ತುಂಗಭದ್ರಾ ಜಲಾಶಯ:19ನೇ ಗೇಟಿಗೆ ಮೊದಲನೇ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿ: ಸಚಿವರು, ಸಂಸದರಿಂದ ಸಿಹಿ ವಿತರಣೆ

ಹೊಸಪೇಟೆ : ತುಂಗಭದ್ರಾ ಜಲಾಶಯದ 19ನೇ ಗೇಟ್ ಗೆ ಮೊದಲನೇ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಯಾದ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಂಸದ ರಾಜಶೇಖರ್ ಹಿಟ್ನಾಳ ಅವರು ಗೇಟ್ ಅಳವಡಿಕೆಗೆ ಶ್ರಮಿಸಿದ ತಜ್ಞರಾದ ಕಣ್ಣಯ್ಯ…

ತುಂಗಭದ್ರಾ ಜಲಾಶಯಕ್ಕೆ ಬಿ.ವೈ ವಿಜಯೇಂದ್ರ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ ಭೇಟಿ: ಪರಿಶೀಲನೆ

ಹೊಸಪೇಟೆ (ವಿಜಯನಗರ), ಆ.12: ಕಲ್ಯಾಣ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ  ತುಂಗ-ಭದ್ರಾ ಡ್ಯಾಮ್ ನ ಕ್ರಸ್ಟ್ ಗೇಟ್ ಕಟ್ಟಾಗಿರುವ ಹಿನ್ನೆಲೆಯಲ್ಲಿ ಸೋಮವಾರ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹಾಗೂ ವಿರೋಧ ಪಕ್ಷ ನಾಯಕ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು…

ತುಂಗಭದ್ರಾ  ಆಣೆಕಟ್ಟು ಗೇಟಿನ ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್

ತುಂಗಭದ್ರಾ ಜಲಾಶಯ(ವಿಜಯನಗರ ಜಿಲ್ಲೆ) ಆ. 11: ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19 ನೇ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಭಾನುವಾರ ಮಧ್ಯಾಹ್ನ ತುಂಗಭದ್ರಾ ಜಲಾಶಯಕ್ಕೆ…

ತುಂಗಭದ್ರಾ ಜಲಾಶಯಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ: ಪರಿಶೀಲನೆ

ಹೊಸಪೇಟೆ (ವಿಜಯನಗರ ಜಿಲ್ಲೆ ) ಆ. 11: ತುಂಗಭದ್ರಾ ಆಣೆಕಟ್ಟಿನ 19ನೇ ಗೇಟ್ ಚೈನ್ ಲಿಂಕ್ ಮುರಿದಿರುವ ಘಟನೆ ಕುರಿತು ಮಾಹಿತಿ ಪಡೆಯಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಭಾನುವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದರು. ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು,…

ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ವಿಜಯನಗರ ಜಿಲ್ಲೆಯ ನೂತನ ಜಿಪಂ ಸಿಇಓ

  ಹೊಸಪೇಟೆ (ವಿಜಯನಗರ ಜಿಲ್ಲೆ) ಜು.5: ಐಎಎಸ್ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ವಿಜಯನಗರ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು…

ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ: 98,992 ಮತಗಳ ಭರ್ಜರಿ ಅಂತರದಿಂದ ಈ.ತುಕಾರಾಮ್ ವಿಜಯಶಾಲಿ

ಬಳ್ಳಾರಿ,ಜೂ.4: ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್ ಅವರು 7,30,845 ಮತಗಳನ್ನು ಪಡೆದು ಭರ್ಜರಿ 98,992 ಮತಗಳ ಅಂತರದಿಂದ ವಿಜಯಶಾಲಿಯಾಗಿದ್ದಾರೆ.               …

ವಿಜಯನಗರ:  21 ಮತಗಟ್ಟೆಗಳಲ್ಲಿ ಮತದಾನ,  18,233 ಮತದಾರರು ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ: ಮಸ್ಟರಿಂಗ್ ಕಾರ್ಯ ಯಶಸ್ವಿ

ಹೊಸಪೇಟೆ (ವಿಜಯನಗರ) ಜೂ. 2: ಸೋಮವಾರ (ಜೂನ್ 3) ನಡೆಯಲಿರುವ ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನ ಕೇಂದ್ರಗಳಿಗೆ ಚುನಾವಣಾ ಸಾಮಗ್ರಿಗಳನ್ನು ಕಳುಹಿಸುವ ಮಸ್ಟರಿಂಗ್ ಕಾರ್ಯವು ಭಾನುವಾರ ವಿಜಯನಗರ ಜಿಲ್ಲೆಯ ವಿವಿಧೆಡೆ ಅಚ್ಚುಕಟ್ಟಾಗಿ ನಡೆಯಿತು. ಈ ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು…

ಬಣಗಾರ್ ಎಂಬ ಕ್ಯಾಮರಾ ಮಾಂತ್ರಿಕ!! ಚಿತ್ರ-ಆಪ್ತ ಬರಹ:ಭರತ್ ರಾಜ್, ಕೆರೆಮನೆ. ಶೃಂಗೇರಿ.

ಬಣಗಾರ್ ಎಂಬ ಕ್ಯಾಮರಾ ಮಾಂತ್ರಿಕ  !!! ಅಂದಿನ ಹಂಪಿ ಎಂದಾಗ ನಮಗೆ ನೆನಪಾಗುವುದು ವಿಜಯನಗರ ಸಾಮ್ರಾಜ್ಯದ ವೈಭವ. ಇಂದಿನ ಹಂಪಿ ಎಂದಾಗ ನೆನಪಾಗುವುದು ಅಲ್ಲಿ ಮೌನವಾಗಿ ನಿಂತ ನೂರಾರು ಶಿಲ್ಪಕಲಾ ಅದ್ಭುತಗಳು. ಅವುಗಳ ಜೊತೆ ಜೊತೆಯಲ್ಲೇ ನೆನಪಾಗುವ ಹೆಸರು ಎಂದರೆ ಆ…

ಬಳ್ಳಾರಿ ಲೋಕಸಭಾ ಕ್ಷೇತ್ರ: ಒಂದು ಹಿನ್ನೋಟ

ಬಳ್ಳಾರಿ,ಏ.4: ಗಣಿನಾಡು  ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಖಂಡ (ಈಗಿನ ವಿಜಯನಗರ ಜಿಲ್ಲೆ ಒಳಗೊಂಡಂತೆ) ಬಳ್ಳಾರಿ ಜಿಲ್ಲೆಯು ಐತಿಹಾಸಿಕವಾಗಿ ಪ್ರಾಮುಖ್ಯತೆ ಪಡೆದಿದೆ. ಸ್ವಾತಂತ್ರ್ಯ ಚಳವಳಿ ಮತ್ತು ಕರ್ನಾಟಕ ಏಕೀಕರಣ ಹೋರಾಟದಲ್ಲಿ ಮುಂಚೂಣಿ ಇದ್ದ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ 1951-52 ರಿಂದ 2019 ವರೆಗಿನ…

ವಿಜಯನಗರ: ‘ನೆಲೆ’ ಹಾಸ್ಟೆಲ್ ಬಡ ಮಕ್ಕಳಿಗೆ ಮಿಡಿದ ವಿ ಎನ್ ಸಿ ಹಳೇ ವಿದ್ಯಾರ್ಥಿಗಳ ಹೃದಯ!

ಹೊಸಪೇಟೆ (ವಿಜಯನಗರ): ನಗರದ ಪ್ರತಿಷ್ಠಿತ ವಿಜಯನಗರ ಕಾಲೇಜಿನ 1984-89ನೇ ಸಾಲಿನ ಪಿಯುಸಿ-ಬಿ.ಕಾಂ ಹಳೇ ವಿದ್ಯಾರ್ಥಿಗಳು ಇಲ್ಲಿನ ‘ನೆಲೆ’ ವಿಜಯನಗರ ಉಚಿತ ವಿದ್ಯಾರ್ಥಿ ನಿಲಯದ ಬಡ ಮಕ್ಕಳಿಗೆ ಸುಮಾರು 22500 ರೂ. ಮೌಲ್ಯದ ಪರಿಕರಗಳ ಕೊಡುಗೆಗಳ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಹೌದು! ತೋರಣಗಲ್ಲು…