ಬಳ್ಳಾರಿ, ಜು.20 :ದೇಶದಾದ್ಯಂತ 40 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ(ಎಫ್ ಪಿ ಎ ಐ) ತನ್ನ 75 ನೇ ವರ್ಷದ ಸಂಸ್ಥಾಪನಾ ದಿನಾಚರಣೆ (ಅಮೃತ ಮಹೋತ್ಸವ) ಅಂಗವಾಗಿ ಜು. 23 ರಿಂದ 31 ರವರೆಗೆ ಅತ್ಯಾಧುನಿಕ ತಂತ್ರಜ್ಞಾನವನ್ನು…
Category: Health
ಉತ್ತರ ಕನ್ನಡ: ಭ್ರೂಣ ಲಿಂಗ ಪತ್ತೆ ತಡೆಗೆ ಸ್ಕ್ಯಾನಿಂಗ್ ಕೇಂದ್ರಗಳಿಗೆ ಖುದ್ದು ಭೇಟಿ -ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ.ಡಿ.22:ಜಿಲ್ಲೆಯಲ್ಲಿ ಅಕ್ರಮ ಭ್ರೂಣಲಿಂಗ ಪತ್ತೆ ತಡೆಯುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳಿಗೆ ತಾನೇ ಖುದ್ದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪಿ.ಸಿ &…
ಬಾರಿಯಾಟ್ರಿಕ್ ಸರ್ಜರಿ: ಬೊಜ್ಜು ಮತ್ತು ಸ್ಥೂಲಕಾಯತೆಯ ಮಹಾಮಾರಿಯ ವಿರುದ್ಧದ ಹೋರಾಟಕ್ಕೆ ಆಶಾಕಿರಣ -ಡಾ. ಜಿ ಮೊಯಿನೋದ್ದೀನ್
ಬಳ್ಳಾರಿ, ಡಿ.7: ಸ್ಥೂಲಕಾಯತೆಯು ಹದಿಹರೆಯದ ಯುವಕ ಯುವತಿಯರಲ್ಲಿ ಮಧುಮೇಹ, ಅತಿ ರಕ್ತದೊತ್ತಡ, ಹೃದಯ ರಕ್ತನಾಳದ ಖಾಯಿಲೆಗಳು, ಗೊರಕೆಯ ಸಮಸ್ಯೆ ಮತ್ತು ನಿದ್ರಾವಸ್ಥೆಯಲ್ಲಿ ಉಸಿರುಕಟ್ಟುವಿಕೆ ಇತ್ಯಾದಿ ರೋಗಗಳಿಗೆ ಕಾರಣೀಭೂತವಾಗಿದೆ ಎಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ (ಬ್ಯಾರಿಯಾಟ್ರಿಕ್ ಹಾಗೂ ಅಡ್ವಾನ್ಸೆಡ್ ಲ್ಯಾಪರೊಸ್ಕೋಪಿಕ್ ಸರ್ಜರಿ)…
ಯುವ ಸಮೂಹ ದುಶ್ಚಟಗಳಿಂದ ದೂರವಿರಬೇಕು -ಹೃದಯ ರೋಗ ತಜ್ಞ ಡಾ.ಗುರುರಾಜ್
ಹೊಸಪೇಟೆ,ನ.19: ಧೂಮಪಾನ, ಮದ್ಯಪಾನ, ತಂಬಾಕು ಸೇವನೆಯಿಂದ ಅನಾರೋಗ್ಯ ಉಂಟಾಗುತ್ತದೆ. ಯುವ ಸಮೂಹ ಇಂತಹ ದುಶ್ಚಟಗಳಿಂದ ದೂರವಿರಬೇಕು ಎಂದು ದಾವಣಗೆರೆಯ ಎಸ್ ಎಸ್ ನಾರಾಯಣ ಹಾರ್ಟ್ ಸೆಂಟರ್ ನ ಹೃದಯ ರೋಗ ತಜ್ಞ ಡಾ. ಗುರುರಾಜ್ ಹೇಳಿದರು. ನಗರದ ದಾವಣಗೆರೆಯ ಎಸ್ಎಸ್ ನಾರಾಯಣ…
ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಣ್ಣಿನ ತಪಾಸಣೆ ಶಿಬಿರ
ಬಳ್ಳಾರಿ, ಸೆ.13:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಅಂಧತ್ವ ಮುಕ್ತ ಬಳ್ಳಾರಿ ಕಾರ್ಯಕ್ರಮದಡಿ ಬುಧವಾರ ಕಾಲೇಜಿನಲ್ಲಿ ಆಯೋಜಿಸಿದ್ದ ಕಣ್ಣಿನ ತಪಾಸಣೆ ಶಿಬಿರ ಯಶಸ್ವಿಯಾಯಿತು. …
ಗುಪ್ತ ಕಾಯಕಜೀವಿ ನೇತ್ರ ತಜ್ಞ ಡಾ. ಕೊಂಡ್ಲಹಳ್ಳಿ ನಾಗರಾಜ್ -ಚಂದ್ರಕಾಂತ ವಡ್ಡು, ಬೆಂಗಳೂರು
