ಬಳ್ಳಾರಿ, ಜ.13: ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ಸಂಡೂರು ತಾಲೂಕಿನ ಹಳೇ ದರೋಜಿ ಗ್ರಾಮದ ಡಾ ವಿ ರಾಮಾಂಜಿನೇಯ (ಅಶ್ವ ರಾಮು) ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.…
Category: ಬಳ್ಳಾರಿ
ಮೌಲ್ಯವನ್ನು ಸರಳವಾಗಿ ಅರ್ಥೈಸುವ ಶಕ್ತಿ ಜಾನಪದಕ್ಕಿದೆ -ಡಾ.ಚಲುವರಾಜು
ಬಳ್ಳಾರಿ, ಜ.12: ಮೌಲ್ಯವನ್ನು ಸರಳವಾಗಿ ಅರ್ಥೈಸುವ ಶಕ್ತಿ ಜಾನಪದಕ್ಕಿದೆ ಎಂದು ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ. ಚಲುವರಾಜು ಅವರು ಹೇಳಿದರು. ನಗರದ ವೀರಶೈವ ಪದವಿಪೂರ್ವ ಕಾಲೇಜು ಹಾಗೂ ಬೆಂಗಳೂರಿನ ಕರ್ನಾಟಕ ಜಾನಪದ ಪರಿಷತ್ತು, ಬಳ್ಳಾರಿ ಜಿಲ್ಲಾ ಘಟಕದ ಸಹಯೋಗದಲ್ಲಿ ಗುರುವಾರ…
ಜಾನಪದ ಸಂಕ್ರಾಂತಿ ಉತ್ಸವ ಮೆರವಣಿಗೆಗೆ ವೀವಿ ಸಂಘದ ಅಧ್ಯಕ್ಷ ಹೆಚ್ ಎಂ ಗುರುಸಿದ್ಧಸ್ವಾಮಿ ಚಾಲನೆ
ಬಳ್ಳಾರಿ, ಜ.12: ವೀರಶೈವ ಪದವಿಪೂರ್ವ ಕಾಲೇಜು ಹಾಗೂ ಬೆಂಗಳೂರಿನ ಕರ್ನಾಟಕ ಜಾನಪದ ಪರಿಷತ್ತು, ಬಳ್ಳಾರಿ ಜಿಲ್ಲಾ ಘಟಕದ ಸಹಯೋಗದಲ್ಲಿ ಗುರುವಾರ ಏರ್ಪಡಿಸಿರುವ ಜಾನಪದ ಸಂಕ್ರಾಂತಿ ಉತ್ಸವದ ಮೆರವಣಿಗೆಗೆ ವೀವಿ ಸಂಘದ ಅಧ್ಯಕ್ಷ ಹೆಚ್ ಎಂ ಗುರುಸಿದ್ಧಸ್ವಾಮಿ ಅವರು ಚಾಲನೆ ನೀಡಿದರು. ನಗರದ…
ಜ. 28ರಂದು ಸರಳಾದೇವಿ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ
ಬಳ್ಳಾರಿ, ಜ.6: ಮೂರು ದಶಕಗಳ ಹಿಂದೆ ಆರಂಭವಾಗಿರುವ ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ ಬಂದಿದೆ. ಇದೇ ಜ.28 ರಂದು ಸಂಘದ ಉದ್ಘಾಟನಾ ಸಮಾರಂಭ ಜರುಗಲಿದೆ. ಗುರುವಾರ ಸಂಜೆ ಕಾಲೇಜಿನಲ್ಲಿ ಸಂಘದ ಗೌರವ ಅಧ್ಯಕ್ಷರೂ…
ಪಕ್ಷದಲ್ಲಿ ಈಗಲೂ ನಾನು ಪವರ್ ಫುಲ್ -ಡಾ.ಜಿ ಪರಮೇಶ್ವರ್
ಬಳ್ಳಾರಿ, ಡಿ.5:ಚಿತ್ರದುರ್ಗದಲ್ಲಿ ಕಾಂಗ್ರೆಸ್ ಪಕ್ಷ ಜ.8 ರಂದು ಆಯೋಜಿಸಿರುವ ಎಸ್ಸಿ, ಎಸ್ಟಿ ಸಮಾವೇಶದಲ್ಲಿ ಅಂದಾಜು ಐದು ಲಕ್ಷ ಜನರು ಸೇರಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಅವರು ಗುರುವಾರ ಸಾಯಂಕಾಲ ನಗರದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.…
ಬಳ್ಳಾರಿ ವಿಮ್ಸ್ 400 ಹಾಸಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಅಡಿಗಲ್ಲು: ರಾಜ್ಯದಲ್ಲಿ ಇದು ಅತೀ ದೊಡ್ಡ ಆಸ್ಪತ್ರೆ ಆಗಲಿದೆ -ಸಿಎಂ ಬೊಮ್ಮಾಯಿ
ಬಳ್ಳಾರಿ,ಜ.4:ನಗರದ ವಿಮ್ಸ್ ಆವಣರದಲ್ಲಿ ಜಿಂದಾಲ್ ನೆರವಿನೊಂದಿಗೆ ನಿರ್ಮಿಸುತ್ತಿರುವ 400 ಹಾಸಿಗೆಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ರಾಜ್ಯದಲ್ಲಿಯೇ ಅತಿ ದೊಡ್ಡ ಆಸ್ಪತ್ರೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾ ಆಡಳಿತ ಮತ್ತು ಜಿಂದಾಲ್ ಇವರ ಸಂಯುಕ್ತಾಶ್ರಯದಲ್ಲಿ…
ಅಭಿನಯ ಕಲಾಕೇಂದ್ರ ಆಯೋಜನೆ: ಸಿಡಿಗಿನಮೊಳ ಗ್ರಾಮದಲ್ಲಿ `ಗ್ರಾಮೀಣ ಕಲಾ ಸಂಗಮ’ ಯಶಸ್ವಿ
ಬಳ್ಳಾರಿ, ಡಿ.30:ನಗರದ ಅಭಿನಯ ಕಲಾಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಸಾಮಾನ್ಯ ಯೋಜನೆಯಡಿ ಗುರುವಾರ ತಾಲೂಕಿನ ಸಿಡಿಗಿನಮೊಳ ಗ್ರಾಮದಲ್ಲಿ ಜರುಗಿದ `ಗ್ರಾಮೀಣ ಕಲಾ ಸಂಗಮ’ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ಗ್ರಾಮೀಣ ಪ್ರೇಕ್ಷಕರ ಮನಸೂರೆಗೊಂಡಿತು. ಜಾನಪದ…
ವಿಶ್ವಮಾನವ ಕುವೆಂಪು ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು -ಎನ್.ಬಸವರಾಜ
ಬಳ್ಳಾರಿ, ಡಿ.29: ರಾಷ್ಟ್ರಕವಿ ಕುವೆಂಪು ಅವರು ಜಾತೀಯತೆ, ಅರ್ಥಹೀನ ಆಚರಣೆಗಳನ್ನು ಕಟುವಾಗಿ ವಿರೋಧಿಸಿದ್ದರು ಎಂದು ನಿವೃತ್ತ ಉಪನ್ಯಾಸಕ ಎನ್ ಬಸವರಾಜ ಅವರು ಹೇಳಿದರು. ನಗರದ ಆಲಾಪ್ ಸಂಗೀತ ಕಲಾ ಟ್ರಸ್ಟ್ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ…
ಇಂದು(ಡಿ.29) ಆಲಾಪ್ ಸಂಗೀತ ಕಲಾ ಟ್ರಸ್ಟ್ ವತಿಯಿಂದ ಬಳ್ಳಾರಿಯಲ್ಲಿ ಕುವೆಂಪು ಜನ್ಮದಿನಾಚರಣೆ ಮತ್ತು ಸಾಂಸ್ಕೃತಿಕ ಸಂಭ್ರಮ
ಬಳ್ಳಾರಿ, ಡಿ. 29: ನಗರದ ಆಲಾಪ್ ಸಂಗೀತ ಕಲಾ ಟ್ರಸ್ಟ್ (ರಿ) ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ರಾಷ್ಟ್ರಕವಿ ಕುವೆಂಪು ಜನ್ಮದಿನ ಪ್ರಯುಕ್ತ ವಿಚಾರ ಸಂಕಿರಣ, ಕೂಚಿಪುಡಿ ನೃತ್ಯ, ವಚನಗಾಯನ, ರಂಗಗೀತೆ, ನಾಟಕ ಸಂಭ್ರಮ…
ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳ ತಾಯಿಬೇರು -ಡಾ. ಗಂಗಾಧರ ದೈವಜ್ಞ
ಬಳ್ಳಾರಿ, ಡಿ.27: ಜಾನಪದ ಸಾಹಿತ್ಯ ಎಲ್ಲಾ ಸಾಹಿತ್ಯಗಳಿಗೆ ತಾಯಿಬೇರು. ಇಂದು ಬರಬಾರದ ರೋಗ ರುಜಿನಗಳಿಗೆ ಬಲಿಯಾಗುತ್ತಿದ್ದೇವೆ. ಹಾಗಾಗಿ ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಗಂಗಾಧರ ದೈವಜ್ಞ…