ಬಳ್ಳಾರಿ, ಸೆ.16: ನಗರದ ಸರ್ವಸಿದ್ದಿ ವಿನಾಯಕ ಮಿತ್ರ ಮಂಡಳಿ ಪ್ರತಿವರ್ಷದಂತೆ ಪ್ರಸಕ್ತ ವರ್ಷವೂ ಡಾ.ರಾಜಕುಮಾರ್ ರಸ್ತೆ (ಅನಂತಪುರ ರಸ್ತೆ)ಯ ಎಂ.ಜಿ.ಎದುರುಗಡೆ ಸಂಭ್ರಮ, ಸಡಗರದಿಂದ ಗಣೇಶೋತ್ಸವ ಆಚರಿಸಲು ಸಕಲ ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿದೆ ಎಂದು ಮಂಡಳಿ ಅಧ್ಯಕ್ಷ .ಆರ್.ಆರ್ ಸುನೀಲ್ ಅವರು ಹೇಳಿದರು. …
Category: ಗಣಿನಾಡು-ಬಳ್ಳಾರಿ
ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಣ್ಣಿನ ತಪಾಸಣೆ ಶಿಬಿರ
ಬಳ್ಳಾರಿ, ಸೆ.13:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಅಂಧತ್ವ ಮುಕ್ತ ಬಳ್ಳಾರಿ ಕಾರ್ಯಕ್ರಮದಡಿ ಬುಧವಾರ ಕಾಲೇಜಿನಲ್ಲಿ ಆಯೋಜಿಸಿದ್ದ ಕಣ್ಣಿನ ತಪಾಸಣೆ ಶಿಬಿರ ಯಶಸ್ವಿಯಾಯಿತು. …
ವಿದ್ಯಾರ್ಥಿಗಳ ಆಸಕ್ತಿಯೇ ಸಾಧನೆಗೆ ಹಾದಿ -ಅಂತಾರಾಷ್ಟ್ರೀಯ ಅಭಿಪ್ರೇರಕ ಆರ್ ಎ ಚೇತನ್ ರಾಮ್
ಬಳ್ಳಾರಿ, ಸೆ.11: ಒಂದು ದೀಪದಿಂದ ನೂರು ದೀಪ ಬೆಳಗಬಹುದು ಎಂದು ಅಂತಾರಾಷ್ಟ್ರೀಯ ಅಭಿಪ್ರೇರಕ ಆರ್ ಎ ಚೇತನ್ ರಾಮ್ ಅವರು ಹೇಳಿದರು. ನಗರದ ಬಸವ ಭವನದಲ್ಲಿ ವೀ.ವಿ ಸಂಘದ ಸ್ವತಂತ್ರ ಪ.ಪೂ ಕಾಲೇಜಿನವರು ಆಯೋಜಿಸಿದ್ದ ‘ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ವಿಶೇಷ…
ಸರ್ಕಾರಿ ಕಿರಿಯ ತಾಂತ್ರಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ: ಬಳ್ಳಾರಿಯಲ್ಲಿ ತಾಂತ್ರಿಕ ಕಾಲೇಜು ಸ್ಥಾಪನೆಗೆ 5 ಎಕರೆ ಜಾಗ ಮೀಸಲು -ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ
ಬಳ್ಳಾರಿ,ಸೆ.2: ಜಿಲ್ಲೆಯಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಉತ್ತೇಜನ ನೀಡಲು ನಗರದಲ್ಲಿ ಸರ್ಕಾರಿ ತಾಂತ್ರಿಕ ಕಾಲೇಜು ಸ್ಥಾಪನೆಗೆ 5 ಎಕರೆ ಜಾಗ ಮೀಸಲಿರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಯುವಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…
ತಾಂತ್ರಿಕ ನಿಲುಗಡೆಗಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಗಮನ: ಸ್ವಾಗತಿಸಿದ ಬಳ್ಳಾರಿ ಜಿಲ್ಲಾಡಳಿತ
ಬಳ್ಳಾರಿ,ಸೆ.2: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ ಗರಿಷ್ಟ ಮಟ್ಟದಲ್ಲಿ ನೀರು ಸಂಗ್ರಹಣೆಯಾದ ಪ್ರಯುಕ್ತ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಹಾಗೂ ಬಾಗಿನ ಅರ್ಪಣೆ ಸಮಾರಂಭದಲ್ಲಿ ಭಾಗಿಯಾಗಲು ಶನಿವಾರ ಬಳ್ಳಾರಿಯ ತೋರಣಗಲ್…
