ಗದಗಿನಲ್ಲಿ ‘ಕರ್ನಾಟಕ ಸಂಭ್ರಮ-50’ ಕ್ಕೆ ಚಾಲನೆ: ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಗದಗ, ನ. 3: ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.                    ನಗರದಲ್ಲಿ ಶುಕ್ರವಾರ “ಕರ್ನಾಟಕ…

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸಪೇಟೆ, ನವೆಂಬರ್ 2 : ಐದು ವರ್ಷ ನಮ್ಮದೇ ಸರ್ಕಾರ ಇರಲಿದೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.                         …

ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ಕನ್ನಡ ಭವನ ನಿರ್ಮಾಣ -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ನ.2 : ಕರ್ನಾಟಕ ಸಂಭ್ರಮ 50ರ ಸವಿನೆನಪಿಗಾಗಿ ನಾಡದೇವಿ ಭುವನೇಶ್ವರಿ ಹೆಸರಿನಲ್ಲಿ ದೊಡ್ಡ ಕನ್ನಡ ಭವನವನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಬುಧವಾರ ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ…

ಇಂದಿನಿಂದ(ನ.1) ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ಸರಬರಾಜು -ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ನ.1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

ಪರಿಶಿಷ್ಟ ಪಂಗಡ ಸಮುದಾಯಗಳ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ. 28 : ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ  ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ  ವಾಲ್ಮೀಕಿ ಜಯಂತಿ…

ರಾಜ್ಯೋತ್ಸವ ಪ್ರಶಸ್ತಿ:ಪ್ರಾದೇಶಿಕ-ಸಾಮಾಜಿಕ ನ್ಯಾಯ, ಅರ್ಹತೆ, ಪ್ರತಿಭೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಅ. 26: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.          ಕನ್ನಡ…

ಕರ್ನಾಟಕದಲ್ಲಿ ಕನ್ನಡ ಮಾತನಾಡುವ ವಾತಾವರಣ ಹಾಗೂ ಅನಿವಾರ್ಯತೆ ಸೃಷ್ಟಿಸುವುದು ಅಗತ್ಯ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅ. 17: ಕರ್ನಾಟಕದಲ್ಲಿ ಕನ್ನಡವನ್ನು ಮಾತನಾಡುವಂತಹ ವಾತಾವರಣ, ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೊಜಿಸಿದ್ದ ಕರ್ನಾಟಕ ಸಂಭ್ರಮ 50- ರ…

ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ -ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ. 16 : ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು,ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.    ಅವರು ಸೋಮವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.      ಗುತ್ತಿಗೆದಾರರ ಮನೆಯಲ್ಲಿ…

ಬರವಣಿಗೆ ಜನರ ಬದುಕನ್ನು ಉನ್ನತೀಕರಿಸುವಂತಿರಬೇಕು -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅ. 11: ಸಮಾಜ ಮತ್ತು ಸರ್ಕಾರದ ನಡುವೆ ಮಾಧ್ಯಮಗಳು ಪ್ರಗತಿ ಮತ್ತು ಸೌಹಾರ್ದದ ಸೇತುವೆಯಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.                           …

ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ, ಅ. 3: ನಮ್ಮ ಸರ್ಕಾರ ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಪ್ರಕರಣಗಳನ್ನು ನಿಯಂತ್ರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.               …