ನ.25ರಂದು ಹಿರಿಯ ಸಾಹಿತಿ ಟಿ.ಕೆ. ಗಂಗಾಧರ ಪತ್ತಾರ ಅವರ ‘ಬಿಸಿಲುಸಿರು ಸುರಭಿಸಿದ ಪ್ರತಿಭಾಗ್ನಿ ಕುಸುಮಗಳು’ ಕೃತಿ ಲೋಕಾರ್ಪಣೆ

ಬಳ್ಳಾರಿ, ನ.23: ನಗರದ ಹಿರಿಯ ಸಾಹಿತಿ ಟಿ.ಕೆ. ಗಂಗಾಧರ ಪತ್ತಾರ ಅವರ , ”ಬಿಸಿಲುಸಿರು ಸುರಭಿಸಿದ ಪ್ರತಿಭಾಗ್ನಿ ಕುಸುಮಗಳು’ ಕೃತಿ ನ. 25ರಂದು ಶನಿವಾರ ಸಂಜೆ 6 ಗಂಟೆಗೆ ನಗರದ ‘ರಾಘವ ಕಲಾಮಂದಿರ’ದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಪುನರುತ್ಥಾನ ಅಧ್ಯಯನ ಕೇಂದ್ರದ ಮುಖ್ಯಸ್ಥ…

ಸರಳತೆ ಪ್ರಾಮಾಣಿಕತೆ ನೈತಿಕತೆಯ ಮೂರ್ತ ಸ್ವರೂಪ ಗಾಂಧೀಜಿ -ಪತ್ರಕರ್ತ ನೇತಾಜಿ ಗಾಂಧಿ ಬಣ್ಣನೆ

ಬಳ್ಳಾರಿ, ನ.12: ಸರಳತೆ ಪ್ರಾಮಾಣಿಕತೆ ನೈತಿಕತೆ ಪಾರದರ್ಶಕತೆ ಮತ್ತು ಮಾನವೀಯತೆಯ ಮೂರ್ತ ಸ್ವರೂಪವೇ ಗಾಂಧೀಜಿ ಎಂದು ವಿಜಯಪುರದ ಪತ್ರಕರ್ತ, ಗಾಂಧಿ ಉಪಾಸಕ ನೇತಾಜಿ ಗಾಂಧಿ ಅವರು ಬಣ್ಣಿಸಿದರು. ಅವರು ನಗರದ ಶ್ರೀಮತಿ ಸರಳಾದೇವಿ ಸತೀಶ್ ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ…

ಬಳ್ಳಾರಿ ಜಿಲ್ಲೆಗೆ ರೂ.560 ಕೋಟಿ ಬರ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ      -ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ,ನ.11: ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ವಿವಿಧೆಡೆ ಸಂಚರಿಸಿ ಬರ ಪರಿಸ್ಥಿತಿ ವೀಕ್ಷಣೆ ನಡೆಸಿದ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ಜಿಲ್ಲೆಯಲ್ಲಿ ಒಟ್ಟು ಶೇ.82 ಭಾಗದಷ್ಟು ಮಳೆಯಿಲ್ಲದೇ ಬೆಳೆ ಹಾನಿ,…

ಬಿಡಿಸಿಸಿಐನ ಸ್ಕಿಲ್ ಸೆಂಟರ್ ಯುವಶಕ್ತಿಯನ್ನು ಇ-ಟೆಕ್ನಾಲಜಿಗೆ ಸಿದ್ದಗೊಳಿಸುತ್ತಿದೆ : ಪ್ರೊ. ಎಸ್. ಜಯಣ್ಣ

ಬಳ್ಳಾರಿ, ನ.8: ಯುವಶಕ್ತಿಯನ್ನು ಇ-ಟೆಕ್ನಾಲಜಿಗೆ ಸಿದ್ಧಗೊಳಿಸುವ ಜವಾಬ್ದಾರಿಯನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಎಸ್. ಜಯಣ್ಣ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ…

ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಹತ್ತಿರ ಬೀದಿ ದೀಪಗಳ ಬೆಳಕಿಲ್ಲ! -ಸುನೀಲ್ ಕುಮಾರ್, ಪತ್ರಿಕೋದ್ಯಮ‌ ವಿದ್ಯಾರ್ಥಿ, ಬಳ್ಳಾರಿ

ಬಳ್ಳಾರಿ: ನಗರದ  ಜಿಲ್ಲಾ ಕ್ರೀಡಾಂಗಣದ ಸಮೀಪ  ಡಾ. ಪುನೀತ್ ರಾಜಕುಮಾರ್ ಪುತ್ಥಳಿ ಇರುವುದು ಸರಿಯಷ್ಟೇ. ಪುನೀತ್ ರಾಜ್ ಕುಮಾರ್ ಪುತ್ಥಳಿ ವೀಕ್ಷಿಸಲು ಪ್ರತಿದಿನವೂ ಸಾವಿರಾರು ಜನರು ಆಗಮಿಸುವರು. ಈ ಪ್ರೇಕ್ಷಣೀಯ ಸ್ಥಳದಲ್ಲಿ ಬೀದಿ ದೀಪಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ.  ಪ್ರತಿದಿನ ಸಂಜೆ…

