ಬಳ್ಳಾರಿ, ಜು. 17: ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟೇಶ್ ಟಿ ಅವರನ್ನು ರಾಜ್ಯ ಸರಕಾರ ನೇಮಿಸಿ ಆದೇಶಿಸಿದೆ. ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಪವನಕುಮಾರ ಮಾಲಪಾಟಿ…
Category: ತಾಜಾ- ಇದೀಗ ಬಂದ ಸುದ್ದಿ
ಚಳ್ಳಕೆರೆ ಬಳಿ ಅಪಘಾತ: ನಾಡೋಜ ಬೆಳಗಲ್ಲು ವೀರಣ್ಣ ಗಂಭೀರ ಗಾಯ
ಬಳ್ಳಾರಿ, ಏ.2: ಅಂತಾರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಿಗ್ಗೆ ಚಳ್ಳಕೆರೆ ಬಳಿ ಅಪಘಾತ ಹೊಂದಿದ್ದು, ವೀರಣ್ಣ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ವೀರಣ್ಣ ಅವರ ಪುತ್ರ, ಸಂಗೀತ ಶಿಕ್ಷಕ ಹನುಮಂತ ಅವರೇ ಕಾರು ಚಾಲನೆ…
371ಜೆ ಕಾಲಂ ಜಾರಿಗೊಳಿಸಿದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರಿಗೆ ಕಲ್ಯಾಣ ಕರ್ನಾಟಕದ ಜನತೆ ಯಾವತ್ತೂ ಕೃತಜ್ಞರಾಗಿರಬೇಕು -ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ
ಬಳ್ಳಾರಿ, ಅ.15: ಹಿಂದುಳಿದ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗಾಗಿ 371 ಜೆ ವಿಶೇಷ ಕಾಲಂ ಜಾರಿಗೊಳಿಸಿದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಯಾವತ್ತೂ ಈ ಭಾಗದ ಜನತೆ ಮರೆಯಬಾರದು ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ…
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿಗಳು: ಮುಖ್ಯಮಂತ್ರಿ, ರಾಜ್ಯಪಾಲರಿಂದ ಆತ್ಮೀಯ ಸ್ವಾಗತ
ಬೆಂಗಳೂರು, ಜೂ.13: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಇಂದು ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಬರ ಮಾಡಿಕೊಂಡರು. *****
ಮುಖ್ಯಮಂತ್ರಿ ಅಧ್ಯಕ್ಷತೆ: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ ಸಭೆ
ಬೆಂಗಳೂರು, ಜ.2: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಬೆಂಗಳೂರಿನ ಶಾಸಕರು, ಸಚಿವರ ಸಭೆ ಭಾನುವಾರ ನಗರದ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆಯಿತು. ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ) ಸೇರಿದಂತೆ ಸಚಿವರಾದ ಅರ್. ಆಶೋಕ, ವಿ…
ಸಚಿವ ಸಂಪುಟ ಸಭೆಗೆ ಸಚಿವರೊಂದಿಗೆ ಆಗಮಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು, ಸೆ.20: ಸೋಮವಾರ ಮುಂಜಾನೆ ಪ್ರಾರಂಭವಾದ ಸಚಿವ ಸಂಪುಟದ ಸಭೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಸಚಿವ ಶಿವರಾಮ ಹೆಬ್ಬಾರ್ ಮತ್ತು ಮುನೇನಕೊಪ್ಪ ಅವರೊಂದಿಗೆ ಆಗಮಿಸಿದರು.
ರಾಜ್ಯದಲ್ಲಿ ಇಂದಿನಿಂದ ಒಂಬತ್ತು ದಿನ ರಾತ್ರಿ ಕರ್ಫ್ಯೂ ಜಾರಿ -ಸಿಎಂ ಬಿ ಎಸ್ ವೈ
ಬೆಂಗಳೂರು: ರೂಪಾಂತರಗೊಂಡಿರುವ ಕೊರೋನಾ ಹಿನ್ನಲೆಯಲ್ಲಿ ಬುದವಾರದಿಂದ ಜ. 2ರವೆರೆಗೆ ಒಂಬತ್ತು ದಿನ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗುವುದು ಎಂದು ಮುಖ್ಯಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಇಂದು(ಡಿ. 23) ನಗರದ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ಪರಿಣಾಮಕಾರಿಯಾಗಿ…
ಚಿಹ್ನೆ ಮುದ್ರಣ ದೋಷ: ಬಳ್ಳಾರಿ ತಾಲೂಕಿನ ತೊಲಮಾಮಡಿ ಮತಗಟ್ಟೆ ಸ್ಥಗಿತ, ಜಿಲ್ಲಾಧಿಕಾರಿ ನಕುಲ್, ಎಸ್.ಪಿ ಅಡಾವತ್ ಭೇಟಿ
ಬಳ್ಳಾರಿ: ಚಿಹ್ನೆ ಮುದ್ರಣ ದೋಷದಿಂದಾಗಿ ಶಂಕರಬಂಡೆ ಗ್ರಾಪಂ ವ್ಯಾಪ್ತಿಯ ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಸ್ಥಗಿತವಾಗಿದೆ. ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದಲು ಅಡಾವತ್,ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ,ತಹಶಿಲ್ದಾರ್ ರೆಹಮಾನ್ ಪಾಶಾ…