ಬಳ್ಳಾರಿ, ನ.10: ನಗರದ ಎಸ್ ಎಸ್ ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಎರಡನೇ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. 2023-24ನೇ ಸಾಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯ ಟೇಬಲ್…
Category: ಬಳ್ಳಾರಿ
ಕೂಡ್ಲಿಗಿ ತಾಲೂಕು ಕಚೇರಿಗೆ ಕಂದಾಯ ಸಚಿವರ ದಿಢೀರ್ ಭೇಟಿ-ತಹಶೀಲ್ದಾರ್ ತಬ್ಬಿಬ್ಬು!
ಕೂಡ್ಲಿಗಿ, ನ.21: ಬಳ್ಳಾರಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಮಂಗಳವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದರು. ಆದರೆ, ಸಚಿವರು ಕಚೇರಿಗೆ ಆಗಮಿಸುವ ವಿಚಾರ ತಿಳಿಯದ ಕಿರಿಯ ಅಧಿಕಾರಿಗಳು, ಸಿಬ್ಬಂದಿ…
ಕಾಂತರಾಜ್ ಆಯೋಗದ ವರದಿ ಅಂಗೀಕರಿಸದಿದ್ದರೆ ಹೋರಾಟ ಅನಿವಾರ್ಯ -ಕೆ.ಇ.ಚಿದಾನಂದಪ್ಪ ಎಚ್ಚರ
ಬಳ್ಳಾರಿ, ನ.20: ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಿ, ಜಾರಿಗೆ ತರದಿದ್ದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮತ್ತು ಜನಪರ ಸಂಘಟನೆಗಳ ಒಕ್ಕೂಟದ ಮುಖಂಡ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಎಚ್ಚರಿಸಿದರು. ನಗರದ…
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ – ಜಿಪಂ ಯೋಜನಾ ನಿರ್ದೇಶಕ ಪಿ.ಪ್ರಮೋದ್
ಬಳ್ಳಾರಿ,ನ.18: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪಿ.ಪ್ರಮೋದ್ ಅವರು ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್…
ಬಳ್ಳಾರಿ ಜಿಲ್ಲೆ ಪ್ರವೇಶಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆ: ಅದ್ದೂರಿ ಸ್ವಾಗತ
ಬಳ್ಳಾರಿ,ನ.14:ಜಿಲ್ಲೆಯ ಗಡಿಭಾಗ ಗ್ರಾಮ ಶ್ರೀರಾಮಶೆಟ್ಟಿ ಹಳ್ಳಿಗೆ ಪ್ರವೇಶಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಮಂಗಳವಾರ ಅದ್ದೂರಿ ಸ್ವಾಗತ ದೊರೆಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲ್ಲೂಕು ಆಡಳಿತ ಸಂಡೂರು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಹಲಗೆ, ತಾಷೆ-ರಾಂಡೋಲ್, ಕಂಸಾಳೆ,…
ಕಬಡ್ಡಿ ಪಂದ್ಯಾವಳಿ: ಸರಳಾದೇವಿ ಕಾಲೇಜ್ ವಿದ್ಯಾರ್ಥಿನಿಯರ ತಂಡಕ್ಕೆ ಗೆಲುವು
ಬಳ್ಳಾರಿ, ನ.10: ನಗರದ ಎಸ್ ಎಸ್ ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಅಂತರ ಮಹಾವಿದ್ಯಾಲಯಗಳ ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ್ದಾರೆ. ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಹಾಗೂ ಎಸ್ ಜಿಆರ್ಸಿಎಂಜಿಸಿಎಂಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳ್ಳಾರಿ ಇವರ…
ಬಳ್ಳಾರಿಯಲ್ಲಿ ಸಂಭ್ರಮದ ೬೮ನೇ ಕನ್ನಡ ರಾಜ್ಯೋತ್ಸವ: ಪ್ರಮುಖ ರಸ್ತೆಗಳಿಗೆ ಏಕೀಕರಣಕ್ಕೆ ಶ್ರಮಿಸಿದ ಮಹನೀಯರ ಹೆಸರು ನಾಮಕರಣ – ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ
ಬಳ್ಳಾರಿ,ನ.1: ಕರ್ನಾಟಕ ಏಕೀಕರಣದ ಸಮಯದಲ್ಲಿ ಹೋರಾಡಿದ ಮಹನೀಯರ ಹೆಸರನ್ನು ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಿಗೆ ನಾಮಕರಣ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು. ಜಿಲ್ಲಾಡಳಿತ…
ಮೈಸೂರು ದಸರಾ: ನಾಡೋಜ ಬುರ್ರಕಥಾ ಈರಮ್ಮ ಫೌಂಡೇಷನ್ ಕಲಾವಿದರು ಭಾಗಿ
ಬಳ್ಳಾರಿ, ಅ.22: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಜಿಲ್ಲೆಯ ನಾಡೋಜ ಬುರ್ರಕಥಾ ಈರಮ್ಮ ಫೌಂಡೇಷನ್ ಸಂಸ್ಥೆ ಆಯ್ಕೆಯಾಗಿದೆ. ಅ. 23 ರಂದು ಸೋಮವಾರ ಮೈಸೂರಿನ ಅರಮನೆಯ ಹತ್ತಿರದ ಪುರಭವನ ವೇದಿಕೆಯಲ್ಲಿ ಬೆಳಿಗ್ಗೆ 10.30 ರಿಂದ 12.30 ರವರೆಗೆ…
ಕರ್ತವ್ಯ ಪಾಲನೆಯಲ್ಲಿ ಮಡಿದ ಹುತಾತ್ಮರ ಪ್ರಾಣತ್ಯಾಗ ಸ್ಮರಿಸುವುದು ಆದ್ಯ ಕರ್ತವ್ಯ -ಐಜಿಪಿ ಬಿ.ಎಸ್.ಲೋಕೇಶ್ ಕುಮಾರ್
ಬಳ್ಳಾರಿ,ಅ.21: ಕರ್ತವ್ಯ ಮಾಡುತ್ತಲೇ ಪ್ರಾಣತ್ಯಾಗ ಮಾಡಿದ ಎಲ್ಲಾ ಸಮವಸ್ತ್ರಧಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕ ಬಿ.ಎಸ್.ಲೋಕೇಶ್ ಕುಮಾರ್ ಅವರು ಹೇಳಿದರು. ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು…
ಏಷ್ಯನ್ ಪ್ಯಾರಾ ಗೇಮ್ಸ್; ದರೋಜಿಯ ಯುವಕ ಗೋಪಿಚಂದ್ ಆಯ್ಕೆ
ಬಳ್ಳಾರಿ,ಅ.19: ಜಿಲ್ಲೆಯ ಸಂಡೂರು ತಾಲ್ಲೂಕಿನ ದರೋಜಿ ಗ್ರಾಮದ ವಿಶೇಷಚೇತನ ಯುವಕ ಗೋಪಿಚಂದ್.ಎಲ್ ಅವರು ಚೀನಾದ ಹ್ಯಾಂಗ್ಝೌನಲ್ಲಿ ನಡೆಯುವ 4ನೇಯ ಏಷ್ಯನ್ ಪ್ಯಾರಾ ಗೇಮ್ಸ್ನ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಅ.22ರಿಂದ 29ರವರೆಗೆ ಚೀನಾದ ಹ್ಯಾಂಗ್ಝೌನಲ್ಲಿ 4ನೇಯ ಏಷ್ಯನ್ ಪ್ಯಾರಾ ಗೇಮ್ಸ್…