ಬೆಂಗಳೂರು, ನ. 9: ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23 ನೇ…
Category: CM News
ಸ್ವಾತಂತ್ರ್ಯ ಹೋರಾಟದಲ್ಲಿ ಸೇವಾದಳದ ಪಾತ್ರ ಅನನ್ಯ -ಸಿಎಂ ಸಿದ್ದರಾಮಯ್ಯ
ಬೆಂಗಳೂರು, ನ. 9: ಕಾಂಗ್ರೆಸ್ಸಿನ ಅಡಿಪಾಯ ಸೇವಾದಳ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸೇವಾದಳ ಶತಮಾನೋತ್ಸವ ಮತ್ತು ರಾಜ್ಯ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಮತ್ತು…
ಬರ ಪರಿಸ್ಥಿತಿಯ ಅಧ್ಯಯನ: ನ. 15 ರೊಳಗೆ ವರದಿ ಸಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ನ.5: ಎಲ್ಲಾ ಜಿಲ್ಲಾ ಮಂತ್ರಿಗಳು ನ. 15 ರೊಳಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ಬರಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಭಾನುವಾರ…
ಗದಗಿನಲ್ಲಿ ಕನ್ನಡ ರಥದ ಭವ್ಯ ಮೆರವಣಿಗೆ: ಶ್ರೀ ವೀರನಾರಾಯಣ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಗದಗ, ನ.,೪: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಕನ್ನಡ ಸಂಭ್ರಮ-50” ರ ಅದ್ಧೂರಿ ಕಾರ್ಯಕ್ರಮಕ್ಕಾಗಿ ಶುಕ್ರವಾರ ಗದಗ ಪ್ರವೇಶಿಸಿ ವೀರನಾರಾಯಣ ದೇವಸ್ಥಾನದಲ್ಲಿ ನಾರಾಯಣನ ದರ್ಶನ ಪಡೆದರು. ಬಳಿಕ ಕನ್ನಡ ರಥದ ಮೆರವಣಿಗೆಯಲ್ಲಿ ಸಹಸ್ರ ಸಹಸ್ರ “ಅರಿಶಿನ-ಕುಂಕಮ” ಬಣ್ಣದ ಬಾವುಟಗಳು, ಕಲಶಗಳು ಮತ್ತು…
ಗದಗಿನಲ್ಲಿ ‘ಕರ್ನಾಟಕ ಸಂಭ್ರಮ-50’ ಕ್ಕೆ ಚಾಲನೆ: ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ -ಮುಖ್ಯಮಂತ್ರಿ ಸಿದ್ಧರಾಮಯ್ಯ
ಗದಗ, ನ. 3: ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನಗರದಲ್ಲಿ ಶುಕ್ರವಾರ “ಕರ್ನಾಟಕ…
ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ
ಹೊಸಪೇಟೆ, ನವೆಂಬರ್ 2 : ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. …
ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ಕನ್ನಡ ಭವನ ನಿರ್ಮಾಣ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು, ನ.2 : ಕರ್ನಾಟಕ ಸಂಭ್ರಮ 50ರ ಸವಿನೆನಪಿಗಾಗಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಬುಧವಾರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ…
ಇಂದಿನಿಂದ(ನ.1) ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಸರಬರಾಜು -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು, ನ.1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ…
ಪರಿಶಿಷ್ಟ ಪಂಗಡ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ -ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅ. 28 : ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ…
ರಾಜ್ಯೋತ್ಸವ ಪ್ರಶಸ್ತಿ:ಪ್ರಾದೇಶಿಕ-ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಅ. 26: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕನ್ನಡ…