ಬಳ್ಳಾರಿ: ದೇಶದ ಸಾವಿರಾರು ಹೋರಾಟಗಾರರ ಬಲಿದಾನ,ಪರಿಶ್ರಮ,ತ್ಯಾಗ ಹೋರಾಟದ ಫಲವಾಗಿ ಪ್ರಸ್ತುತ ಸ್ವತಂತ್ರರಾಗಿ ಸುಖವಾಗಿ ಬಾಳುತ್ತಿದ್ದೇವೆ ಎಂದು ಬಳ್ಳಾರಿ ಪ.ಪೂ.ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಆರ್ ನಾಗರಾಜಪ್ಪ ಅವರು ತಿಳಿಸಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಜಾದಿ ಕಾ ಅಮೃತ ಮಹೋತ್ಸವದ…
Category: ಗಣಿನಾಡು-ಬಳ್ಳಾರಿ
ಬಳ್ಳಾರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ಬಳ್ಳಾರಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 130 ನೇ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಬುಧವಾರ ಸರಳವಾಗಿ ಆಚರಿಸಲಾಯಿತು. ನಗರದ ಡಾ.ಅಂಬೇಡ್ಕರ್ ಭವನದ ಮುಂದೆ ಇರುವ ಭಾರತ ರತ್ನ ಸಂವಿಧಾನಶಿಲ್ಪಿ, ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿದರು. ಮಹಾಮಾಮವತಾವಾದಿ ಡಾ.ಬಿ.ಆರ್.ಅಂಬೇಡ್ಕರ್…
ಅನುದಿನ ಕವನ೧೦೨ ಕವಿ:ಬಸವರಾಜು ಕಹಳೆ
ನನ್ಮಪ್ಪ, ಕುಲುಮೆಯ ಆರದ ಕಾವಿನ ನನ್ನಪ್ಪ ಒಮ್ಮೊಮ್ಮೆ ಪಿಕಾಸಿ, ಗಡಾರಿ, ಫಳಫಳ ನಗುವ ಮಚ್ಚು ಕಾದೂ ಕಾದೂ ಕರಗಿಬಿಡುವ ಬೆಣ್ಣೆ ಕಬ್ಬಿಣ ಚೂಪು ನೇಗಿಲು ಮೂಗು ರೆಟ್ಟೆಯನ್ನೂ ಮಾತಾಡಿಸುವ ಮಿಣಿ ಮೀಸೆ ಕಣ್ಣು ಒಳಗೆ ಸುಡುವ,ಹೊರಗೆ ಕೊತಕೊತ ಕುದಿವ ನಿಗಿನಿಗಿಯ ಆಲೆಮನೆಯ…
ಪಾಲಿಕೆ ಚುನಾವಣೆ: ಸಿ.ಇಬ್ರಾಹಿಂ ನಾಮಪತ್ರ ಸಲ್ಲಿಕೆ
ಬಳ್ಳಾರಿ: ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ 13 ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿಯಾಗಿ ಸಿ ಇಬ್ರಾಹಿಂ (ಬಾಬು) ಇಂದು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನಗರ ಶಾಸಕ ಜಿ ಸೋಮಶೇಖರ ರೆಡ್ಡಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಬಿಜೆಪಿ…
ರಾಜ್ಯ ಸರ್ಕಾರಿ ಕಚೇರಿ ವೇಳೆ ಬದಲಾವಣೆ: ಏ.12ರಿಂದ ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರವರೆಗೆ
ಬಳ್ಳಾರಿ: ಪ್ರಸಕ್ತ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಹೆಚ್ಚಾಗುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಮತ್ತು ಕಲಬುರಗಿ ವಿಭಾಗದ ಏಳು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಕಲಬುರಗಿ, ಬೀದರ್, ಯಾದಗಿರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಏ.12ರಿಂದ ರಾಜ್ಯ…
14ರವರೆಗೆ ಕೋವಿಡ್ ಲಸಿಕಾ ಉತ್ಸವ: ಬಳ್ಳಾರಿ ಜಿಲ್ಲೆಯಲ್ಲಿ 2.60ಲಕ್ಷ ಜನರಿಗೆ ಲಸಿಕೆ -ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್
