿ ಗುತ್ತಿಗೆ ಸಮಸ್ಯೆಗಳನ್ನು ಬಗೆಹರಿಸಲು ಏಕಗವಾಕ್ಷಿ ಮಾದರಿ ವ್ಯವಸ್ಥೆ ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಸೂಚಿಸಿದರು.   ರಾಜ್ಯದಲ್ಲಿ ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆಗಳಿಗೆ ಅರಣ್ಯ ಇಲಾಖೆ ತೀರುವಳಿ ಮತ್ತಿತರ ಅನುಮತಿ ಪತ್ರಗಳನ್ನು ನೀಡಲು ಹಾಗೂ ಸಮಸ್ಯೆಗಳನ್ನು ಬಗೆಹರಿಸಲು…

ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ಮಾಹಿತಿ ಇಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ, ಜು. 25: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ಮಂಗಳವಾರ ಹಾವೇರಿಗೆ ತೆರಳುವ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ…