ವಿಕಲಚೇತನರಿಗೆ ಅನುಕಂಪ ಬೇಡ;ಸಮಾನ ಅವಕಾಶವಿರಲಿ -ಎಡಿಸಿ ಮಂಜುನಾಥ

ಬಳ್ಳಾರಿ: ವಿಕಲಚೇತನರಿಗೆ ಅನುಕಂಪದಿಂದ ನೋಡದೇ ಅವರಿಗೆ ಎಲ್ಲರಂತೆಯೇ ವಿವಿಧ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳನ್ನೂ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ‌ಪಿ.ಎಸ್.ಮಂಜುನಾಥ ಹೇಳಿದರು. ಜಿಲ್ಲಾಡಳಿತ, ಜಿಪಂ,ಜಿಲ್ಲಾ ಕಾನೂನು ಸೇವೆಗಳ‌ ಪ್ರಾಧಿಕಾರ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ…

ಬಳ್ಳಾರಿ ಕಂದಾಯ ಇಲಾಖೆ‌ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಳ್ಳಾರಿ: ವಿಮ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಗರದ ವಿಮ್ಸ್ ಬಿಸಿ ರಾಯ್ ಸಭಾಂಗಣದಲ್ಲಿ ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸ್ವತಃ ಅವರೇ…

ಬಳ್ಳಾರಿಯ ವಿಮ್ಸ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಿಸಿ ನಕುಲ್ ಚಾಲನೆ

ಬಳ್ಳಾರಿ: ವಿಮ್ಸ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಯುಕ್ತ ಆಶ್ರಯದಲ್ಲಿ ನಗರದ ವಿಮ್ಸ್ ಬಿಸಿ ರಾಯ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ ಚಾಲನೆ ನೀಡಿದರು. ವಿಮ್ಸ್ ನಿರ್ದೇಶಕ ಡಾ.ದೇವಾನಂದ್, ಸಹಾಯಕ ಆಯುಕ್ತ ‌ರಮೇಶ ಕೋನರೆಡ್ಡಿ, ವಿಮ್ಸ್…

ಶ್ರೀ ಕನಕದಾಸರ ಚಿಂತನೆಗಳು ಸದಾ‌ ಪ್ರಸ್ತುತವಾಗಿವೆ: ಶಾಸಕ ಸೋಮಶೇಖರ್ ರೆಡ್ಡಿ ಬಳ್ಳಾರಿಯಲ್ಲಿ ಸಂತ, ಕವಿ ಶ್ರೇಷ್ಠರ ಜಯಂತಿ ಆಚರಣೆ

ಬಳ್ಳಾರಿ: ನಿಸ್ವಾರ್ಥದಿಂದ ಪರರ ಏಳ್ಗೆಗೆಗೆ ಶ್ರಮಿಸುವ ಸಮುದಾಯ ಕುರುಬ ಸಮುದಾಯ. ನನ್ನ ಉಸಿರು ಇರುವವರೆಗೆ ನಾನು ಈ ಸಮುದಾಯಕ್ಕೆ ಚಿರ ಋಣಿಯಾಗಿರುತ್ತೇನೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಅವರು ಭಾವುಕರಾಗಿ ಹೇಳಿದರು. ಜಿಲ್ಲಾಡಳಿತ,ಜಿಪಂ,ಕನ್ನಡ ಮತ್ತು ಸಂಸ್ಕøತಿ ಇಲಾಖೆ…

ಗ್ರಾಪಂ ಚುನಾವಣೆ:ಅಬಕಾರಿ ಅಕ್ರಮಗಳ ಕಡಿವಾಣಕ್ಕೆ ನಿಯಂತ್ರಣ ಕೊಠಡಿ ಸ್ಥಾಪನೆ-ನರೇಂದ್ರಕುಮಾರ್

ಬಳ್ಳಾರಿ: ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ಪ್ರಯುಕ್ತ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರಿಂದ  ಮತ್ತು ಇತರರಿಂದ ಬರುವ ದೂರುಗಳನ್ನು ಸ್ವೀಕರಿಸಿ ಕ್ರಮ ಜರುಗಿಸಲು ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ ಎಂದು ಬಳ್ಳಾರಿ ಅಬಕಾರಿ ಉಪ ಆಯುಕ್ತ ನರೇಂದ್ರಕುಮಾರ್ ಅವರು ತಿಳಿಸಿದ್ದಾರೆ.…

