ಬಳ್ಳಾರಿ: ಬಡ, ಮಧ್ಯಮ ವರ್ಗದ ಜನರಿಗೆ ಪಲ್ಸ್ ಆಕ್ಸಿಮೀಟರ್, ಡಿಜಿಟಲ್ ಥರ್ಮಮೀಟರ್ ಮತ್ತು ಸ್ಟೀಮರ್ ಗಳನ್ನು ಅತ್ಯಂತ ಕಡಿಮೆ ದರದಲ್ಲಿ ವಿತರಿಸಲು ಮುಂದಾಗಿರುವ ಶಾಸನ ಸೇವಾ ಗುಂಪಿನ ಕಾರ್ಯ ಮಾದರಿ ಎಂದು ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರು ಹೇಳಿದರು.…
Category: ಗಣಿನಾಡು-ಬಳ್ಳಾರಿ
ಅನಗತ್ಯ ಹೊರಗಡೆ ಬಂದರೇ ಎಫ್‍ಐಆರ್: ಎಸ್ಪಿ ಸೈದುಲು ಅಡಾವತ್ ಎಚ್ಚರಿಕೆ
ಬಳ್ಳಾರಿ: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಜನಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಸಾರ್ವಜನಿಕರು ಸಹಕರಿಸಬೇಕು. ಅನಗತ್ಯವಾಗಿ ಹೊರಗಡೆ ಜನರು ಕಂಡುಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಾಗಿಸುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು…
ಬಳ್ಳಾರಿಯಲ್ಲಿ ಕ್ರಾಂತಿಯೋಗಿ ಶ್ರೀ ಬಸವೇಶ್ವರ ಜಯಂತಿ ಆಚರಣೆ
ಬಳ್ಳಾರಿ:ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯನ್ನು ನಗರದವಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಟ ನಮನ ಸಲ್ಲಿಸಿದರು. ನಂತರ ಡಿಸಿ…
ಕೋವಿಡ್ ನಿಯಂತ್ರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಸೇವೆ ಅಪಾರ:ಡಾ.ಅನಿಲಕುಮಾರ್ ಪ್ರಶಂಸೆ
ಬಳ್ಳಾರಿ: ಕೋವಿಡ್ ನಿಯಂತ್ರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಸೇವೆ ಅಪಾರ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅನಿಲಕುಮಾರ್ ಪ್ರಶಂಸಿಸಿದರು. ಅವರು ಗುರುವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಮಾಧ್ಯಮ ಪ್ರತಿನಿಧಿಗಳಿಗೆ ಲಸಿಕಾ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್ ನಿಯಂತ್ರಣದಲ್ಲಿ ಯಾವುದೇ…
ಮೇ 10ರಿಂದ 24ರವರೆಗೆ ಸಾರ್ವಜನಿಕರ ಅನವಶ್ಯಕ ಓಡಾಟ ಸಂಪೂರ್ಣ ನಿಷೇಧ: ಬಳ್ಳಾರಿ ಜಿಲ್ಲಾಧಿಕಾರಿ ಮಾಲಪಾಟಿ
ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮೇ 10ರ ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6ರವರೆಗೆ ಸಾರ್ವಜನಿಕರು ಅನವಶ್ಯಕವಾಗಿ ಓಡಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಆರೋಗ್ಯ…
ತೋರಣಗಲ್ಲು ಜಿಂದಾಲ್ ಕಾರ್ಖಾನೆ ಬಳಿ 15 ದಿನಗಳಲ್ಲಿ ಸಾವಿರ ಆಕ್ಸಿಜನ್ ಹಾಸಿಗೆಯ ಆಸ್ಪತ್ರೆ ಕಾರ್ಯಾರಂಭ: ಸಚಿವ ಬಿ. ಶ್ರೀರಾಮುಲು
