ಕುಟುಂಬದ ಜತೆ ಹಂಪಿ ವೀಕ್ಷಿಸಿದ ಡಿಜಿ ಪ್ರವೀಣ ಸೂದ್

ಹೊಸಪೇಟೆ: ರಾಜ್ಯ ಪೊಲೀಸ್ ಮಹಾನಿರ್ದೇಶಕ( ಡಿಜಿ&ಐಜಿ) ಪ್ರವೀಣ್ ಸೂದ್ ಅವರು ಕುಟುಂಬ ಸಮೇತ ಹಂಪಿಗೆ ಭೇಟಿ ನೀಡಿದರು. ಹಂಪಿಗೆ ಭೇಟಿ ನೀಡಿದ ಡಿಜಿ&ಐಜಿ ಪ್ರವೀಣ ಸೂದ್ ಅವರು ವಿಜಯ ವಿಠ್ಠಲ ಮಂದಿರ, ಲೋಟಸ್ ಮಹಲ್, ಪುರಂದರದಾಸರ ಮಂಟಪ,ವಿರೂಪಾಕ್ಷೇಶ್ವರ ಮಂದಿರ ಸೇರಿದಂತ ವಿವಿಧ…

ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್ ಹಂಪಿಗೆ ಭೇಟಿ

ಹೊಸಪೇಟೆ: ರಾಜ್ಯ ಸರಕಾರದ ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ವಿಶ್ವವಿಖ್ಯಾತ ಪ್ರವಾಸಿ ತಾಣವಾದ ಹಂಪಿಯ ವಿವಿಧ ಸ್ಥಳಗಳಿಗೆ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ರಜನೀಶ್ ಗೋಯಲ್ ಅವರು ತಮ್ಮ ಮಗಳು ಹಾಗೂ ತಂದೆ-ತಾಯಿಯರೊಂದಿಗೆ ಹಂಪಿಗೆ ಆಗಮಿಸಿ ವಿಜಯ ವಿಠ್ಠಲ ದೇವಸ್ಥಾನ,ವಿರೂಪಾಕ್ಷೇಶ್ವರ…

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ: ಹೊಸಪೇಟೆಯಲ್ಲಿ ಪೊಲೀಸರಿಂದ ಹೆಲ್ಮೆಟ್ ಜನಜಾಗೃತಿ ಜಾಥಾ

ಹೊಸಪೇಟೆ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ನಗರದಲ್ಲಿ ಪೊಲೀಸರಿಂದ ಹೆಲ್ಮೆಟ್‌ ಜನಜಾಗೃತಿ ಜಾಥಾ ನಡೆಯಿತು. ‘ಸಡಕ್‌ ಸುರಕ್ಷಾ, ಜೀವನ್‌ ಸುರಕ್ಷಾ’ ಎಂಬ ಘೋಷವಾಕ್ಯ ಹೊಂದಿರುವ ಜಾಗೃತಿ ಜಾಥಾಕ್ಕೆ ಡಿವೈಎಸ್ಪಿ ವಿ. ರಘುಕುಮಾರ ಅವರು ನಗರದ ಪಟ್ಟಣ ಠಾಣೆ ಬಳಿ ಚಾಲನೆ…

ಪ್ರಗತಿ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಪ್ರಾಮುಖ್ಯತೆ ನೀಡಿ: ಸಚಿವ ಆನಂದ್ ಸಿಂಗ್

ಹೊಸಪೇಟೆ: ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿ, ಶೀಘ್ರದಲ್ಲಿ ಕೆಲಸ ಪೂರ್ಣಗೊಳಿಸುವಂತೆ ಅರಣ್ಯ ಸಚಿವ ಆನಂದ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹುಡಾ ಕಚೇರಿಯಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ನಗರದಲ್ಲಿ ನಡೆಯುತ್ತಿರುವ…

ಜ.9ರಂದು ಹೊಸಪೇಟೆಗೆ ತೆಲಂಗಾಣದ ಹಿರಿಯ ಐಪಿಎಸ್ ಅಧಿಕಾರಿ ಆರ್ ಎಸ್ ಪ್ರವೀಣ್ ಕುಮಾರ್

ಹೊಸಪೇಟೆ: ತೆಲಂಗಾಣದ ಹಿರಿಯ ಐಪಿಎಸ್ ಅಧಿಕಾರಿ, ಸ್ವೆರೋಸ್ ನೆಟ್ ವರ್ಕ್ ಅಧ್ಯಕ್ಷ ಡಾ. ಆರ್ ಎಸ್. ಪ್ರವೀಣ್ ಕುಮಾರ್ ಅವರು ಜ.9ರಂದು ಶನಿವಾರ ಹೊಸಪೇಟೆಗೆ ಆಗಮಿಸಲಿದ್ದಾರೆ. ಸ್ವೆರೋಸ್ ಕರ್ನಾಟಕ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ಬಳ್ಳಾರಿ ಜಿಲ್ಲಾಮಟ್ಟದ ಸಮಾವೇಶದಲ್ಲಿ ಡಾ. ಪ್ರವೀಣ್…

ಕಸಾಪವನ್ನು ಜನ ಸಾಮಾನ್ಯರ ಪರಿಷತ್ತನ್ನಾಗಿ ಪರಿವರ್ತಿಸುವೆ -ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ. ಮಹೇಶ ಜೋಷಿ

ಮರಿಯಮ್ಮನಹಳ್ಳಿ: ಕನ್ನಡ ನಾಡಿನ ಸಾಹಿತ್ಯ, ಸಂಸ್ಕೃತಿ,ನಾಡು-ನುಡಿ ಹಾಗು ನೆಲಜಲದ ಕನ್ನಡದ ಪರಿಚಾರಕನಾಗಿ ಕನ್ನಡ ಸೇವೆ ಸಲ್ಲಿಸುತ್ತೇನೆ ಎಂದು ನಾಡೋಜ ಡಾ.ಮಹೇಶಜೋಷಿ ಹೇಳಿದರು. ಅವರು ಪಟ್ಟಣದ ಸಚ್ಚಿದಾನಂದ ಶೆಟ್ಟಿ ರವರ ನಿವಾಸದಲ್ಲಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು,ಕನ್ನಡ ಸಾಹಿತ್ಯ…

ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರಿಗೆ ಕಜಾಪ ಸನ್ಮಾನ

ಹೊಸಪೇಟೆ: ಕನ್ನಡ ಜಾನಪದ ಪರಿಷತ್ ರಾಜ್ಯ ಘಟಕ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಮಾತಾ ಮಂಜಮ್ಮ ಜೋಗತಿ ಅವರನ್ನು ಶನಿವಾರ ಸಂಜೆ ಸನ್ಮಾನಿಸಿ ಗೌರವಿಸಿತು. ಮಂಜಮ್ಮ ಅವರ ಮರಿಯಮ್ಮನಹಳ್ಳಿ ನಿವಾಸಕ್ಕೆ ತೆರಳಿದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಬಾಲಾಜಿ…

ಕಾಶಿಯಲ್ಲಿನ ಪೂಜೆಯಂತೆ ತುಂಗಾರತಿ ನಡೆಯಲಿ: ಸಚಿವ ಶ್ರೀರಾಮುಲು

ಹೊಸಪೇಟೆ: ಕಾಶಿಯಲ್ಲಿನ ಪವಿತ್ರ ಆರತಿ ಮಹೋತ್ಸವಂತೆ ತುಂಗಾಭದ್ರ ತಡದಲ್ಲಿ ಆರತಿ ಮಹೋತ್ಸವ ನಡೆಯಲಿ ಎಂದು ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು. ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಸಮೀಪದ ತುಂಗಾಭದ್ರ ಸನ್ನಿಧಾನದಲ್ಲಿ ಬುಧವಾರ ಪ್ರತಿ ತಿಂಗಳ ಹುಣ್ಣಿಮೆ ದಿನ ನಡೆಯುವ ತುಂಗಾರತಿ ಹಾಗೂ ಫಲಪೂಜಾ…

ಹೊಸಪೇಟೆಯಲ್ಲಿ ಗ್ರಾಪಂ ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳ ಬೆಂಬಲಿಗರು

ಹೊಸಪೇಟೆಯ ಎಲ್.ಎಫ್.ಎಸ್ ಶಾಲೆಯಲ್ಲಿ ಗ್ರಾಮಪಂಚಾಯತಿ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಶಾಲೆ ಮುಂಭಾಗದ ಮೈದಾನದ ಬಳಿ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಫಲಿತಾಂಶಕ್ಕಾಗಿ ಕಾದು ಕುಳಿತಿರುವ ದೃಶ್ಯ.

2.35 ಕೋಟಿ ರೂ.ವೆಚ್ಚದ ಮೌಲಾನಾ ಆಜಾದ್ ಶಾಲಾ ಕಾಮಗಾರಿಗೆ ಚಾಲನೆ

ಹೊಸಪೇಟೆ: ಪ್ರಧಾನಮಂತ್ರಿ ಜನವಿಕಾಸ ಕಾರ್ಯಕ್ರಮ ಯೋಜನೆ ಅಡಿಯಲ್ಲಿ 2.35ಕೋಟಿ ರೂ.ವೆಚ್ಚದ ನಗರದ ಮೌಲಾನಾ ಆಜಾದ್ ಶಾಲೆಯ‌ ನೆಲಮಹಡಿ ಮತ್ತು ಮೊದಲನೇ ಮಹಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ತಾ.ಪಂ‌. ಅಧ್ಯಕ್ಷೆ ನಾಗವೇಣಿ ಬಸವರಾಜ್, ಹುಡಾ ಅಧ್ಯಕ್ಷರಾದ ಅಶೋಕ್ ಜೀರೆ ಅವರು ಬುಧವಾರ ಚಾಲನೆ…