ಬಳ್ಳಾರಿ, ಫೆ.12: ಬಳ್ಳಾರಿ ಮಹಾನಗರದ ಕುಲದೈವ ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ರಥೋತ್ಸವ ಬುಧವಾರ ಸಂಜೆ ನಡೆಯಿತು. ಶಾಸಕ ನಾರಾ ಭರತ್ ರೆಡ್ಡಿಯವರು ಮಧ್ಯಾಹ್ನ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿ, ತೇರನ್ನು ಎಳೆದು ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿಯ ಕೃಪೆಗೆ ಪಾತ್ರರಾದರು.…
Category: ಬಳ್ಳಾರಿ
ಬಳ್ಳಾರಿ ಸತ್ಯಂ ಅಂತರಾಷ್ಟ್ರೀಯ ಶಾಲಾ ವಾರ್ಷಿಕೋತ್ಸವ: ಪೋಷಕರ ಮನಸೂರೆಗೊಂಡ ‘ಸತ್ಯಂ ಪರ್ವ-೨೦೨೫’
ಬಳ್ಳಾರಿ, ಫೆ.10: ನಗರದ ಸತ್ಯಂ ಅಂತರಾಷ್ಟ್ರೀಯ ಶಾಲೆಯಲ್ಲಿ ಶಾಲಾ ವಾರ್ಷಿಕ ದಿನ ‘ಸತ್ಯಂ ಪರ್ವ-2025’ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯ15ನೇ ವಾರ್ಷಿಕೋತ್ಸವದ ಮುಖ್ಯ ಅತಿಥಿಗಳಾಗಿ ಬಾಲಾಜಿ ವಿದ್ಯಾ ಅಕಾಡೆಮಿಯ ಅಧ್ಯಕ್ಷೆ ಆರ್. ಸುರೇಖಾ, ಕಾರ್ಯದರ್ಶಿ ಮತ್ತು ಕರೆಸ್ಪಾಂಡೆಂಟ್ ಆರ್. ಜಗದೀಶ್ ಕುಮಾರ್,…
ಸುವರ್ಣ ಬಳ್ಳಾರಿ ನನ್ನ ಕನಸಿನ ಯೋಜನೆ -ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ಫೆ.9: ನಗರದಲ್ಲಿ ಅಭಿವೃದ್ಧಿ ಪರ್ವ ಅರಂಭವಾಗಿದೆ, ಬಳ್ಳಾರಿಯನ್ನು ಸುವರ್ಣ ಬಳ್ಳಾರಿ ಮಾಡುವುದು ನನ್ನ ಕನಸಿನ ಯೋಜನೆಯಾಗಿದೆ, ಇದೆ ಇದರ ಮೊದಲ ಭಾಗವಾಗಿ ದುರ್ಗಮ್ಮ ದೇವಸ್ಥಾನ ಬಳಿಯ ಅಂಡರ್ ಪಾಸ್ ರಸ್ತೆ ಉದ್ಘಾಟನೆಯಾಗಿರುವುದೇ ಸಾಕ್ಷಿ ಎಂದು ಶಾಸಕ ಭರತ್ ರೆಡ್ಡಿ ಹೇಳಿದರು. ಭಾನುವಾರ…
ಬಳ್ಳಾರಿ ವಿಎಸ್ ಕೆ ವಿವಿ: ವಸಂತಕುಮಾರ ಪೂರ್ಮ ಅವರಿಗೆ ಪಿಹೆಚ್ಡಿ ಪದವಿ ಘೋಷಣೆ
ಬಳ್ಳಾರಿ,ಫೆ.1: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ವಸಂತಕುಮಾರ ಪೂರ್ಮ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಲಭಿಸಿದೆ. ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಜ್ಯೋತಿಲಿಂಗ.ವಿ ಅವರ ಮಾರ್ಗದರ್ಶನದಲ್ಲಿ ‘ವರ್ಕ್ ಲೈಫ್ ಬ್ಯಾಲೆನ್ಸ್ ಆಮಾಂಗ್…
ಇಡೀ ಜಗತ್ತು ಕ್ರೋರ್ಯದ ದಾರಿಯಲ್ಲಿದ್ದಾಗ ಗಾಂಧೀಜಿ ಹಿಡಿದ ಆಯುಧವೇ ಅಹಿಂಸೆ -ಬಿಮ್ಸ್ ಪ್ರಾಧ್ಯಾಪಕಿ.ಡಾ. ದಿವ್ಯಾ ಕೆ ಎನ್
ಬಳ್ಳಾರಿ, ಜ.30: ಇಡೀ ವಿಶ್ವವೇ ಕ್ರೌರ್ಯದ ಹಾದಿಯಲ್ಲಿದ್ದಾಗ ಗಾಂಧಿ ಹಿಡಿದ ಆಯುದವೇ ಅಹಿಂಸೆ ಎಂದು ಬಿಮ್ಸ್ ನ ಪ್ರಾಧ್ಯಾಪಕಿ ಡಾ. ದಿವ್ಯಾ ಕೆ ಎನ್ ಅವರು ತಿಳಿಸಿದರು. ನಗರದ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಗುರುವಾರ ಅಲ್ಪಸಂಖ್ಯಾತರ ಕಲ್ಯಾಣ…
