ಬಳ್ಳಾರಿ: ಜಿಲ್ಲೆಯಲ್ಲಿ ಕರೋನಾ ಸೋಂಕಿತರಿಗೆ ಆಕ್ಸಿಜನ್ ಬೆಡ್‍ಗಳ ಕೊರತೆ ಇಲ್ಲ. ಜನರು ಈ ಬಗ್ಗೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬೇಡಿ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅವರು ಸುದ್ದಿಗಾರೊಂದಿಗೆ ಭಾನುವಾರ ಮಾತನಾಡಿದರು. ರೋಗಲಕ್ಷಣಗಳು ನಿರ್ಲಕ್ಷಿಸಬೇಡಿ,…
Category: ಗಣಿನಾಡು-ಬಳ್ಳಾರಿ
ಸಾರ್ಥಕ. ಸೇವೆಯ ಕೊನೆಯಲ್ಲಿ ನೋವಲ್ಲಿ ವಿದಾಯ ಹೇಳಿದ ಪ.ಪೂ.ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಆರ್ ನಾಗರಾಜಪ್ಪ
ಬಳ್ಳಾರಿ: ಸರ್ಕಾರಿ ಅಧಿಕಾರಿಯಾಗುವುದು ಸೇವೆ ಮಾಡಲು ದೇವರು ನೀಡಿದ ಅವಕಾಶ ವೆಂದೇ ಭಾವಿಸಿ ತಮ್ಮ ವೃತ್ತಿ ಬದುಕಿನ ಅತ್ಯಂತ ದಕ್ಷ ಆಡಳಿತಗಾರರಾಗಿ ,ಪ್ರಾಮಾಣಿಕವಾಗಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿದ ಬಳ್ಳಾರಿ ಜಿಲ್ಲಾ ಪ.ಪೂ.ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ ಆರ್ ನಾಗರಾಜಪ್ಪ ಅವರು…
ಬಳ್ಳಾರಿ ಮಹಾನಗರ ಪಾಲಿಕೆ ಮೇಲೆ ಮತ್ತೇ ಹಾರಾಡಿದ ಕಾಂಗ್ರೆಸ್ ಬಾವುಟ
ಬಳ್ಳಾರಿ: ಬಳ್ಳಾರಿ ಮಹಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಕಾಂಗ್ರೆಸ್ ಪಕ್ಷ ಮತ್ತೇ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಪಾಲಿಕೆಯ 39 ವಾರ್ಡ್‍ಗಳಲ್ಲಿ ಕಾಂಗ್ರೆಸ್ ಪಕ್ಷದ 21 ಜನರು ವಿಜಯಶಾಲಿಗಳಾಗುವ ಮೂಲಕ ನಗೆ ಬೀರಿದರೆ, ಬಿಜೆಪಿ 13 ಸ್ಥಾನಗಳನ್ನು ಪಡೆದು ಸೋಲು ಒಪ್ಪಿಕೊಂಡಿದೆ. 5…
ನಾಳೆ(ಏ.30) ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಮತಎಣಿಕೆ ಮೆರವಣಿಗೆ, ಸಂಭ್ರಮಾಚರಣೆಗೆ ಅವಕಾಶ ಇಲ್ಲ -:ಎಸ್ಪಿ ಸೈದುಲು ಅಡಾವತ್
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯವು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ (ಏ.30)ರಂದ ನಡೆಯಲಿದೆ. ಕೋವಿಡ್-19 ಸೋಂಕಿನ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಕಾರಣ, ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು…
ಬಳ್ಳಾರಿ-ವಿಜಯನಗರ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ: ವಿಸಿ ಮೂಲಕ ಪರಿಶೀಲಿಸಿದ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ
ಬಳ್ಳಾರಿ: ಕೋವಿಡ್ ಸೊಂಕಿತರಾಗಿ ಹೋಂಐಸೋಲೇಶನ್‍ನಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ ಪ್ರಾಥಮಿಕ ಹಂತದಲ್ಲಿಯೇ ಗುಣಮಟ್ಟದ ಚಿಕಿತ್ಸೆ ನೀಡಿ ಮತ್ತು ಗುಣಮುಖರಾಗುವವರೆಗೆ ಅವರ ಆರೋಗ್ಯದ ಮೇಲೆ ಸದಾ ನಿಗಾವಹಿಸ ಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಅವರು ಬುಧವಾರ ಬಳ್ಳಾರಿ ಮತ್ತು ವಿಜಯನಗರ…
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಸೊಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ದಂಡ ಪ್ರಕ್ರಿಯಾ…
ಮಾಸ್ಕ್ ಧರಿಸದವರ ಚಳಿ ಬಿಡಿಸಿದ ಪೊಲೀಸ್ ಪಡೆ! ಬಳ್ಳಾರಿಯಲ್ಲಿ 50ಸಾವಿರ ದಂಡ ವಸೂಲಿ
ಬಳ್ಳಾರಿ: ಕೊರೊನಾ ಸೊಂಕು ಕುರಿತು ನಿರ್ಲಕ್ಷ್ಯ ಮನೋಭಾವ ತಾಳಿ ಮಾಸ್ಕ್ ಧರಿಸದೇ ಬಳ್ಳಾರಿ ನಗರದಲ್ಲಿ ಅಡ್ಡಾಡುತ್ತಿದ್ದ ನಾಗರಿಕರಿಗೆ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ನೇತೃತ್ವದ ತಂಡ ಸೋಮವಾರ ಸಂಜೆ ಮೈ ಚಳಿ ಬಿಡಿಸಿತು. ಮಾಸ್ಕ್ ಧರಿಸದವರನ್ನು ಗುರಿಯಾಗಿಸಿಕೊಂಡು ಕಾರ್ಯಾಚರಣೆಗೆ ಇಳಿದ…
ಬಳ್ಳಾರಿಯಲ್ಲಿ ವಿಶ್ವ ಚಿತ್ರಕಲಾ ದಿನಾಚರಣೆ: ಶ್ರೀಮಂಜುನಾಥ ಲಲಿತಾ ಕಲಾ ಬಳಗದಿಂದ ಚಿತ್ರಕಲಾ ಪ್ರದರ್ಶನ
ಬಳ್ಳಾರಿ: ಶ್ರೀಮಂಜುನಾಥ ಲಲಿತಾ ಕಲಾ ಬಳಗ ಇತ್ತೇಚೆಗೆ ನಗರದಲ್ಲಿ ವಿಶ್ವ ಚಿತ್ರಕಲಾ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಿತು. ವಿಶ್ವ ಚಿತ್ರಕಲಾ ದಿನಾಚರಣೆ ಅಂಗವಾಗಿ ಬಳಗದ ಅಧ್ಯಕ್ಷ ಚಿತ್ರಕಲಾವಿದ ಮಂಜುನಾಥ್ ಗೋವಿಂದವಾಡ ಅವರ ಚಿತ್ರಕಲಾ ಪ್ರದರ್ಶನವನ್ನು ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರೂ ಆದ ಕರ್ನಾಟಕ…
ಆಸಕ್ತಿ,ಶ್ರದ್ಧೆ, ಪರಿಶ್ರಮವಿದ್ದರೆ ಚಿತ್ರಕಲಾ ಕ್ಷೇತ್ರದಲ್ಲೂ ಹೆಸರು ಮಾಡಬಹುದು -ನಾಗೇಶ್ ರಾವ್
ಬಳ್ಳಾರಿ:ಯುವ ಕಲಾವಿದ ಚನ್ನತೀರದ ಅವರು ಯಾವುದೇ ಕಲಾ ಶಿಕ್ಷಣ, ತರಬೇತಿ ಹಾಗೂ ಗುರುಗಳ ಮಾರ್ಗದರ್ಶನ ಪಡೆಯದೆ ಚಿತ್ರಕಲಾ ಕ್ಷೇತ್ರದಲ್ಲಿ ಹೆಸರು ಮಾಡುತ್ತಿರುವುದು ವಿಶೇಷ ಎಂದು ಪ್ರೌಢಶಾಲಾ ಚಿತ್ರಕಲಾ ಶಿಕ್ಷಕ ನಾಗೇಶ್ ರಾವ್ ಅವರು ಹೇಳಿದರು ನಗರದ ನ್ಯೂ ಟ್ರೇಂಡ್ಸ್ ಆಟ್೯ ಗ್ಯಾಲರಿಯಲ್ಲಿ…
ಮಾಸ್ಕ್ ಧರಿಸದಿದ್ರೇ ದಂಡ: ಬಳ್ಳಾರಿಯಲ್ಲಿ ಸ್ವತಃ ಕಾರ್ಯಚರಣೆಗೆ ಇಳಿದ ಜಿಲ್ಲಾಧಿಕಾರಿ!! 13100 ರೂ.ದಂಡ ಹಾಗೂ 2ಅಂಗಡಿಗಳಿಗೆ ನೋಟಿಸ್ ಜಾರಿ
ಬಳ್ಳಾರಿ: ನಗರದಲ್ಲಿ ಶನಿವಾರ ಸಂಜೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರೇ ಕಾರ್ಯಾಚರಣೆಗೆ ಇಳಿದರು..ದಂಡ ವಸೂಲಿ ಮಾಡಿದರು.. ಹೌದು… ಎಸಿ,ತಹಸೀಲ್ದಾರ್ ಹಾಗೂ ಮಹಾನಗರ ಪಾಲಿಕೆ ಸಿಬ್ಬಂದಿಗೊಡಗೂಡಿ ಸ್ವತಃ ಅವರು, ನಗರದ ಬೆಂಗಳೂರು ರಸ್ತೆ ಸೇರಿದಂತೆ ಸಂಪೂರ್ಣ ಮಾರ್ಕೆಟ್ ಸುತ್ತಾಡಿ ಮಾಸ್ಕ್ ಧರಿಸದ ಜನರನ್ನು…