ಹಂಪಿ(ವಿಜಯನಗರ).ಫೆ.4: ಮೂರು ದಿನಗಳ ಹಂಪಿ ಉತ್ಸವಕ್ಕೆ ಭಾನುವಾರ ಸಂಜೆ ಸಂಭ್ರಮದ ತೆರೆ ಕಂಡಿತು. ಉತ್ಸವದಲ್ಲಿ 12 ಲಕ್ಷ ಜನರು ಭಾಗಿಯಾಗಿ ಉತ್ಸವವನ್ನು ಅಭೂತಪೂರ್ವವಾಗಿ ಬೆಂಬಲಿಸಿದರು. ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…
Category: ಹೊಸಪೇಟೆ(ವಿಜಯನಗರ)
ಹಂಪಿ ಉತ್ಸವ ಅಂದ್ರೆ ಊರ ಹಬ್ಬವಿದ್ದಂತೆ: ನಟ ವಿ.ರವಿಚಂದ್ರನ್ ಬಣ್ಣನೆ
ಹಂಪಿ(ವಿಜಯನಗರ) ಫೆ.4 : ಕುಟುಂಬದವರು ಪ್ರೀತಿಯಿಂದ ಸೇರಲು ಮನೆ ಹಬ್ಬ ಮಾಡುತ್ತೇವೆ. ಆದರೆ, ಇಡೀ ಊರ ಜನರು ಒಗ್ಗೂಡಲು ಮಾಡುವ ಹಬ್ಬ, ಊರ ಹಬ್ಬ ಅಂದ್ರೆ ಅದು ಹಂಪಿ ಉತ್ಸವ ಎಂದು ಹಿರಿಯ ಚಲನಚಿತ್ರ ನಟ ವಿ.ರವಿಚಂದ್ರನ್ ಅವರು ಹಂಪಿ…
ಹಂಪಿ ಉತ್ಸವಕ್ಕೆ ಅದ್ದೂರಿ ಚಾಲನೆ: ಇತಿಹಾಸ ಗೊತ್ತಿದ್ದವರು, ಬಸವಣ್ಣನ ವಚನ ಕ್ರಾಂತಿ ಅರಿತಿದ್ದವರು ಕೇಂದ್ರದ ಬಿಜೆಪಿಯ ಸುಳ್ಳುಗಳನ್ನು ನಂಬಲು ಸಾಧ್ಯವೇ ಇಲ್ಲ -ಮುಖ್ಯಮಂತ್ರಿ ಸಿದ್ದರಾಮಯ್ಯ
ಹಂಪಿ (ಹೊಸಪೇಟೆ) ಫೆ. 2: ಇತಿಹಾಸ ಗೊತ್ತಿದ್ದವರು, ಬಸವಣ್ಣನ ವಚನ ಕ್ರಾಂತಿಯನ್ನು ಅರಿತಿರುವವರು ಕೇಂದ್ರದ ಬಿಜೆಪಿಯ ಸುಳ್ಳುಗಳನ್ನು ನಂಬಲು ಯಾವುದೇ ಕಾರಣಕ್ಕೂ ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಐತಿಹಾಸಿಕ ಹಂಪಿ ಉತ್ಸವವನ್ನು ವೈಭವದ ಕಲಾತ್ಮಕ ವೇದಿಕೆಯಲ್ಲಿ ನಗಾರಿ…
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ
ಹೊಸಪೇಟೆ(ವಿಜಯನಗರ).ಫೆ.2: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಶುಕ್ರವಾರ ಹೊಸಪೇಟೆ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ಕಚೇರಿ ಉದ್ಘಾಟನೆ ಮಾಡಿದರು. ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಗಣ್ಯರು ತೆಂಗಿನ ಸಸಿಗಳನ್ನು…
ಹುಟ್ಟೂರು ಹಂಪಾಪಟ್ಟಣದಲ್ಲಿ ತಿಮ್ಮಪ್ಪ ಪೂಜಾರ್ ಗೆ ಸನ್ಮಾನ
ಹಗರಿಬೊಮ್ಮನಹಳ್ಳಿ, ಜ.13: ಹೆಮ್ಮೆಯ ಇಸ್ರೋ ಸಂಸ್ಥೆಯ ಯಶಸ್ವಿ ಚಂದ್ರಯಾನದಲ್ಲಿ ಭಾಗಿಯಾಗಿದ್ದ ತಾಲೂಕಿನ ಹಂಪಾಪಟ್ಟಣ ಗ್ರಾಮದ ಪೂಜಾರ್ ತಿಮ್ಮಪ್ಪ ಅವರನ್ನು ಆರ್ಯವೈಶ್ಯ ಸಮಾಜ ಸನ್ಮಾನಿಸಿ ಗೌರವಿಸಿತು. ಗ್ರಾಮದ ನಗರೇಶ್ವರ ದೇವಸ್ಥಾನದಲ್ಲಿ ಆರ್ಯವೈಶ್ಯ ಸಮಾಜ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಗ್ರಾಮ ಪುರೋಹಿತರಾದ ಸತ್ಯನಾರಾಯಣ ಜೋಶಿ…