ನಿನ್ನೆ ಜು. 1 ರಂದು ಶನಿವಾರ ಮೊಳಕಾಲ್ಮೂರು ತಾಲೂಕಿನ ಕೊಂಡ್ಲಹಳ್ಳಿಯಲ್ಲಿ ಜನತಾವೈದ್ಯ ಡಾ.ಕೆ.ನಾಗರಾಜ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ‘ಶರಣರ ಮಹಿಮೆಯನ್ನು ಮರಣದಲ್ಲಿ ನೋಡು’ ಎಂಬ ಮಾತು ಅಲ್ಲಿ ಜೀವತಳೆದಂತಿತ್ತು. ಸಭೆಯಲ್ಲಿ ಮಾತನಾಡಿದ ಪ್ರತಿಯೊಬ್ಬರ ಬದುಕಿನಲ್ಲೂ ಡಾ.ನಾಗರಾಜ ಅವರ ಒಳ್ಳೆಯತನ…
ಬಳ್ಳಾರಿ ಜಿಲ್ಲೆಯನ್ನು ಕ್ಷಯರೋಗದಿಂದ ಮುಕ್ತಿಯಾಗಿಸೋಣ: ಡಾ ಇಂದ್ರಾಣಿ
ಬಳ್ಳಾರಿ,ಮೇ 24: ಕ್ಷಯರೋಗಿಯು ಚಿಕಿತ್ಸೆ ಪಡೆಯದೆ ಇತರರ ಬಳಿ ಕೆಮ್ಮಿದಾಗ ಅಥವಾ ಸೀನಿದಾಗ ಹತ್ತಿರವಿರುವವರಿಗೆ ರೋಗ ಹರಡುವ ಸಾಧ್ಯತೆ ಇದ್ದು, ಸೂಕ್ತ ಮುಂಜಾಗೃತೆ ವಹಿಸಿ ರೋಗ ನಿಯಂತ್ರಣಕ್ಕೆ ಕೈಜೊಡಿಸಿ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ ಅವರು ತಿಳಿಸಿದರು. ರಾಜ್ಯ ಆರೋಗ್ಯ…
ವಿದ್ಯಾರ್ಥಿಗಳಲ್ಲಿ ಕಲಿಯುವ ಆಸಕ್ತಿ, ಪ್ರೇರಣೆ ಅತ್ಯಗತ್ಯ -ತಜ್ಞ ಮನೋ ವೈದ್ಯ ಡಾ. ಸಿ ಆರ್ ಚಂದ್ರಶೇಖರ್
ಬಳ್ಳಾರಿ, ಮೇ 2:ಆರೋಗ್ಯಕರ ಜೀವನಕ್ಕೆ ಹಿತಮಿತ ಆಹಾರ ಅತ್ಯಗತ್ಯ ಎಂದು ಪ್ರಸಿದ್ಧ ಮನೋ ವೈದ್ಯ, ಸಾಹಿತಿ ಡಾ. ಸಿ ಆರ್ ಚಂದ್ರಶೇಖರ್ ಅವರು ಹೇಳಿದರು. ನಗರದ ವೀವಿ ಸಂಘದ ಸ್ವತಂತ್ರ ಪದವಿಪೂರ್ವ ಕಾಲೇಜು, ಸಂಸ್ಕೃತಿ ಪ್ರಕಾಶನ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ…
ಬಳ್ಳಾರಿ ವಿಮ್ಸ್ 400 ಹಾಸಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಅಡಿಗಲ್ಲು: ರಾಜ್ಯದಲ್ಲಿ ಇದು ಅತೀ ದೊಡ್ಡ ಆಸ್ಪತ್ರೆ ಆಗಲಿದೆ -ಸಿಎಂ ಬೊಮ್ಮಾಯಿ
ಬಳ್ಳಾರಿ,ಜ.4:ನಗರದ ವಿಮ್ಸ್ ಆವಣರದಲ್ಲಿ ಜಿಂದಾಲ್ ನೆರವಿನೊಂದಿಗೆ ನಿರ್ಮಿಸುತ್ತಿರುವ 400 ಹಾಸಿಗೆಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ರಾಜ್ಯದಲ್ಲಿಯೇ ಅತಿ ದೊಡ್ಡ ಆಸ್ಪತ್ರೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾ ಆಡಳಿತ ಮತ್ತು ಜಿಂದಾಲ್ ಇವರ ಸಂಯುಕ್ತಾಶ್ರಯದಲ್ಲಿ…
ಶಾನವಾಸಪುರದಲ್ಲಿ ಪೋಷಣ ಮಾಸಾಚರಣೆ ಯಶಸ್ವಿ
ಸಿರುಗುಪ್ಪ, ಸೆ.29: ಶಿಶು ಅಭಿವೃದ್ಧಿ ಯೋಜನೆ ಕರೂರು ಬಿ ವಲಯ ಮಟ್ಟದಲ್ಲಿ ಪೋಷಣ ಮಾಸಾ ಚರಣೆಯ ಸಮಾರೋಪ ಸಮಾರಂಭ ತಾಲೂಕಿನ ಶಾನ ವಾಸಪುರ ಗ್ರಾಮದಲ್ಲಿ ತುಂಬಾ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹಸೀನಾ ಬಿ ಮತ್ತು ಗ್ರಾಮ…