ರಾಯಚೂರು: ಕೋವಿಡ್ ಎರಡನೇ ಅಲೆಯಲ್ಲಿ ಸೋಂಕಿತರ ಸರಪಳಿಯನ್ನು ಕಡಿದುಹಾಕಲು ರಾಜ್ಯ ಸರ್ಕಾರ ಸೋಮವಾರದಿಂದ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿದ್ದು, ಜನತೆಯ ಸಹಕಾರ ಅಗತ್ಯವಿದೆ ಎಂದು ಸಾರಿಗೆ ಖಾತೆ ಹೊಂದಿರುವ ರಾಜ್ಯದ ಉಪ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ…
Category: Health
ತೋರಣಗಲ್ಲು ಜಿಂದಾಲ್ ಕಾರ್ಖಾನೆ ಬಳಿ 15 ದಿನಗಳಲ್ಲಿ ಸಾವಿರ ಆಕ್ಸಿಜನ್ ಹಾಸಿಗೆಯ ಆಸ್ಪತ್ರೆ ಕಾರ್ಯಾರಂಭ: ಸಚಿವ ಬಿ. ಶ್ರೀರಾಮುಲು
ಬಳ್ಳಾರಿ: ಒಂದು ಸಾವಿರ ಆಕ್ಸಿಜನ್ ಹಾಸಿಗೆ ಹೊಂದಿರುವ ತಾತ್ಕಾಲಿಕ ಆಸ್ಪತ್ರೆಯು ಮುಂದಿನ ಹದಿನೈದು ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಹೇಳಿದರು. ತೋರಣಗಲ್ಲು ಸಮೀಪದ ಜಿಂದಾಲ್ ಕಾರ್ಖಾನರ ಎದುರುಗಡೆ ನಿರ್ಮಾಣವಾಗುತ್ತಿರುವ ಸಾವಿರ ಆಕ್ಸಿಜನ್ ಹಾಸಿಗೆಗಳ ತಾತ್ಕಾಲಿಕ…
‘ಬಳ್ಳಾರಿ ವಿವಿಯ ಅತಿಥಿ ಗೃಹವಾಯ್ತು 50 ಹಾಸಿಗೆಯ ಕೋವಿಡ್ ಕೇರ್ ಐಸೋಲೇಶನ್ ಕೇಂದ್ರ’
ಬಳ್ಳಾರಿ: ನಗರದ ವಿಎಸ್‍ಕೆ ವಿವಿಯ ಅತಿಥಿ ಗೃಹ ಇದೀಗ 50 ಹಾಸಿಗೆಯ ಕೋವಿಡ್ ಕೇರ್ ಐಸೋಲೇಶನ್ ಕೇಂದ್ರವಾಗಿ ಬದಲಾಗಿದೆ. ಹೌದು. ವಿವಿ ಕುಲಪತಿ ಪ್ರೊ.ಸಿದ್ದು ಪಿ.ಅಲಗೂರು ಅವರು ಈ ವಿಷಯವನ್ನು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು. ಬಡವರು ಮತ್ತು ಮಧ್ಯಮ ವರ್ಗದ ಕೋವಿಡ್…
ಕೋವಿಡ್ 2ನೇ ಅಲೆ ತಡೆಗೆ ಜಿಲ್ಲಾಡಳಿತದ ಜತೆ ಸಂಘ-ಸಂಸ್ಥೆಗಳು ಕೈಜೋಡಿಸಿ ಸಹಕರಿಸಬೇಕು -ಡಿಸಿ ಮಾಲಪಾಟಿ
ಬಳ್ಳಾರಿ: ಕೋವಿಡ್ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ವಿವಿಧ ಸ್ವಯಂಸೇವಾ, ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೇಳಿದರು. ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಬಳ್ಳಾರಿ ನಗರದ ವಿವಿಧ…
ಜೆಕ್ ರಿಪಬ್ಲಿಕ್ ಕಾನ್ಸುಲೇಟ್ ಕಚೇರಿ ಯಿಂದ ರಾಜ್ಯಕ್ಕೆ 70 ಕೊರೊವೆಂಟ್ ವೆಂಟಿಲೇಟರ್ ಕೊಡುಗೆ
ಬೆಂಗಳೂರು: ಬೆಂಗಳೂರಿನ ಜೆಕ್ ರಿಪಬ್ಲಿಕ್ ಕಾನ್ಸುಲೇಟ್ ಕಚೇರಿ ರಾಜ್ಯಕ್ಕೆ 70 ಕೊರೊವೆಂಟ್ ವೆಂಟಿಲೇಟರ್ ಗಳನ್ನು ಕೊಡುಗೆಯಾಗಿ ನೀಡಲು ಮುಂದಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ ಮಾಡಿದ ಜೆಕ್ ರಿಪಬ್ಲಿಕ್ ನ ಕಾನ್ಸಲ್ ಸಿ.ಎಸ್.ಪ್ರಾಕಾಶ್ ಅವರು ಮೈಕೋ ಮೆಡಿಕಲ್…