ನಿಮಗಾಗಿ ನಾವು ಸಂಸ್ಥೆಯಿಂದ ಸತತ ಮೂರನೇ ವರ್ಷವೂ ಹೊದಿಕೆ ಜೀವಕೆ ಯೋಜನೆ ಅನುಷ್ಠಾನ: ಮೆಚ್ಚುಗೆ
ಬಳ್ಳಾರಿ, ಡಿ.20: ನಗರದ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಮುಖ್ಯ ರಸ್ತೆಗಳು ಮತ್ತು ವೃತ್ತಗಳು ಹಾಗೂ ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿ ತಂಗಿರುವ ಸೂರಿರಲ್ಲದ. ಬಡವರು, ಅನಾಥರು, ಬಿಕ್ಷುಕರಿಗೆ ನಗರದ ನಿಮಗಾಗಿ ನಾವು ಸಂಸ್ಥೆ ಪ್ರತಿ ವರ್ಷದಂತೆ ಈ ಬಾರಿಯೂ ಹೊದಿಕೆಗಳನ್ನು ವಿತರಿಸುವ…
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿ ಪ್ರೊ.ಅನಂತ್ ಎಲ್ ಝಂಡೇಕರ್
ಬಳ್ಳಾರಿ,ಡಿ.7: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಹಂಗಾಮಿ ಕುಲಪತಿಯಾಗಿ ಸಮಾಜ ವಿಜ್ಞಾನ ನಿಕಾಯದ ಡೀನರು ಹಾಗೂ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕ ಪ್ರೊ.ಅನಂತ್ ಎಲ್ ಝಂಡೇಕರ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಗುರುವಾರದಂದು, ನೂತನ ಕುಲಪತಿಗಳಿಗೆ…
ಅತಿಥಿ ಉಪನ್ಯಾಸಕರ ಸೇವೆ ಖಾಯಂಗೆ ಆಗ್ರಹಿಸಿ ಹೊಸಪೇಟೆಯಲ್ಲಿ ಪ್ರತಿಭಟನೆ: ಜಿಲ್ಲಾಧಿಕಾರಿಗಳಿಗೆ ಮನವಿ
ವಿಜಯನಗರ(ಹೊಸಪೇಟೆ), ಡಿ.4: ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದ ಅತಿಥಿ ಉಪನ್ಯಾಸಕರು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಜಿಲ್ಲೆಯ…
ಹೊಸಪೇಟೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರಿಗೆ ಭವ್ಯ ಸ್ವಾಗತ
ಹೊಸಪೇಟೆ (ವಿಜಯನಗರ), ಡಿ.3: ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾ ಆಯೋಜಿಸಿರುವ ಸಮಾಜ ಜಾಗೃತಿ ಹಾಗೂ ಪರಿಶಿಷ್ಟ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರನ್ನು…
ಕೂಡ್ಲಿಗಿ:ಗುಂಡಿನಹೊಳೆ ಕೃಷಿವಿಜ್ಞಾನ ಕಾಲೇಜು ಶೀಘ್ರ ನಿರ್ಧಾರ -ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
ಕೂಡ್ಲಿಗಿ(ವಿಜಯನಗರ ಜಿ.), ನ. 29: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೊತ್ಪಾದನೆ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕಾಲೇಜು ಆರಂಭಿಸುವ ಕುರಿತು ಸಾಧಕ ಬಾದಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ…