ಅರಣ್ಯ ಸಚಿವರಿಂದ ಕಮಲಾಪುರ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ

ಹೊಸಪೇಟೆ: ತಾಲೂಕಿನ ಕಮಲಾಪುರದ ಪಟ್ಟಣದಲ್ಲಿ ಮಂಗಳವಾರ ನೂತನವಾಗಿ ನಿರ್ಮಿಸಿದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ಅರಣ್ಯ, ಪರಿಸರ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಮಲಾಪುರ ಪ ಪಂ ಅಧ್ಯಕ್ಷರು, ಸದಸ್ಯರು ಹಾಗು ಆರೋಗ್ಯ ಇಲಾಖೆಯ…

ಗೃಹ ರಕ್ಷಕರು ಶಿಸ್ತಿನ ಸಿಪಾಯಿಗಳು -ಡಿವೈಎಸ್ಪಿ ವಿ. ರಘುಕುಮಾರ್

ಹೊಸಪೇಟೆ: ಗೃಹ ರಕ್ಷಕರು ಶಿಸ್ತಿನ ಸಿಪಾಯಿಗಳು ಎಂದು ಡಿವೈಎಸ್ಪಿ ವಿ. ರಘುಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಗೃಹ ರಕ್ಷಕದಳ ಘಟಕ ಶುಕ್ರವಾರ ಆಯೋಜಿಸಿದ್ದ ಬಳ್ಳಾರಿ ಜಿಲ್ಲಾ ಗೃಹರಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಪೊಲೀಸ್ ಇಲಾಖೆಗೆ…

ಹೊಸಪೇಟೆ ಕ್ರೀಡಾಂಗಣ: ಗುಣಮಟ್ಟದ ಕಾಮಗಾರಿಗೆ ಸಚಿವ ಆನಂದಸಿಂಗ್ ಸೂಚನೆ

ಹೊಸಪೇಟೆ: ನಗರದ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಜಿಲ್ಲಾ ಖನಿಜ ನಿಧಿ ಅಡಿ 1.44 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಮಂಗಳವಾರ ಪರಿಶೀಲನೆ ನಡೆಸಿದರು. ಸ್ಕೇಟಿಂಗ್ ಅಂಕಣ ನಿರ್ಮಾಣ,…

ಹೊಸಪೇಟೆ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ(ಬಿಡಿಸಿಸಿ) ಬ್ಯಾಂಕಿಗೆ ಶತಮಾನದ ಸಂಭ್ರಮ (12-12-1920 ರಿಂದ 12-12-2020)

ಹೊಸಪೇಟೆ: ಬಳ್ಳಾರಿ ಜಿಲ್ಲಾ ಸಹಕಾರ ಸಹಕಾರ ಬ್ಯಾಂಕ್ ಸ್ಥಾಪಿತವಾಗಿ ಇಂದಿಗೆ ಸರಿಯಾಗಿ ನೂರು ವರ್ಷ ವಾಯಿತು.   ಬ್ಯಾಂಕು ಡಿ.12, 1920ರಂದು ಸ್ಥಾಪನೆಯಾಗಿ ಮುಂದೆ 1958 ನೇ ಸಾಲಿನಲ್ಲಿ ಕೇಂದ್ರ ಸರಕಾರದ ಯೋಜನೆಯನ್ವಯ ಪ್ರತಿ ಜಿಲ್ಲೆಗೆ ಸಹಕಾರ ಕೇಂದ್ರ ಬ್ಯಾಂಕು ಸ್ಥಾಪಿಸುವ ಉದ್ದೇಶದನ್ವಯ…

ಹೊಸಪೇಟೆಯಲ್ಲೂ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಶ್ರದ್ಧಾಪೂರ್ವಕ ನಮನ

ಹೊಸಪೇಟೆ: ನಗರದ ಜೈ ಭೀಮ ವೃತ್ತದಲ್ಲಿ ಭಾನುವಾರ ಮಹಾಮಾನವತಾವಾದಿ ಭಾರತರತ್ನ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಶ್ವ ಜ್ಞಾನಿ ಬಾಬಾಸಾಹೇಬರಿಗೆ ಗೌರವ ನಮನ ಸಲ್ಲಿಸಲಾಯಿತು. ತಾಲೂಕು ಡಾ|| ಬಿ.ಆರ್. ಅಂಬೇಡ್ಕರ್ ಸಂಘ ಹಾಗೂ ಪ್ರಗತಿಪರ…