ಬಳ್ಳಾರಿ:45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ತಪ್ಪದೇ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡು ಕೊರನಾ ವೈರಸ್ ನಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್ ಹೇಳಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು…
ಪತ್ರಿಕೆಗಳು ಸರಕಾರ, ಜನಪ್ರತಿನಿಧಿಗಳ ಅಭಿವೃದ್ಧಿ ಕಾರ್ಯಕ್ರಮಗಳ ಜತೆ ವೈಫಲ್ಯಗಳನ್ನು ಪ್ರಕಟಿಸಬೇಕು -ಶಾಸಕ ಜಿ.ಸೋಮಶೇಖರ್ ರೆಡ್ಡಿ
ಬಳ್ಳಾರಿ: ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರಮುಖ ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಜತೆ ಪತ್ರಿಕಾ ರಂಗವೂ ಪ್ರಮುಖವಾಗಿದೆ ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ತಿಳಿಸಿದರು. ಪತ್ರಿಕಾ ಭವನದಲ್ಲಿ ಈಚೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಮ್ಮೂರು ಶೇಖರ್ ಅವರಿಗೆ…
ಬಳ್ಳಾರಿ ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ: ಎಂಟು ನಾಮಪತ್ರಗಳು ಕ್ರಮಬದ್ಧ -ಸಹಾಯಕ ಚುನಾವಣಾಧಿಕಾರಿ ಶಿವಲಿಂಗಾರೆಡ್ಡಿ
ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್(ಕಸಾಪ) ಬಳ್ಳಾರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಲ್ಲಿಕೆಯಾಗಿದ್ದ ಎಂಟು ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಕಸಾಪ ಸಹಾಯಕ ಚುನಾವಣಾಧಿಕಾರಿ ಶಿವಲಿಂಗಾ ರೆಡ್ಡಿ ಅವರು ತಿಳಿಸಿದರು. ಗುರುವಾರ ಕಸಾಪ ಚುನಾವಣಾಧಿಕಾರಿಯೂ ಆಗಿರುವ ತಹಶೀಲ್ದಾರ್ ರೆಹಮಾನ್ ಪಾಶಾ ಅವರ ಸಮ್ಮುಖದಲ್ಲಿ ನಾಮಪತ್ರಗಳನ್ನು ಪರಿಶೀಲಿಸಿದ…
ಕಸಾಪ ಜಿಲ್ಲಾ ಚುನಾವಣೆ: ಬಳ್ಳಾರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಎಂಟು ನಾಮಪತ್ರ ಸಲ್ಲಿಕೆ
ಬಳ್ಳಾರಿ: ಮೇ 9ರಂದು ನಡೆಯುವ ಕನ್ನಡ ಸಾಹಿತ್ಯ ಪರಿಷತ್(ಕಸಾಪ) ಬಳ್ಳಾರಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಒಟ್ಟು ಎಂಟು ನಾಮಪತ್ರ ಸಲ್ಲಿಕೆಯಾಗಿವೆ. ಬುಧವಾರ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿತ್ತು. ರಂಗ ಕರ್ಮಿ ಕೆ. ಜಗದೀಶ್, ಕಸಾಪ ಹಾಲಿ ಅಧ್ಯಕ್ಷ ಸಿದ್ರಾಮ ಕಲ್ಮಠ, ಸಿರುಗುಪ್ಪ ತಾಲೂಕಿನ…
ಚುನಾವಣೆಯ ನೀತಿ ಸಂಹಿತೆ ಜಾರಿ: ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಯಲ್ಲಿ ಡಿಪಾಸಿಟ್ ಮಾಡಲು ಡಿಸಿ ಮಾಲಪಾಟಿ ಆದೇಶ
ಬಳ್ಳಾರಿ: ಮಹನಾಗರ ಪಾಲಿಕೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.08 ರಿಂದ 30 ವರೆಗೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರ ವ್ಯಾಪ್ತಿಯಲ್ಲಿ ಪರವಾನಗಿ ಹೊಂದಿರುವವರು ಶಸ್ತ್ರ, ಮದ್ದುಗುಂಡುಗಳನ್ನು ಇಟ್ಟುಕೊಂಡು ತಿರುಗಾಡುವುದನ್ನು ಜಿಲ್ಲಾ ದಂಡಾಧಿಕಾರಿಗಳು ನಿಷೇಧಿಸಿದ್ದಾರೆ. ಪರವಾನಿಗೆದಾರರು ತಕ್ಷಣದಿಂದ ತಾವು ಹೊಂದಿದ ಶಸ್ತ್ರಾಸ್ತ್ರವನ್ನು…