ಸಂಸದ ಡಾ.ನಾಸಿರ್ ಹುಸೇನ್ ಬಳ್ಳಾರಿಯ ಹೆಮ್ಮೆ: ಸಚಿವ ಬಿ.ನಾಗೇಂದ್ರ ಗುಣಗಾನ
ಬಳ್ಳಾರಿ: ಆಗಸ್ಟ್.28:ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಅವರು ಸಣ್ಣ ವಯಸ್ಸಿಗೆ ದೊಡ್ಡ ಹುದ್ದೆಗೆ ಭಾಜನರಾಗಿರುವುದು ಸಂತಸದ ವಿಷಯ. ಅವರು ನಮ್ಮ ಬಳ್ಳಾರಿಯ ಹೆಮ್ಮೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು. ಬಳ್ಳಾರಿಯ ಬೆಳಗಲ್ ಕ್ರಾಸ್ ಬಳಿ ರಾಜ್ಯಸಭಾ…
ಬಳ್ಳಾರಿ ಪಾಲಿಕೆಯಲ್ಲಿ ಶಾಸಕ ಭರತ್ ರೆಡ್ಡಿ ನೂತನ ಕಚೇರಿ ಆರಂಭ
ಬಳ್ಳಾರಿ, ಆ.22: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಶಾಸಕರ ನೂತನ ಅಧಿಕೃತ ಕಚೇರಿಗೆ ಪೂಜೆ ಮಾಡಿ ಉದ್ಘಾಟಿಸಲಾಯಿತು. ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಹೂ ಗುಚ್ಛ…
ವರದಿಗಳು ಓದುಗರಲ್ಲಿ ಗೊಂದಲ ಉಂಟು ಮಾಡದೇ ಸರಳವಾಗಿರ ಬೇಕು -ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿ
ಬಳ್ಳಾರಿ,ಆ.೧೯: ಪತ್ರಿಕಾ ವರದಿಗಳು ಓದುಗರಲ್ಲಿ ಗೊಂದಲ ಉಂಟುಮಾಡ ಬಾರದು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ ಅವರು ತಿಳಿಸಿದರು. ನಗರದ ಎಸ್.ಎಸ್.ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಬರವಣಿಗೆ ಮತ್ತು ಛಾಯಾಗ್ರಹಣ…
ರಶ್ಮಿ ಬಿ.ವಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ
ಬಳ್ಳಾರಿ: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಬಳ್ಳಾರಿ ನಗರ ಮೂಲದ ರಶ್ಮಿ ಬಿ.ವಿ ಅವರು ಪಿಎಚ್‌ಡಿ ಪದವಿ ಪಡೆದಿದ್ದಾರೆ. ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾವು ರಶ್ಮಿ ಅವರ ಸಂಶೋಧನಾ ಪ್ರಭಂದಕ್ಕೆ ಡಾಕ್ಟರೇಟ್ ಪದವಿ ಘೋಷಿಸಿದೆ. ಮದ್ರಾಸ ಹಿಂದಿ ಸಾತ್ನಕೋತರ…
ಸರಕಾರಿ ಶಾಲೆಗೆ ಭೂದಾನ: ಮಾದರಿಯಾದ ಯಾಳ್ಪಿ ಮೇಟಿ ಪಂಪನಗೌಡ ಕುಟುಂಬ
ಬಳ್ಳಾರಿ :ಸರಕಾರಿ ಶಾಲೆಗೆ ಲಕ್ಷಾಂತರ ರೂ. ಮೌಲ್ಯದ ಎರಡು ಎಕರೆ ಜಮೀನನ್ನು ನೀಡಿ ಮಾದರಿಯಾಗಿದ್ದಾರೆ ತಾಲೂಕಿನ ಯಾಳ್ಪಿ ಗ್ರಾಮದ ಪಂಪನ ಗೌಡ ಕುಟುಂಬ! ಹೌದು….! ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಚಿಕ್ಕ ಕಟ್ಟಡದಲ್ಲಿ ಸರ್ಕಾರಿ ಶಾಲೆ ನಡೆಯುತ್ತಿದ್ದು ಇದರಲ್ಲಿ ನೂರಾರು ವಿದ್ಯಾರ್ಥಿಗಳು ಅಭ್ಯಾಸ…