ವಿದ್ಯಾರ್ಥಿಗಳಲ್ಲಿ ಕಲಿಯುವ ಆಸಕ್ತಿ, ಪ್ರೇರಣೆ ಅತ್ಯಗತ್ಯ -ತಜ್ಞ ಮನೋ ವೈದ್ಯ ಡಾ. ಸಿ ಆರ್ ಚಂದ್ರಶೇಖರ್

ಬಳ್ಳಾರಿ, ಮೇ 2:ಆರೋಗ್ಯಕರ ಜೀವನಕ್ಕೆ ಹಿತಮಿತ ಆಹಾರ ಅತ್ಯಗತ್ಯ ಎಂದು ಪ್ರಸಿದ್ಧ ಮನೋ ವೈದ್ಯ, ಸಾಹಿತಿ ಡಾ. ಸಿ ಆರ್ ಚಂದ್ರಶೇಖರ್ ಅವರು ಹೇಳಿದರು. ನಗರದ ವೀವಿ ಸಂಘದ ಸ್ವತಂತ್ರ ಪದವಿಪೂರ್ವ ಕಾಲೇಜು, ಸಂಸ್ಕೃತಿ ಪ್ರಕಾಶನ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ…

ಬಳ್ಳಾರಿ ವಿಮ್ಸ್ 400 ಹಾಸಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಅಡಿಗಲ್ಲು:  ರಾಜ್ಯದಲ್ಲಿ ಇದು ಅತೀ ದೊಡ್ಡ ಆಸ್ಪತ್ರೆ ಆಗಲಿದೆ -ಸಿಎಂ ಬೊಮ್ಮಾಯಿ

ಬಳ್ಳಾರಿ,ಜ.4:ನಗರದ ವಿಮ್ಸ್ ಆವಣರದಲ್ಲಿ ಜಿಂದಾಲ್ ನೆರವಿನೊಂದಿಗೆ ನಿರ್ಮಿಸುತ್ತಿರುವ 400 ಹಾಸಿಗೆಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ರಾಜ್ಯದಲ್ಲಿಯೇ ಅತಿ ದೊಡ್ಡ ಆಸ್ಪತ್ರೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾ ಆಡಳಿತ ಮತ್ತು ಜಿಂದಾಲ್ ಇವರ ಸಂಯುಕ್ತಾಶ್ರಯದಲ್ಲಿ…

ಶಾನವಾಸಪುರದಲ್ಲಿ ಪೋಷಣ ಮಾಸಾಚರಣೆ ಯಶಸ್ವಿ

ಸಿರುಗುಪ್ಪ, ಸೆ.29: ಶಿಶು ಅಭಿವೃದ್ಧಿ ಯೋಜನೆ ಕರೂರು ಬಿ ವಲಯ ಮಟ್ಟದಲ್ಲಿ ಪೋಷಣ ಮಾಸಾ ಚರಣೆಯ ಸಮಾರೋಪ ಸಮಾರಂಭ ತಾಲೂಕಿನ ಶಾನ ವಾಸಪುರ ಗ್ರಾಮದಲ್ಲಿ ತುಂಬಾ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹಸೀನಾ ಬಿ ಮತ್ತು ಗ್ರಾಮ…

ಕೋಲಾರದ ಗುಮ್ಮಾರೆಡ್ಡಿಪುರದಲ್ಲಿ ಪೌಷ್ಟಿಕ ಆಹಾರ ಮಾಸಾಚರಣೆ

ಗುಮ್ಮರೆಡ್ಡಿಪುರ(ಕೋಲಾರ),ಸೆ.18: : ಗ್ರಾಮೀಣ ತಾಯಂದಿರಿಗೆ ಆರೋಗ್ಯ ಕುರಿತು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಮ್ಮಾರೆಡ್ಡಿಪುರ ಗ್ರಾಮದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಗ್ರಾಮಪಂಚಾಯತಿ ಅಧ್ಯಕ್ಷೆ ಸರಸ್ವತಮ್ಮ ಅವರು ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಉಪನ್ಯಾಸಕ ಡಾ. ಮಂಜುನಾಥ…

ರಕ್ತದಾನ ಜೀವ ಸಂಜೀವಿನಿ -ಮಾನವೀಯ ವೀರನಾಯಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬ್ಲಡ್ ದೇವಣ್ಣ

ಬಳ್ಳಾರಿ, ಸೆ.10 : ರಕ್ತದಾನ ಜೀವದಾನವಾಗಿದ್ದು, ರಕ್ತದ ಅವಶ್ಯಕತೆ ಇರುವವರಿಗೆ ರಕ್ತ ನೀಡಿ ಅವರ ಪ್ರಾಣವನ್ನು ಉಳಿಸಬೇಕೆಂದು ಮಾನವೀಯ ವೀರನಾಯಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಕ್ತದಾನಿ ಬ್ಲಡ್ ದೇವಣ್ಣ ಅವರು ತಿಳಿಸಿದರು. ಜೆಸಿಐ ಬಳ್ಳಾರಿ ಕೋಟೆ, ನಗರದ ಸ್ಪಂದನ ರಕ್ತನಿಧಿ ಕೇಂದ್ರ,…

