ಬಳ್ಳಾರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ವಕ್ತಾರರಾಗಿ ಇಲ್ಲಿನ ಬಾಪೂಜಿ ನಗರದ ನ್ಯಾಯವಾದಿ, ವೆಂಕಟೇಶ್ ಹೆಗಡೆ ಅವರನ್ನು ನೇಮಿಸಲಾಗಿದೆ. ಈ ಕುರಿತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಗರ, ಜಿಲ್ಲಾ ಸೇರಿದಂತೆ ವಿವಿಧ ಸಮಿತಿಗಳಲ್ಲಿ…
Category: ಗಣಿನಾಡು-ಬಳ್ಳಾರಿ
ಗ್ರಾಪಂ ಚುನಾವಣೆ 8828 ಮತಗಟ್ಟೆ ಅಧಿಕಾರಿಗಳ ನೇಮಕ: ಜಿಲ್ಲಾಧಿಕಾರಿ ನಕುಲ್
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಅತ್ಯಂತ ಸುಸೂತ್ರವಾಗಿ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಗಳನ್ನು ನಡೆಸುವ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದ ಅನುಸಾರ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತ ಈಗಾಗಲೇ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 5 ತಾಲೂಕುಗಳ 87 ಗ್ರಾಪಂಗಳ…
ಕಸ ಎಲ್ಲೆಂದರಲ್ಲಿ ಬಿಸಾಡಿದ್ರೇ ದಂಡ: ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಎಚ್ಚರ
ಬಳ್ಳಾರಿ: ಬರುವ (2021ರ) ಜನವರಿಯಿಂದ ನಗರದಲ್ಲಿರುವ ಹೋಟೆಲ್‍ಗಳು ಮತ್ತು ವಾಣಿಜ್ಯ ಮಳಿಗೆಗಳಿಂದ ಮಹಾನಗರ ಪಾಲಿಕೆಯು ಕಸ ನಿರ್ವಹಣೆ ಶುಲ್ಕವನ್ನು ವಸೂಲಿ ಮಾಡಲಿದೆ ಎಂದು ಆಯುಕ್ತೆ ಪ್ರೀತಿ ಗೆಹ್ಲೋಟ್ ತಿಳಿಸಿದರು. ನಗರದ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು…
ಸಿರಿಗೇರಿ ಗ್ರಾಪಂ, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ?
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ದೊಡ್ಡ ಗ್ರಾಮ, ಇಪ್ಪತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯ ದಾಖಲೆ ಹೊಂದಿರುವ ಸಿರಿಗೇರಿಗೆ ಶೀಘ್ರ ಪಟ್ಟಣ ಪಂಚಾಯಿತಿ ಸ್ಥಾನಮಾನ ದೊರಕಲಿದೆಯೇ? ಹೌದು….ಈವರೆಗೆ ಗ್ರಾಮ ಪಂಚಾಯತಿಯಾಗಿದ್ದ ಸಿರಿಗೇರಿ ಇನ್ನೂ ಮುಂದೆ ಪಟ್ಟಣ ಪಂಚಾಯತಿಯಾಗಿ ಪರಿವರ್ತನೆಯಾಗಲಿದೆ.. ಸಿರಿಗೇರಿ ಗ್ರಾಮ ಪಂಚಾಯತಿಯನ್ನು…
2 ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ:ಡಿಸಿ ನಕುಲ್
ಬಳ್ಳಾರಿ:ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯು ರಾಜ್ಯ ಚುನಾವಣಾ ಆಯೋಗದ ಆದೇಶದ ಅನುಸಾರ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೇ ಹಂತದ ಚುನಾವಣೆಯು ಡಿ.22ರಂದು ಮತ್ತು ಎರಡನೇ ಹಂತದ ಚುನಾವಣೆಯು ಡಿ.27ರಂದು ನಡೆಯಲಿದೆ. ಮೊದಲನೇ ಹಂತದಲ್ಲಿ ಬಳ್ಳಾರಿ, ಕುರುಗೋಡು, ಸಿರುಗುಪ್ಪ,…
ಬಳ್ಳಾರಿ ಮಿಂಚೇರಿ ಗುಡ್ಡದಲ್ಲಿ ಮೂಲಸೌಕರ್ಯ;5 ಕೋಟಿ ರೂ ಪ್ರಸ್ತಾವನೆ -ದಮ್ಮೂರು ಶೇಖರ್
ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಮಿಂಚೇರಿ ಗುಡ್ಡದಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ದೀಪಗಳು, ವಿಶ್ರಾಂತಿ ಕೊಠಡಿ,ಪರಗೋಲುಗಳಿಗೆ ವಿದ್ಯುತ್ ದೀಪ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯ ಒದಗಿಸುವಂತೆ ಸಾರ್ವಜನಿಕರಿಂದ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬುಡಾ…
ಗೃಹರಕ್ಷಕದಳದ ನಿಸ್ವಾರ್ಥ ಸೇವೆಗೆ ಬಳ್ಳಾರಿ ಎಸ್ಪಿ ಸೈದುಲು ಅಡಾವತ್ ಶ್ಲಾಘನೆ
ಬಳ್ಳಾರಿ: ಗೃಹರಕ್ಷಕದಳದ ಸಿಬ್ಬಂದಿ ಪೊಲೀಸ್ ಇಲಾಖೆಯ ಜೊತೆ ಸೇರಿಕೊಂಡು ಸಮಾಜ ಮತ್ತು ಜನರ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಗೃಹರಕ್ಷಕ ದಳದ ನಿಸ್ವಾರ್ಥ ಸೇವೆ ಅತ್ಯಂತ ಅಮೂಲ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಹೇಳಿದರು. ಜಿಲ್ಲಾ ಗೃಹರಕ್ಷಕ ದಳದ…
ಮಹಾ ಪರಿನಿರ್ವಾಣ ದಿನಾಚರಣೆ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ಜಿಲ್ಲಾಡಳಿತ ಗೌರವ ನಮನ
ಬಳ್ಳಾರಿ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ನಿಮಿತ್ತ ನಗರದ ಅಂಬೇಡ್ಕರ್ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಭಾನುವಾರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಫಾಯಿ ಕರ್ಮಚಾರಿ…
ವಿಕಲಚೇತನರಿಗೆ ಅನುಕಂಪ ಬೇಡ;ಸಮಾನ ಅವಕಾಶವಿರಲಿ -ಎಡಿಸಿ ಮಂಜುನಾಥ
ಬಳ್ಳಾರಿ: ವಿಕಲಚೇತನರಿಗೆ ಅನುಕಂಪದಿಂದ ನೋಡದೇ ಅವರಿಗೆ ಎಲ್ಲರಂತೆಯೇ ವಿವಿಧ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನೂ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಹೇಳಿದರು. ಜಿಲ್ಲಾಡಳಿತ, ಜಿಪಂ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ…
ಬಳ್ಳಾರಿ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಳ್ಳಾರಿ: ವಿಮ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಗರದ ವಿಮ್ಸ್ ಬಿಸಿ ರಾಯ್ ಸಭಾಂಗಣದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ವತಃ ಅವರೇ…