ಶುಭ ವಿವಾಹ: ಗುರು‌-ಹಿರಿಯರು, ಗಣ್ಯರು, ಬಂಧುಮಿತ್ರರ ಶುಭ ಹಾರೈಕೆಯೊಂದಿಗೆ ಚತುರ್ಭುಜರಾದ ಯರಿಸ್ವಾಮಿ(ತರುಣ್) ಮತ್ತು ಸುಲೋಚನ

  ಹರಪನಹಳ್ಳಿ, ಡಿ.16: ಪಟ್ಟಣದ ಶಿಕ್ಷಣ ಪ್ರೇಮಿ ಹಾಗೂ ಸಮಾಜ ಮುಖಿ ದಂಪತಿಗಳಾದ ಗುಂಡಗತ್ತಿ ಸಿ.‌ಕೊಟ್ರಪ್ಪ ಮತ್ತು ಸಿ.‌ಕೊಟ್ರಮ್ಮ ದಂಪತಿಗಳ ಏಕೈಕ ಪುತ್ರ ಯರಿಸ್ವಾಮಿ(ತರುಣ್) ಮತ್ತು ಮರಿಯಮ್ಮನಹಳ್ಳಿಯ ಸಿ. ಪರಶುರಾಮ ಮತ್ತು ಉಚ್ಚೆಂಗೆಮ್ಮ ಅವರ ಪುತ್ರಿ ಸುಲೋಚನ ಅವರ ವಿವಾಹವು ಭಾನುವಾರ…

ಕೋವಿಡ್ ಲಸಿಕೆ ಪಡೆದ ಬಳ್ಳಾರಿ ಸಂಸದ ದೇವೇಂದ್ರಪ್ಪ

ಹರಪನಹಳ್ಳಿ: ಬಳ್ಳಾರಿ ಸಂಸದ ವೈ. ದೇವೆಂದ್ರಪ್ಪ ಅವರು ಶನಿವಾರ ಹರಪನಹಳ್ಳಿ ತಾಲೂಕಿನ ಅರಸಿಕೇರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡರು.