ಹೊಸಪೇಟೆ, ಅ.9: ನಗರದ ಆಕಾಶವಾಣಿ ಬಳಿಯ ನಿವಾಸಿ ಕರ್ನಾಟಕ(ತುಂಗಭದ್ರಾ)ಗ್ರಾಮೀಣ ಬ್ಯಾಂಕಿನ ನಿವೃತ್ತ ಸಹಾಯಕ ವ್ಯವಸ್ಥಾಪಕ ಕೃಷ್ಣಮೂರ್ತಿ ಬೇವೂರ್(67) ಬುಧವಾರ ಮಧ್ಯಾಹ್ನ ಮೂರು ಗಂಟೆಗೆ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು,ಓರ್ವ ಪುತ್ರಿ, ಓರ್ವ ತಮ್ಮ, ಇಬ್ಬರು ತಂಗಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ…
Category: ಹಗರಿಬೊಮ್ಮನಹಳ್ಳಿ
ಹುಟ್ಟೂರು ಹಂಪಾಪಟ್ಟಣದಲ್ಲಿ ತಿಮ್ಮಪ್ಪ ಪೂಜಾರ್ ಗೆ ಸನ್ಮಾನ
ಹಗರಿಬೊಮ್ಮನಹಳ್ಳಿ, ಜ.13: ಹೆಮ್ಮೆಯ ಇಸ್ರೋ ಸಂಸ್ಥೆಯ ಯಶಸ್ವಿ ಚಂದ್ರಯಾನದಲ್ಲಿ ಭಾಗಿಯಾಗಿದ್ದ ತಾಲೂಕಿನ ಹಂಪಾಪಟ್ಟಣ ಗ್ರಾಮದ ಪೂಜಾರ್ ತಿಮ್ಮಪ್ಪ ಅವರನ್ನು ಆರ್ಯವೈಶ್ಯ ಸಮಾಜ ಸನ್ಮಾನಿಸಿ ಗೌರವಿಸಿತು. ಗ್ರಾಮದ ನಗರೇಶ್ವರ ದೇವಸ್ಥಾನದಲ್ಲಿ ಆರ್ಯವೈಶ್ಯ ಸಮಾಜ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಗ್ರಾಮ ಪುರೋಹಿತರಾದ ಸತ್ಯನಾರಾಯಣ ಜೋಶಿ…
ಯಶಸ್ವಿ ಚಂದ್ರಯಾನ-೩: ಹಂಪಾಪಟ್ಟಣದ ಪ್ರತಿಭಾವಂತ ತಂತ್ರಜ್ಞ ತಿಮ್ಮಪ್ಪ ಪೂಜಾರ್ ಭಾಗಿ: ಗ್ರಾಮದಲ್ಲಿ ಸಂಭ್ರಮ
ಹಗರಿಬೊಮ್ಮನಹಳ್ಳಿ, ಆ.23: ಚಂದ್ರಯಾನ-೩ರ ಯಶಸ್ಸಿನಲ್ಲಿ ಬೆಂಗಳೂರಿನ ಯು ಆರ್ ರಾವ್ ಉಪಗ್ರಹ ಕೇಂದ್ರದ ಪಾಲು ಹೆಚ್ಚಿದೆ. ಈ ಕೇಂದ್ರಕ್ಕೂ ತಾಲೂಕಿನ ಹಂಪಾಪಟ್ಟಣ ಗ್ರಾಮಕ್ಕೆ ಏನಾದರೂ ನಂಟಿದೆಯಾ! ಹೌದು! ಖಂಡಿತಾ ನಂಟಿದೆ. ಗ್ರಾಮದ ಪ್ರತಿಭಾನ್ವಿತ ಯುವಕ ತಿಮ್ಮಪ್ಪ ಪೂಜಾರ್ ಅವರು ಯು ಆರ್…
ಕೆಎಂಎಫ್ ಅದ್ಯಕ್ಷರಾಗಿ ಹಗರಿಬೊಮ್ಮನಹಳ್ಳಿ ಭೀಮನಾಯ್ಕ ಅವಿರೋಧ ಆಯ್ಕೆ
ಬೆಂಗಳೂರು, ಜೂ.21: ಕೆಎಂಎಫ್ ನೂತನ ಅಧ್ಯಕ್ಷರಾಗಿ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ಭೀಮನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬುಧವಾರ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ ಭೀಮನಾಯ್ಕ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಭೀಮನಾಯ್ಕ ಅವರು ಆಯ್ಕೆಯಾಗುತ್ತಿದ್ದಂತೆ ಇವರ ಬೆಂಬಲಿಗರು,…
‘ಮಾಳವ ದೊರೆ’ಗೆ ಶುಭ ಕೋರಿದ ಹಂಪಾಪಟ್ಟಣ ‘ಮನಂ ಹುಡುಗ್ರು’
ಬೆಂಗಳೂರು/ಹಗರಿಬೊಮ್ಮನಹಳ್ಳಿ, ಮಾ.31: ಸಾಹಿತಿ, ಸಂಶೋಧಕರೂ ಆಗಿರುವ ಎಡಿಜಿಪಿ ಎಂ. ನಂಜುಂಡಸ್ವಾಮಿ(ಮನಂ) ಅವರ 53ನೇ ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಾಲೂಕಿನ ಹಂಪಾಪಟ್ಟಣ ಗ್ರಾಮದ ಯೋಗೀಶ್ ಮನಂ ನೇತೃತ್ವದ ಯುವಕರ ತಂಡ ಬೆಂಗಳೂರಿಗೆ ಹೋಗಿ ಶುಭ ಕೋರಿದೆ. ಮಾ.28ರಂದು ಬೆಂಗಳೂರಿನಲ್ಲಿ ಕೇಕ್ ಕತ್ತರಿಸಿ, ಮನಂ ಅವರನ್ನು…
ಆನೇಕಲ್ ತಾಂಡ ಶಾಲೆಗೆ ಅತಿಥಿ ಶಿಕ್ಷಕರಿಂದ ಸೈರನ್ (ಬೆಲ್) ದೇಣಿಗೆ
ಹಗರಿಬೊಮ್ಮನಹಳ್ಳಿ, ಮಾ.24: ತಾಲೂಕಿನ ಆನೇಕಲ್ ತಾಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂವರು ಅತಿಥಿ ಶಿಕ್ಷಕರು ಶಾಲೆಗೆ ಸೈರನ್ (ಬೆಲ್) ದೇಣಿಗೆ ನೀಡಿದ್ದಾರೆ. ಶಾಲೆಯ ಅತಿಥಿ ಶಿಕ್ಷಕರಾದ ಎಲ್ ದೇವೇಂದ್ರ ನಾಯಕ್, ಶಿವರಾಜ್ ಚೌಹಾಣ್ ಮತ್ತು ಯೋಗೇಶ್ ಅವರು ಸುಮಾರು ಐದು…
ಹಂಪಿ ಉತ್ಸವದಲ್ಲಿ ಮಿಂಚಿದ ಹಗರಿಬೊಮ್ಮನಹಳ್ಳಿ ಸಂಗೀತ ಸಾಧಕರು
ಹಗರಿಬೊಮ್ಮನಹಳ್ಳಿ, ಫೆ2: ಇತ್ತೀಚೆಗೆ ಜರುಗಿದ ಹಂಪಿ ಉತ್ಸವದಲ್ಲಿ ಪಟ್ಟಣದ ಸಂಗೀತ ಶಿಕ್ಷಕಿ ಶಾರದ ಕೊಪ್ಪಳ ಮತ್ತು ಯುವ ಪ್ರತಿಭೆ ಪ್ರದೀಪ್ ಅಕ್ಕಸಾಲಿ ಅವರು ಉತ್ತಮಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ವಿರೂಪಾಕ್ಷೇಶ್ವರ ದೇವಸ್ಥಾನದ ವೇದಿಕೆಯಲ್ಲಿ ಶಾರದ ಕೊಪ್ಪಳ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ…
ಹಂಪಾಪಟ್ಟಣ ಸಾಂಸ್ಕೃತಿಕ ಗ್ರಾಮ -ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿ ಬಣ್ಣನೆ
ಹಗರಿಬೊಮ್ಮನಹಳ್ಳಿ, ಜ.೨೫: ಪ್ರಸಿದ್ಧ ಜಾನಪದ ಕಲಾವಿದ ದಿ. ಗೊಂದಲಿಗರ ದೇವೇಂದ್ರಪ್ಪ ಸೇರಿದಂತೆ ಹಲವು ಕಲಾ ಪ್ರಕಾರಗಳ ಕಲಾವಿದರು ಬದುಕಿ, ಬಾಳುತ್ತಿರುವ ಹಂಪಾಪಟ್ಟಣ ಸಾಂಸ್ಕೃತಿಕ ಗ್ರಾಮ ಎಂದು ಕರ್ನಾಟಕ ಜಾನಪದ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷೆ, ಪದ್ಮಶ್ರೀ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಅವರು…
ಹಂಪಾಪಟ್ಟಣದಲ್ಲಿ ಇಂದು(ಜ.24) ಶ್ರೀ ಮಾತಾ ಸೇವಾಟ್ರಸ್ಟ್(ರಿ) ಉದ್ಘಾಟನೆ; ಪದ್ಮಶ್ರೀ ಮಾತಾ ಮಂಜಮ್ಮ ಜೋಗತಿ ಅವರಿಗೆ ಅಭಿನಂದನೆ
ಹಗರಿಬೊಮ್ಮನಹಳ್ಳಿ, ಜ.೨೪: ತಾಲೂಕಿನ ಸಾಂಸ್ಕೃತಿಕ ಗ್ರಾಮ ಹಂಪಾಪಟ್ಟಣದಲ್ಲಿ ಜ.೨೪ರಂದು ಮಂಗಳವಾರ ಶ್ರೀ ಮಾತಾ ಸೇವಾಟ್ರಸ್ಟ್(ರಿ) ಉದ್ಘಾಟನೆ ಹಾಗೂ ಪದ್ಮಶ್ರೀ ಪುರಸ್ಕೃತೆ, ಕರ್ನಾಟಕ ಜಾನಪದ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಗ್ರಾಮದ ಶ್ರೀನಗರೇಶ್ವರ…
ಮೋರಿಗೇರಿಯಲ್ಲಿ ಜನಮನ ಸೆಳೆದ ‘ನಯನ’ ಸಂಗೀತ ಸಂಭ್ರಮ ಕಾರ್ಯಕ್ರಮ
ಹಗರಿಬೊಮ್ಮನಹಳ್ಳಿ : ಡಿ 25: ತಾಲೂಕಿನ ಮೋರಿಗೆರಿ ಗ್ರಾಮದಲ್ಲಿ ನಯನ ಸಂಗೀತ ಕಲಾ ಸಂಸ್ಥೆ (ರಿ ) ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಜರುಗಿದ ಸಂಗೀತ ಸಂಭ್ರಮ ಕಾರ್ಯಕ್ರಮ ಜನಮನ ಸೆಳೆಯಿತು. ಕಾರ್ಯಕ್ರಮದ ಉದ್ಘಾಟಿಸಿದ ಹಿರಿಯ…