ಹೊಸಪೇಟೆಯಲ್ಲಿ ವಿಶ್ವ ಸ್ಕಿಜೋಫ್ರೀನಿಯಾ ದಿನಾಚರಣೆ: ಮಾನಸಿಕ ರೋಗಗಳ‌ ಬಗ್ಗೆ ಜಾಗೃತಿ ಅತ್ಯಗತ್ಯ -ಡಾ.ಸೋಮಶೇಖರ

ಹೊಸಪೇಟೆ, ಮೇ 24: ದೇಶದಲ್ಲಿ ಪ್ರತಿ ವರ್ಷ 60 ಲಕ್ಷ ಜನರು ಸ್ಕಿಜೋಫ್ರೀನಿಯಾ ಕಾಯಿಲೆಯಿಂದ ಬಳಲುತ್ತಿದ್ದು ಜಾಗೃತಿ ಅತ್ಯಗತ್ಯ ಎಂದು ತಜ್ಞ ವೈದ್ಯ ಡಾ.‌ಸೋಮಶೇಖರ್ ತಿಳಿಸಿದರು. ವಿಶ್ವ ಸ್ಕಿಜೋಫ್ರೀನಿಯಾ ದಿನಾಚರಣೆಯ ಅಂಗವಾಗಿ ನಗರದ ಎಸ್.ಎಸ್.ಎ.ಎಸ್ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಐಕ್ಯೂಎಸಿ, ರೆಡ್…

“ರಕ್ತದಾನ ಮಾಡಿ, ಜೀವ ಉಳಿಸಿ” -ವಿದ್ಯಾರ್ಥಿಗಳಿಗೆ ಎಸಿ ಸಿದ್ಧರಾಮೇಶ್ವರ ಕಿವಿಮಾತು

ಹೊಸಪೇಟೆ(ವಿಜಯನಗರ), ಮೇ 19: ಜೀವ ರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸುವ ರಕ್ತದಾನದಂತಹ ಮಹತ್ತರ ಕಾರ್ಯದಲ್ಲಿ ವಿದ್ಯಾರ್ಥಿಗಳು ಭಾಗಿಯಾಗಬೇಕು ಎಂದು ಹೊಸಪೇಟೆಯ ಸಹಾಯಕ ಆಯುಕ್ತ ಸಿದ್ಧರಾಮೇಶ್ವರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಗರದ ಪ್ರೌಢದೇವರಾಯ ತಾಂತ್ರಿಕ ಮಹಾವಿದ್ಯಾಲಯದ ಎನ್.ಎಸ್.ಎಸ್. ಹಾಗೂ ರೆಡ್ ಕ್ರಾಸ್ ಘಟಕಗಳು ಮತ್ತು…

ಬೆಂಗಳೂರು ಪತ್ರಕರ್ತರ ಆರೋಗ್ಯಕ್ಕೆ ₹2 ಕೋಟಿ – ರಾಕೇಶ್ ಸಿಂಗ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಪತ್ರಕರ್ತರ 2 ಕೋಟಿ ರು. ಒದಗಿಸುವುದಾಗಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹೇಳಿದ್ದಾರೆ. ಈ ಬಾರಿ ಬಿಬಿಎಂಪಿ ಬಜೆಟ್ ನಲ್ಲಿ ಪತ್ರಕರ್ತರ ಚಿಕಿತ್ಸಾ ವೆಚ್ಚ ಭರಿಸುವ ಅನುದಾನ ಒದಗಿಸಬೇಕೆಂದು ಒತ್ತಾಯಿಸಲು ತಮ್ಮನ್ನು ಭೇಟಿ ಮಾಡಿದ್ದ ಪತ್ರಕರ್ತರಿಗೆ ಅವರು…

ಹಂಪಿಯ ಆರೆಂಜ್ ಕೌಂಟಿ ಹೊಟೇಲ್ ಸೀಲ್‍ಡೌನ್ :ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್

ಹೊಸಪೇಟೆ, ಜ. 13(ವಿಜಯನಗರ): ಹಂಪಿ ಸಮೀಪದ ಆರೆಂಜ್ ಕೌಂಟಿ(ಎವಲ್ವೋ ಬ್ಯಾಕ್) ಐಷಾರಾಮಿ ಹೊಟೇಲ್ ನಲ್ಲಿ ಬುಧವಾರ 18 ಸೇರಿ ಒಟ್ಟು 28 ಕೊವೀಡ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಸಂಪೂರ್ಣ ಸೀಲ್ಡೌನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ತಿಳಿಸಿದರು. ನಗರದಲ್ಲಿ…

ಚಾಮರಾಜನಗರ: 450 ಹಾಸಿಗೆಗಳ ನೂತನ ಬೋಧನ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿಗಳು

ಚಾಮರಾಜನಗರ, ಅ.8: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 450 ಹಾಸಿಗೆಗಳ‌ ನೂತನ ಬೋಧನಾ ಆಸ್ಪತ್ರೆಯನ್ನು ಇಂದು(ಶುಕ್ರವಾರ) ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ ಸುಧಾಕರ,…