ಸಿರಿಗನ್ನಡ ವೇದಿಕೆಯ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಲಂಭಾಷ ನೇಮಕ

ಬಳ್ಳಾರಿ, ಅ.30: ಸಿರಿಗನ್ನಡ ವೇದಿಕೆಯ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಗರದ ಸತ್ಯಂ‌ ಬಿಇಡಿ ಕಾಲೇಜಿನ ಸಹಾಯಕ‌ ಪ್ರಾಧ್ಯಾಪಕ ಆಲಂ‌ಭಾಷ ಅವರು ನೇಮಕವಾಗಿದ್ದಾರೆ. ಭಾನುವಾರ ಹೊಸಪೇಟೆ ನಗರದಲ್ಲಿ‌ ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಜಿ ಎಸ್ ಗೋನಾಳ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ…

ಹಲಕುಂದಿ ಸಕಿಪ್ರಾ ಶಾಲೆಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಬಳ್ಳಾರಿ,ಅ.28: ತಾಲೂಕಿನ ಹಲಕುಂದಿ ಗ್ರಾಮದ ಸರಕಾರಿ‌ ಕಿರಿಯ ಪ್ರಾಥಮಿಕ ಶಾಲೆ(ವಿಬಿಎಸ್ ಮಠ)ಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಹಿರಿಯ ಶಿಕ್ಷಕಿ ಮೀನಾಕ್ಷಿ ಕಾಳೆ, ಸಹ ಶಿಕ್ಷಕಿಯರಾದ  ವಿಶಾಲಾಕ್ಷಿ, ಜಯಲಕ್ಷ್ಮಿ, ಅತಿಥಿ ಶಿಕ್ಷಕಿ ದೇವಿ, ಅಡುಗೆ ಸಹಾಯಕಿ ಹೇಮಾವತಿ, ವಿದ್ಯಾರ್ಥಿಗಳು…

ಹಿರಿಯ ಬಯಲಾಟ‌ ಕಲಾವಿದೆ ಸುಜಾತಮ್ಮ ಅವರಿಗೆ ಶ್ರೀ‌ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿ:ಸಾಂಸ್ಕೃತಿಕ‌ ಲೋಕ ಹರ್ಷ

ಬಳ್ಳಾರಿ, ಅ.27: ವಿವಿಧ ರಂಗಗಳಲ್ಲಿ ಅನುಪಮ‌ ಸೇವೆ ಸಲ್ಲಿಸಿರುವ ಸಾಧಕರಿಗೆ ರಾಜ್ಯ ಸರಕಾರ ನೀಡುವ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ನಗರದ ಹಿರಿಯ ಬಯಲಾಟ‌ ಕಲಾವಿದೆ ಸುಜಾತಮ್ಮ ಅವರು ಭಾಜನರಾಗಿದ್ದಾರೆ. ಕಳೆದ ಆರು ದಶಕಗಳಿಂದ ಬಯಲಾಟ ಕ್ಷೇತ್ರಕ್ಕೆ ಸಲ್ಲಿಸಿರುವ…

ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ನಡೆಸಿದ ವೀರ ವನಿತೆ ರಾಣಿ ಚೆನ್ನಮ್ಮ -ಮೇಯರ್ ಡಿ.ತ್ರಿವೇಣಿ

ಬಳ್ಳಾರಿ,ಅ.27:ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸಶಸ್ತ್ರ ದಂಗೆಯನ್ನು ಮುನ್ನಡೆಸಿದ ಮೊದಲ ಭಾರತೀಯರಲ್ಲಿ ಕಿತ್ತೂರಿನ ರಾಣಿ ಚೆನ್ನಮ್ಮ ಅವರು ಒಬ್ಬರು ಎಂದು ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಬಳ್ಳಾರಿಯಲ್ಲಿ ನವರಾತ್ರಿ ಉತ್ಸವ ಸಂಭ್ರಮ: ದೇವಿಗೆ ವಿಶೇಷ ಅಲಂಕಾರ

ಬಳ್ಳಾರಿ, ಅ.21: ಇಲ್ಲಿನ ಪಟೇಲ್ ನಗರದ ಶ್ರೀ ಸಣ್ಣ ದುರ್ಗಮ್ಮ ದೇವಸ್ಥಾನದಲ್ಲಿ 8ನೇ ವರ್ಷದ ದಸರಾ ನವರಾತ್ರಿ ಉತ್ಸವದಲ್ಲಿ 7ನೇ ದಿನವಾದ ಶನಿವಾರ ಶ್ರೀ ಸರಸ್ವತಿ ದೇವಿ ಅಲಂಕಾರದಲ್ಲಿ ಶ್ರೀ ಸಣ್ಣ ದುರ್ಗಮ್ಮ ದೇವಿ ಭಕ್ತರ ಗಮನ ಸೆಳೆದಳು. ನಗರದ ಹವಂಬಾವಿ…