ಕೃಷ್ಣ ಸನ್ನಿಧಿಯಲ್ಲಿ ನಾದ ನಿನಾದ: ಬಳ್ಳಾರಿ ಜಿಲ್ಲೆ ಅತ್ಯದ್ಭುತ ಪ್ರತಿಭೆಗಳ ಸಂಗಮ -ಸಿ.ಚನ್ನಬಸವಣ್ಣ
ಬಳ್ಳಾರಿ, ಜ.27: ಬಳ್ಳಾರಿ ಜಿಲ್ಲೆಯಲ್ಲಿ ಅತ್ಯದ್ಭುತ ಪ್ರತಿಭೆಗಳಿದ್ದು ತಮ್ಮ ಸಾಧನೆಗಳ ಮೂಲಕ ನಾಡಿಗೆ ಕೀರ್ತಿ ತಂದಿದ್ದಾರೆ ಎಂದು ಲೋಹಿಯಾ ಪ್ರಕಾಶನದ ಸಿ. ಚನ್ನಬಸವಣ್ಣ ಅವರು ಹೇಳಿದರು. ಹಳೇ ದರೋಜಿಯ ನಾಡೋಜ ಬರ್ರಕಥಾ ಈರಮ್ಮ ಫೌಂಡೇಷನ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…
5 ಕಿ.ಮೀ ಒಳಗಿನ ಗೃಹ ಬಳಕೆಯ ಅನಿಲ ಸಿಲಿಂಡರ್ ಉಚಿತ ಸರಬರಾಜು
ಬಳ್ಳಾರಿ,ಜ.27: ಜಿಲ್ಲೆಯಲ್ಲಿನ ಎಲ್ಲಾ ಅನಿಲ ವಿತರಕರು, ಗೃಹ ಬಳಕೆಯ ಭರ್ತಿ ಮಾಡಿದ ಅನಿಲ ಸಿಲಿಂಡರ್ಗಳನ್ನು ಗ್ರಾಹಕರಿಗೆ ಸಾಗಾಣಿಕೆ ಮಾಡುವಾಗ 5 ಕಿ.ಮೀ ಒಳಗೆ ಉಚಿತವಾಗಿ ಸರಬರಾಜು ಮಾಡಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಗಳ ಉಪನಿರ್ದೇಶಕರಾದ ಸಕೀನಾ ಅವರು…
ಬಾಬಾ ಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಅವಮಾನಿಸಿರುವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಕರ್ನಾಟಕ ಡಿ ಎಸ್ ಎಸ್ ಪ್ರತಿಭಟನೆ
ಬಳ್ಳಾರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ರಾಜೀನಾಮೆ ನೀಡಿ, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ) ಜಿಲ್ಲಾಸಮಿತಿ …
ಬಳ್ಳಾರಿ: ಭೂ ದಾಖಲೆಗಳ ಇ-ಖಜಾನೆ ಉದ್ಘಾಟಿಸಿದ ಶಾಸಕ ನಾರಾ ಭರತ್ ರೆಡ್ಡಿ
ಬಳ್ಳಾರಿ, ಜ.9: ರಾಜ್ಯ ಕಂದಾಯ ಇಲಾಖೆಯ ವತಿಯಿಂದ ಆರಂಭಿಸಲಾಗಿರುವ ಭೂ ಸುರಕ್ಷಾ ಕಾರ್ಯಕ್ರಮದ ಅಡಿಯಲ್ಲಿ ನೂತನ ಭೂ ದಾಖಲೆಗಳ ಇ- ಖಜಾನೆಯನ್ನು ಶಾಸಕ ನಾರಾ ಭರತ್ ರೆಡ್ಡಿ ಉದ್ಘಾಟಿಸಿದರು. ಗುರುವಾರ ನಗರದ ಅನಂತಪುರ ರಸ್ತೆಯಲ್ಲಿರುವ ನೂತನ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಉದ್ಘಾಟನಾ…
ಬಳ್ಳಾರಿ: ಭೀಮರಾವ್ ಐಎಎಸ್ ಮತ್ತು ಕೆಎಎಸ್ ಸ್ಟಡಿ ಸರ್ಕಲ್ ನಲ್ಲಿ ಮನಂ ಅವರ ‘ನಾವೆಲ್ಲಾ ಭಾರತೀಯರು’ ಕ್ಯಾಲೆಂಡರ್ ಬಿಡುಗಡೆ
ಬಳ್ಳಾರಿ, ಜ.7: ನಾವೆಲ್ಲಾ ಭಾರತೀಯರು ಎಂಬ ಮಂತ್ರ ಸಹಬಾಳ್ವೆ, ಭಾವೈಕ್ಯ ಮೂಡಿಸುತ್ತದೆ ಎಂದು ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ.ಮಂಜುನಾಥ್ ತಿಳಿಸಿದರು. ನಗರದ ಭೀಮರಾವ್ ಐಎಎಸ್ ಮತ್ತು ಕೆಎಎಸ್ ಸ್ಟಡಿ ಸರ್ಕಲ್ ನಲ್ಲಿ ಸೋಮವಾರ ಸಂಜೆ…