ಬಳ್ಳಾರಿ: ಒಂದು ಸಾವಿರ ಆಕ್ಸಿಜನ್ ಹಾಸಿಗೆ ಹೊಂದಿರುವ ತಾತ್ಕಾಲಿಕ ಆಸ್ಪತ್ರೆಯು ಮುಂದಿನ ಹದಿನೈದು ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು. ತೋರಣಗಲ್ಲು ಸಮೀಪದ ಜಿಂದಾಲ್ ಕಾರ್ಖಾನರ ಎದುರುಗಡೆ ನಿರ್ಮಾಣವಾಗುತ್ತಿರುವ ಸಾವಿರ ಆಕ್ಸಿಜನ್ ಹಾಸಿಗೆಗಳ ತಾತ್ಕಾಲಿಕ…
ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅಗ್ರಿ ವಾರ್ ರೂಂ ಪ್ರಾರಂಭ. -ಕೇಂದ್ರದ ಮುಖ್ಯಸ್ಥ ಡಾ. ರಮೇಶ್ ಬಿ.ಕೆ
ಬಳ್ಳಾರಿ: ಹಗರಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತ ಸಮುದಾಯಕ್ಕೆ ಅನುಕೂಲವಾಗಲು ಅಗ್ರಿ ವಾರ್ ರೂಂ ಆರಂಭಿಸಲಾಗಿದೆ ಎಂದು ಹಿರಿಯ ವಿಜ್ಞಾನಿ, ಕೇಂದ್ರದ ಮುಖ್ಯಸ್ಥ ಡಾ. ರಮೇಶ್. ಬಿ.ಕೆ ಅವರು ತಿಳಿಸಿದರು. ಈ ಕುರಿತಂತೆ ಕರ್ನಾಟಕ ಕಹಳೆ ಡಾಟ್ ಕಾಮ್ ಜತೆ ಅವರು…
‘ಬಳ್ಳಾರಿ ವಿವಿಯ ಅತಿಥಿ ಗೃಹವಾಯ್ತು 50 ಹಾಸಿಗೆಯ ಕೋವಿಡ್ ಕೇರ್ ಐಸೋಲೇಶನ್ ಕೇಂದ್ರ’
ಬಳ್ಳಾರಿ: ನಗರದ ವಿಎಸ್‍ಕೆ ವಿವಿಯ ಅತಿಥಿ ಗೃಹ ಇದೀಗ 50 ಹಾಸಿಗೆಯ ಕೋವಿಡ್ ಕೇರ್ ಐಸೋಲೇಶನ್ ಕೇಂದ್ರವಾಗಿ ಬದಲಾಗಿದೆ. ಹೌದು. ವಿವಿ ಕುಲಪತಿ ಪ್ರೊ.ಸಿದ್ದು ಪಿ.ಅಲಗೂರು ಅವರು ಈ ವಿಷಯವನ್ನು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ಬಡವರು ಮತ್ತು ಮಧ್ಯಮ ವರ್ಗದ ಕೋವಿಡ್…
ಕೋವಿಡ್ 2ನೇ ಅಲೆ ತಡೆಗೆ ಜಿಲ್ಲಾಡಳಿತದ ಜತೆ ಸಂಘ-ಸಂಸ್ಥೆಗಳು ಕೈಜೋಡಿಸಿ ಸಹಕರಿಸಬೇಕು -ಡಿಸಿ ಮಾಲಪಾಟಿ
ಬಳ್ಳಾರಿ: ಕೋವಿಡ್ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ವಿವಿಧ ಸ್ವಯಂಸೇವಾ, ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೇಳಿದರು. ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಬಳ್ಳಾರಿ ನಗರದ ವಿವಿಧ…
ಸಂಡೂರು,ಸಿರಗುಪ್ಪ ತಹಸೀಲ್ದಾರರ ದಿಢೀರ್ ಕಾರ್ಯಾಚರಣೆ: 5 ಜನ ನಕಲಿ ವೈದ್ಯರ ಪತ್ತೆ, ನ್ಯಾಯಾಂಗ ಬಂಧನ
ಬಳ್ಳಾರಿ: ವೈದ್ಯಕೀಯ ವೃತ್ತಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳು ಹಾಗೂ ಕರ್ನಾಟಕ ವೈದ್ಯಕೀಯ ಮಂಡಳಿಯಿಂದ ಪಡೆದ ಯಾವುದೇ ಅಧಿಕೃತ ದಾಖಲೆಗಳು ಹೊಂದಿರದ 5 ಜನ ನಕಲಿ ವೈದ್ಯರನ್ನು ಜಿಲ್ಲಾಡಳಿತ ಪತ್ತೆಹಚ್ಚಿದೆ. ನಕಲಿ ವೈದ್ಯರು ನಡೆಸುತ್ತಿದ್ದ ಕ್ಲಿನಿಕ್ ಗಳನ್ನು ಸೀಜ್ ಮಾಡಲಾಗಿದ್ದು ಇವರನ್ನು ವಶಕ್ಕೆ…