ಬಳ್ಳಾರಿ-ವಿಜಯನಗರ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ: ವಿಸಿ ಮೂಲಕ ಪರಿಶೀಲಿಸಿದ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ
ಬಳ್ಳಾರಿ: ಕೋವಿಡ್ ಸೊಂಕಿತರಾಗಿ ಹೋಂಐಸೋಲೇಶನ್‍ನಲ್ಲಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿರುವವರಿಗೆ ಪ್ರಾಥಮಿಕ ಹಂತದಲ್ಲಿಯೇ ಗುಣಮಟ್ಟದ ಚಿಕಿತ್ಸೆ ನೀಡಿ ಮತ್ತು ಗುಣಮುಖರಾಗುವವರೆಗೆ ಅವರ ಆರೋಗ್ಯದ ಮೇಲೆ ಸದಾ ನಿಗಾವಹಿಸ ಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದರು. ಅವರು ಬುಧವಾರ ಬಳ್ಳಾರಿ ಮತ್ತು ವಿಜಯನಗರ…
14ರವರೆಗೆ ಕೋವಿಡ್ ಲಸಿಕಾ ಉತ್ಸವ: ಬಳ್ಳಾರಿ ಜಿಲ್ಲೆಯಲ್ಲಿ 2.60ಲಕ್ಷ ಜನರಿಗೆ ಲಸಿಕೆ -ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್
ಬಳ್ಳಾರಿ:45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ತಪ್ಪದೇ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡು ಕೊರನಾ ವೈರಸ್ ನಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್ ಕುಮಾರ್ ಹೇಳಿದರು. ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು…
ಕೋವಿಡ್ ಲಸಿಕೆ ಪಡೆದ ಶಾಸಕ ಸೋಮಶೇಖರ ರೆಡ್ಡಿ, ಹೆಚ್.ಹನುಮಂತಪ್ಪ
ಬಳ್ಳಾರಿ: ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಮತ್ತು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್. ಹನುಮಂತಪ್ಪ ಅವರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಡಿಎಚ್ಒ ಡಾ.ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಮತ್ತಿತರರು ಇದ್ದರು. *****
ಬಳ್ಳಾರಿ ಡಿಸಿ ಕಚೇರಿಯಲ್ಲಿ ಕೋವಿಡ್ ಕಂಟ್ರೋಲ್ ರೂಂ ಆರಂಭ
ಬಳ್ಳಾರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಪುನಃ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದ್ದು, ತಮ್ಮ ಕಚೇರಿಯಲ್ಲಿ ಕೋವಿಡ್ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು…
ಬಳ್ಳಾರಿಯಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ: ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಮಾಲಪಾಟಿ ಚಾಲನೆ
ಬಳ್ಳಾರಿ: ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಬುಧವಾರ ಜಿಲ್ಲಾಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯನಗರ ವೈದ್ಯಕೀಯ…