ಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ: ಪರಿಣಾಮಕಾರಿ ಆಯೋಜನೆಗೆ ಸಚಿವರ ತಂಡ ರಚನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿ. 29: ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಶುಕ್ರವಾರ ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತ ಪೂರ್ವಭಾವಿ…