ಗ್ರಾಪಂ ಚುನಾವಣೆ ನೀತಿ ಸಂಹಿತೆ ಜಾರಿ; ಬಳ್ಳಾರಿ ಜಿಲ್ಲೆಯಲ್ಲಿ 2 ಹಂತಗಳಲ್ಲಿ ಚುನಾವಣೆ -ಡಿಸಿ ನಕುಲ್

ಬಳ್ಳಾರಿ: ರಾಜ್ಯ ಚುನಾವಣಾ ಆಯೋಗವು ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆ-2020ರ ವೇಳಾಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಜಿಲ್ಲಾದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ತಿಳಿಸಿದ್ದಾರೆ. ಮೊದಲನೇ…

ಬಳ್ಳಾರಿ: 35 ಲಕ್ಷ ಮೌಲ್ಯದ ಅಕ್ರಮ ಮದ್ಯ ಮತ್ತು ವಾಹನ ವಶ;ಆರೋಪಿಗಳ ಬಂಧನ

ಬಳ್ಳಾರಿ: ಗ್ರಾಮ ಪಂಚಾಯತಿಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆ ಅಬಕಾರಿ ಇಲಾಖೆ ಅಬಕಾರಿ ಇಲಾಖೆ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಸಿರಗುಪ್ಪ ತಾಲೂಕಿನ ನಾಡಂಗ ಮತ್ತು ವೆಂಕಟಾಪುರ ಗ್ರಾಮಗಳ ಮಧ್ಯದಲ್ಲಿ ಬರುವ ನಾಳಾ ಹತ್ತಿರ ಅನುಮಾನಸ್ಪದವಾಗಿ ನಿಂತಿದ್ದ…

ಇಂದು ಶ್ರೇಷ್ಠ ಕವಿ ಭಕ್ತ ಕನಕದಾಸ ಜಯಂತಿ ಆಚರಣೆ

ಬಳ್ಳಾರಿ, ಡಿ.3: ಜಿಲ್ಲಾಡಳಿತ,ಜಿಪಂ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸಂತಶ್ರೇಷ್ಠ ಕವಿ ಭಕ್ತಕನಕದಾಸ ಜಯಂತಿಯನ್ನು ಡಿ.3ರಂದು ಬೆಳಗ್ಗೆ 11.30ಕ್ಕೆ ನಗರದ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ…

ರಕ್ತದಾನಿ ಶಿಕ್ಷಕಿ ಶ್ರೀ ಗೌರಿಗೆ ಐಎಂಎಯಿಂದ ಸನ್ಮಾನ

ಕೊಪ್ಪಳ ತಾಲೂಕಿನ ಹೊಸಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ, ರಕ್ತದಾನಿ ಶ್ರೀ ಗೌರಿ ಅವರನ್ನು ಇಂದು ಸತ್ಕರಿಸಿ ಗೌರವಿಸಲಾಯಿತು. ಗಂಗಾವತಿಯಲ್ಲಿ ಮಂಗಳವಾರ ಜರುಗಿದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಸಮಾಜಮುಖಿ ಶಿಕ್ಷಕಿಯನ್ನು ಸನ್ಮಾನಿಸಲಾಯಿತು. 2005 ರಿಂದ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು…

ಐಜಿ ಮನಂರನ್ನು ಭೇಟಿಮಾಡಿದ ಚಂದನ್ ಶೆಟ್ಟಿ-ನಿವೇದಿತಾ ಗೌಡ ದಂಪತಿ

ಬಿಗ್ ಬಾಸ್ ಷೋ ಖ್ಯಾತಿಯ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ- ನಟಿ ನಿವೇದಿತಾ ಗೌಡ ಅವರು ಸೋಮವಾರ ದಿಢೀರನೇ ಬಳ್ಳಾರಿಯಲ್ಲಿ ಕಾಣಿಸಿಕೊಂಡು ಇವರ ಅಭಿಮಾನಿಗಳಲ್ಲಿ ಹುಬ್ಬೇರುವಂತೆ ಮಾಡಿದ್ದಾರೆ… ಹೌದು ಅವರು ಬಳ್ಳಾರಿಗೆ ಬಂದಿದ್ದು, ದಂಪತಿ ತುಂಬಾ ಗೌರವದಿಂದ  ಕಾಣುವ ಬಳ್ಳಾರಿ ವಲಯದ …

01:25