ಬಳ್ಳಾರಿ: ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಂತ ಮಹಿಳೆಯರನ್ನು ಸಮಾಜಕ್ಕೆ ಪರಿಚಯಿಸುವ ಮೂಲಕ ಸ್ತ್ರೀಯರಿಗೆ ಸಮಾನವಾದ ಅವಕಾಶಗಳನ್ನು ನೀಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪಾತ್ರ ಅತ್ಯಂತ ಪ್ರಮುಖವಾದದ್ದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರದ ವಿಭಾಗದ ಮುಖ್ಯಸ್ಥ ಪ್ರೊ. ಬಿ.ವಿಜಯ ಕುಮಾರ್ ಅವರು ಹೇಳಿದರು.…
Category: ಗಣಿನಾಡು-ಬಳ್ಳಾರಿ
ಮೈಲಾರ ಕಾರ್ಣಿಕೋತ್ಸವ:ಹೊರಗಿನ ಭಕ್ತರಿಗೆ ಪ್ರವೇಶ ನಿರ್ಬಂಧ! -ಡಿಸಿ ಮಾಲಪಾಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ
ಬಳ್ಳಾರಿ: ಹೂವಿನಹಡಗಲಿ ತಾಲೂಕಿನ ಮೈಲಾರಲಿಂಗೇಶ್ವರ ದೇವರ ವಾರ್ಷಿಕ ಕಾರ್ಣಿಕೋತ್ಸವಕ್ಕೆ ಮೈಲಾರ ಗ್ರಾಮಸ್ಥರನ್ನು ಹೊರತುಪಡಿಸಿ ಹೊರಗಿನ ಭಕ್ತರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಇದೇ ಫೆ.19ರಿಂದ ಮಾ.2ರವರೆಗೆ ನಡೆಯಲಿರುವ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ಮತ್ತು ಕಾರ್ಣಿಕೋತ್ಸವವನ್ನು ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೊರಡಿಸಿರುವ ಮಾರ್ಗಸೂಚಿಗಳ…
ಮುಂಬಡ್ತಿ ಪಡೆದ ಪೊಲೀಸ್ ಇಲಾಖೆ ಸಿಬ್ಬಂದಿಗೆ ಸನ್ಮಾನ: ಜವಾಬ್ದಾರಿ ಅರಿತು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ -ಎಸ್ಪಿ ಸೈದುಲು ಅಡಾವತ್
ಬಳ್ಳಾರಿ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಪೈಕಿ ಸೇವಾ ಹಿರಿತನದ ಆಧಾರದ ಮೇರೆಗೆ ಹೆಡ್ ಕಾನ್ಸ್‌ಟೇಬಲ್, ಸಶಸ್ತ್ರ ಹೆಡ್ ಕಾನ್ಸ್‌ಟೇಬಲ್, ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಮುಂಬಡ್ತಿ ಪಡೆದವರನ್ನು ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ…
ರಸ್ತೆ ಸುರಕ್ಷತಾ ಮಾಸಾಚರಣೆ : ಹೆಲ್ಮೆಟ್ ಜಾಗೃತಿ ಜಾಥಾಕ್ಕೆ ಎಸ್ಪಿ ಚಾಲನೆ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ಲಾವಣ್ಯ ಉಪಸ್ಥಿತಿ
ಬಳ್ಳಾರಿ: ರಸ್ತೆ ಸುರಕ್ಷತಾ ಮಾಸಾಚರಣೆ ನಿಮಿತ್ತ ಜಿಲ್ಲಾ ಪೊಲೀಸ್ ಮತ್ತು ಸಂಜೀವಿನಿ ಬಳ್ಳಾರಿ ಚಾರಿಟಬಲ್ ಟ್ರಸ್ಟ್, ಫಿಸ್ಟನ್ ಬುಲ್ ರೈಡರ್ಸ್ ಸಂಯಕ್ತಾಶ್ರಯದಲ್ಲಿ ನಗರದಲ್ಲಿ ಸೋಮವಾರ ಹೆಲ್ಮೆಟ್ ಜಾಗೃತಿ ಜಾಥಾ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ರಸ್ತೆ ಸುರಕ್ಷತಾ…
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ -ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಸಂತಕುಮಾರ್
ಬಳ್ಳಾರಿ: ಎಬಿವಿಪಿಯ ಭಾಗವಾದ ಸ್ಟುಡೆಂಟ್ ಫಾರ್ ಡೆವಲಪ್ ಮೆಂಟ್ (ಎಸ್.ಎಫ್.ಡಿ) ವತಿಯಿಂದ ನಗರದ ದುರ್ಗಮ್ಮ ಗುಡಿ ಹಿಂಭಾಗದಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ…
ಚಿಂತಕ ಪ್ರೊ.ಭಗವಾನ್ ಮುಖಕ್ಕೆ ಮಸಿ ಘಟನೆ ಖಂಡಿಸಿ ಬಳ್ಳಾರಿಯಲ್ಲಿ ಡಿಎಸ್ ಎಸ್ ಪ್ರತಿಭಟನೆ
ಬಳ್ಳಾರಿ: ಪ್ರಗತಿಪರ ಚಿಂತಕ ಪ್ರೊ.ಭಗವಾನ್ ಅವರು ಗುರುವಾರ ಬೆಂಗಳೂರಿನ 2ನೇ ಎಸಿ.ಎಂ.ಎಂ. ನ್ಯಾಯಲಯಕ್ಕೆ ಪ್ರಕರಣ ಒಂದರಲ್ಲಿ ಜಾಮೀನು ಪಡೆಯಲು ಹೊರ ಬಂದಾಗ ಅವರ ಮುಖಕ್ಕೆ ಮಹಿಳಾ ನ್ಯಾಯವಾದಿ ಮಸಿ ಬಳಿದ ಘಟನೆಯನ್ನು ಖಂಡಿಸಿ ಡಿ.ಜಿ.ಸಾಗರ್ ಬಣದ ದಲಿತ ಸಂಘರ್ಷ ಸಮಿತಿ ಮುಖಂಡರು,…
ಬಳ್ಳಾರಿ ನಗರದ ಒಳಚರಂಡಿ ಯೋಜನೆಗೆ 250ಕೋಟಿ ರೂ.ಮೀಸಲಿಡಲು ಸಚಿವ ಭೈರತಿ ಅವರೊಂದಿಗೆ ಶಾಸಕ ಸೋಮಶೇಖರ್ ರೆಡ್ಡಿ ಚರ್ಚೆ
ಬಳ್ಳಾರಿ: ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರನ್ನು ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಅವರು ಬುಧವಾರ ಭೇಟಿ ಮಾಡಿದರು. ಸೋಮಶೇಖರ್ ರೆಡ್ಡಿ ಅವರು ಬಳ್ಳಾರಿ ನಗರದ ಒಳಚರಂಡಿ ಯೋಜನೆಗೆ ಅಂದಾಜು 250 ಕೋಟಿ ರೂ.ಗಳನ್ನು ಬಜೆಟ್ ನಲ್ಲಿ…
ಬಳ್ಳಾರಿಯಲ್ಲಿ ಅರ್ಥಪೂರ್ಣ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ: ‘ಆಡಳಿತ ವ್ಯವಸ್ಥೆಯ ಬಗ್ಗೆ ಹೆಣ್ಣು ಮಕ್ಕಳಿಗೆ ಅರಿವು’
ಬಳ್ಳಾರಿ: ಆಡಳಿತ ವ್ಯವಸ್ಥೆಯ ಬಗ್ಗೆ ಹೆಣ್ಣು ಮಕ್ಕಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಇಂತಹ ನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಲವಾರು ವಿಷಯಗಳು ಇಂದಿನ ಕಾರ್ಯಕ್ರಮದ ಮೂಲಕ ನಮ್ಮ ಗಮನಕ್ಕೆ ಬಂದಿವೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಹೇಳಿದರು. ರಾಷ್ಟ್ರೀಯ…
ಹೈದ್ರಾಬಾದ್ ಕರ್ನಾಟಕ’ ಪ್ರಾದೇಶಿಕ ಪತ್ರಿಕೆಯ ಕ್ಯಾಲೆಂಡರ್ ಬಿಡುಗಡೆ: ಜನರ ನೋವು-ನಲಿವುಗಳಿಗೆ ಪತ್ರಿಕೆ ಸ್ಪಂದಿಸಲಿ -ಐಜಿಪಿ ಎಂ.ನಂಜುಂಡಸ್ವಾಮಿ
ಬಳ್ಳಾರಿ, ಜ.30: ಕಲ್ಯಾಣ ಕರ್ನಾಟಕ ಭಾಗದ ಜನರ ನೋವು ನಲಿವುಗಳಿಗೆ ಹೈದ್ರಾಬಾದ ಕರ್ನಾಟಕ ದಿನಪತ್ರಿಕೆ ಸ್ಪಂದಿಸಲಿ ಎಂದು ಬಳ್ಳಾರಿ ವಲಯದ ಐಜಿಪಿ, ಹಿರಿಯ ಸಂಶೋಧಕ ಹಾಗೂ ಸಾಹಿತಿ ಎಂ.ನಂಜುಂಡಸ್ವಾಮಿ ಅವರು ಹೇಳಿದರು. ಶನಿವಾರ ನಗರದ ತಮ್ಮ ನಿವಾಸದ ಅಂಗಳದಲ್ಲಿ ಪತ್ರಿಕಾ ಬಳಗ…
ಬುಡಾ ಅಧ್ಯಕ್ಷರಾಗಿ ಮರು ನೇಮಕಗೊಂಡ ದಮ್ಮೂರು ಶೇಖರ್, ವಾಡಾ ಅಧ್ಯಕ್ಷರಾಗಿ ಕೆ ಎ ರಾಮಲಿಂಗಪ್ಪ ನೇಮಕ
ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಅವರು ಮರು ನೇಮಕಗೊಂಡಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ ಎ ರಾಮಲಿಂಗಪ್ಪ ಅವರು ಬುಡಾ ಅಧ್ಯಕ್ಷರಾಗಿ ನೇಮಕಗೊಂಡಿದ್ದರು ಮಾತ್ರವಲ್ಲ ತಕ್ಷಣ ಅಧಿಕಾರ ಸ್ವೀಕಾರ ಪ್ರಕ್ರಿಯೆಯನ್ನು ಪೂರೈಸಿದ್ದರು.…