ರಾಘವ ಪ್ರಶಸ್ತಿ:  ಹಿರಿಯ ಕಲಾವಿದರ ಕಡೆಗಣನೆ -ರಂಗಕರ್ಮಿ ಕೆ.ಜಗದೀಶ್ ಆರೋಪ

ಬಳ್ಳಾರಿ, ಆ.1 : ಕಳೆದ 14 ವರ್ಷಗಳಿಂದ ಬಳ್ಳಾರಿಯ ರಾಘವ ಕಲಾ ಮಂದಿರದಲ್ಲಿ ಆಡಳಿತ ನಡೆಸುವ ರಾಘವ ಮೆಮೋರಿಯಲ್ ಅಸೋಸಿಯೇಷನ್ ಸಂಸ್ಥೆಯು ‘ರಾಘವ ಪ್ರಶಸ್ತಿ’ನೀಡುತ್ತಿದ್ದು, ಹಿರಿಯ ಕಲಾವಿದರನ್ನು ಕಡೆಗೆಣಸಿ ಅರ್ಹತೆ ಇಲ್ಲದವರಿಗೆ ಪ್ರಶಸ್ತಿ ನೀಡುತ್ತಿದ್ದಾರೆ ಎಂದು ಹಿರಿಯ ರಂಗಕರ್ಮಿ ಕೆ. ಜಗದೀಶ್…

ಅಪಘಾತದಲ್ಲಿ ಮೃತಪಟ್ಟ ಬಳ್ಳಾರಿಯ ದುಃಖತಪ್ತ ಕುಟುಂಬಗಳಿಗೆ ಶಾಸಕ ಭರತರೆಡ್ಡಿ ಪರಿಹಾರ ಧನ ವಿತರಣೆ

ಬಳ್ಳಾರಿ, ಜು.25:  ವಿಜಯನಗರ ಜಿಲ್ಲೆ ಕಾರಿಗನೂರು ಬಳಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಗರದ ಗುಗ್ಗರಟ್ಟಿಯ ಉಮೇಶ್ ಹಾಗೂ ಅಂದ್ರಾಳ್‌ನ ಶಾಮೂ ಕುಟುಂಬಗಳಿಗೆ ಸರ್ಕಾರದ ಪರವಾಗಿ ತಲಾ ಎರಡು ಲಕ್ಷಗಳ ಪರಿಹಾರದ ಚೆಕ್ಕನ್ನು  ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು…

ಕೋಳೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಸಿ. ಗೋವಿಂದಪ್ಪ ಉಪಾಧ್ಯಕ್ಷರಾಗಿ ಕೆ.ಎಂ ಸರಸ್ವತಿ ಅವಿರೋಧ ಆಯ್ಕೆ

ಕುರುಗೋಡು, ಜು. 24: ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ. ಗೋವಿಂದಪ್ಪ ಉಪಾದ್ಯಕ್ಷರಾಗಿ ಕೆ.‌ಎಂ ಸರಸ್ವತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಗ್ರಾಮದ ಗ್ರಾಪಂ‌ ಕಚೇರಿಯ ಸಭಾಂಗಣದಲ್ಲಿ ‌ಜರುಗಿದ ಚುನಾವಣೆಯಲ್ಲಿ ಹಾಜರಿದ್ದ ಸದಸ್ಯರು, ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ-…

ಬಳ್ಳಾರಿ ನೂತನ ಜಿಲ್ಲಾಧಿಕಾರಿ ಪ್ರಶಾಂತಕುಮಾರ ಮಿಶ್ರ

ಬಳ್ಳಾರಿ, ಜು.24: ಬಳ್ಳಾರಿ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಪ್ರಶಾಂತಕುಮಾರ್ ಮಿಶ್ರ ಅವರು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಡಿಸಿ ಪವನ್ ಕುಮಾರ ಮಾಲಪಾಟಿ ಅವರು ಮಿಶ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 2014ನೇ ತಂಡದ ಐಎಎಸ್‌ ಅಧಿಕಾರಿ ಬಿಎ, ಎಲ್ ಎಲ್ ಬಿ ಪದವೀಧರರು.…

ಪ್ರಾಚಾರ್ಯ ಎಂ. ಮೋಹನ ರೆಡ್ಡಿ ನಿರ್ಭೀತ, ನೇರ, ನುಡಿಯ ವ್ಯಕ್ತಿತ್ವದಿಂದ ಜನಪ್ರಿಯರಾಗಿದ್ದರು -ಬೂಡಾ ಮಾಜಿ ಅಧ್ಯಕ್ಷ ನಾರಾ ಪ್ರತಾಪರೆಡ್ಡಿ

ಬಳ್ಳಾರಿ, ಜು.23: ನಗರದ ನೆಲ್ಲಚೆರವು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾಗಿದ್ದ ಎಂ. ಮೋಹನ ರೆಡ್ಡಿ ನಿರ್ಭೀತ, ನೇರ, ನುಡಿಯ ವ್ಯಕ್ತಿತ್ವ ಹೊಂದಿದ್ದರು ಎಂದು ಮಾಜಿ ಬೂಡಾ ಅಧ್ಯಕ್ಷ  ನಾರಾ ಪ್ರತಾಪರೆಡ್ಡಿ ಅವರು ಹೇಳಿದರು. ಅವರು ಶನಿವಾರ ನಗರದ ಸೆಂಟನರಿ ಹಾಲ್ ನಲ್ಲಿ…

ಸಿಎಂ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ: ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿ ಸ್ವೀಕರಿಸಿದ ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ

ಬೆಂಗಳೂರು, ಜು. ೨೩:  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ರಾಘವೇಂದ್ರ ಎಂಟರಪ್ರೈಸಸ್ ನ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಉತ್ತಮ ರಾಜ್ಯ ಶ್ರೇಷ್ಠ ರಫ್ತುದಾರ ಪ್ರಶಸ್ತಿಯನ್ನು…

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ: ಆರೋಗ್ಯ ಮತ್ತು ಆನಂದಕ್ಕೆ ಕ್ರೀಡೆಗಳು ಪೂರಕ -ಎಸ್.ಪಿ ರಂಜಿತ್ ಕುಮಾರ್ ಬಂಡಾರು

ಬಳ್ಳಾರಿ, ಜು.21:ರಾಜ್ಯಮಟ್ಟದ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಪಂದ್ಯಾವಳಿಗೆ ನಗರದ ಜಿಲ್ಲಾ ಕ್ರೀಡಾಂಗಣ ಬಳಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ಚಾಲನೆ ದೊರೆಯಿತು. ಪಂದ್ಯಾವಳಿಯ ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಮಾತನಾಡಿ, ಆರೋಗ್ಯಕ್ಕಾಗಿ ಕ್ರೀಡೆ, ಆನಂದಕ್ಕಾಗಿ ಕ್ರೀಡೆ…

ಬಳ್ಳಾರಿ ನೂತನ ಜಿಲ್ಲಾಧಿಕಾರಿ ವೆಂಕಟೇಶ್ ಟಿ

ಬಳ್ಳಾರಿ, ಜು. 17: ಬಳ್ಳಾರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ  ವೆಂಕಟೇಶ್ ಟಿ ಅವರನ್ನು ರಾಜ್ಯ ಸರಕಾರ ನೇಮಿಸಿ ಆದೇಶಿಸಿದೆ.                          ಈವರೆಗೆ ಜಿಲ್ಲಾಧಿಕಾರಿಯಾಗಿದ್ದ ಪವನಕುಮಾರ ಮಾಲಪಾಟಿ…

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಸ್ವಾಮಿ‌ ವಿವೇಕಾನಂದರ ಪ್ರತಿಮೆ ಅನಾವರಣ

ಬಳ್ಳಾರಿ,ಜು.13: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ವಿವಿಯ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ…

ಬಳ್ಳಾರಿ ವಿಎಸ್ ಕೆ ವಿವಿ 11 ನೇ ಘಟಿಕೋತ್ಸವ: ರಾಜ್ಯಪಾಲರಿಂದ ಕವಿತಾ ಮಿಶ್ರಾ, ದಿ.ಹಿರೇಹಾಳ್ ಇಬ್ರಾಹಿಂ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೃಷಿ ಕ್ಷೇತ್ರದ ಸಾಧನೆಗಾಗಿ ರಾಯಚೂರಿನ ಕವಿತಾ ಮಿಶ್ರಾ, ಸಮಾಜ ಸೇವೆ ಕ್ಷೇತ್ರದಲ್ಲಿ ಮರಣೋತ್ತರವಾಗಿ ಹಿರೇಹಾಳ್ ಇಬ್ರಾಹಿಂ ಅವರಿಗೆ ರಾಜ್ಯಪಾಲರು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ಮರಣೋತ್ತರವಾಗಿ ಪಡೆದ ಗೌರವ ಡಾಕ್ಟರೇಟ್ ಪದವಿಯನ್ನು ಹಿರೇಹಾಳ್ ಇಬ್ರಾಹಿಂ ಅವರ ಪರವಾಗಿ ಅವರ ಪುತ್ರ…