ಬಳ್ಳಾರಿ, ಅ.9: ಕಲಾವಿದರ ಪೋಷಣೆಯೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲ ಉದ್ದೇಶ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ಧಲಿಂಗೇಶ ರಂಗಣ್ಣನವರ್ ಹೇಳಿದರು. ನಗರದ ಸಾಂಸ್ಕೃತಿಕ ಸಮುಚ್ಛಯದಲ್ಲಿರುವ ಕನ್ನಡ ಭವನದಲ್ಲಿ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಶನಿವಾರ…
Category: ಬಳ್ಳಾರಿ
ಕಾನೂನು ಅರಿವು ನೆರವು ಕಾರ್ಯಕ್ರಮ: ಮಂಗಳಮುಖಿಯರಿಗೆ ಎಲ್ಲರಂತೆ ಸಮಾನ ಹಕ್ಕುಗಳುಂಟು -ನ್ಯಾ.ಸದಾನಂದ ದೊಡ್ಡಮನಿ
ಬಳ್ಳಾರಿ, ಅ.04: ಸಂವಿಧಾನದಲ್ಲಿ ಮಂಗಳಮುಖಿಯರಿಗೆ ಎಲ್ಲರಂತೆ ಸಮಾನ ಹಕ್ಕುಗಳು ಮತ್ತು ಸೌಲಭ್ಯಗಳಿವೆ ಎಂದು ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸದಾನಂದ ದೊಡ್ಡಮನಿ ಅವರು ಹೇಳಿದರು. ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಸೋಮವಾರ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ…
ಬಳ್ಳಾರಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ: 30 ಪೌರ ಕಾರ್ಮಿಕರಿಗೆ ಸನ್ಮಾನ
ಬಳ್ಳಾರಿ,ಸೆ.23: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಪಾಲಿಕೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 30 ಪೌರಕಾರ್ಮಿಕರು ಮತ್ತು ನೈರ್ಮಲ್ಯ ಮೇಸ್ತ್ರಿಗಳು ಹಾಗೂ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ನಗರದ ವಾಲ್ಮೀಕಿ ಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲಿಕೆಯ ಆಡಳಿತ ಅಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗ…
ಕರ್ನಾಟಕದ ಸಂಸ್ಕೃತಿಗೆ ಜೈನ ಧರ್ಮದ ಕೊಡುಗೆ ಅಪಾರ: ಡಾ. ಸಿ.ಎಂ ವೀರಭದ್ರಯ್ಯ
ಬಳ್ಳಾರಿ, ಸೆ. 23: ಕರ್ನಾಟಕದ ಸಂಸ್ಕೃತಿ ಶ್ರೀಮಂತಗೊಳ್ಳಲು ಜೈನ ಧರ್ಮದ ಕೊಡುಗೆ ಅಪಾರ ಎಂದು ಡಾ. ಚಿಕ್ಯಾಟೆ ಮಠದ ವೀರಭದ್ರಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಭಗವಾನ್ ಪಾಶ್ವನಾಥ ತೀರ್ಥಂಕರರ ಜಿನಮಂದಿರದಲ್ಲಿ ನಡೆದ `ಬಳ್ಳಾರಿ ಜಿಲ್ಲೆಯ ಜೈನ ನೆಲೆಗಳು’ ಪುಸ್ತಕ ಲೋಕಾರ್ಪಣೆಯಲ್ಲಿ ಗ್ರಂಥಕತೃಗಳಾಗಿ…
ರಾವಿಹಾಳ ಗ್ರಾಮದಲ್ಲಿ ಬೃಹತ್ ಕೋವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಸಿರುಗುಪ್ಪ ತಹಸೀಲ್ದಾರ್ ಚಾಲನೆ
ಬಳ್ಳಾರಿ ಸೆ.22: ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಕೋವಿಡ್ ವಿಶೇಷ ಲಸಿಕೆ ಅಭಿಯಾನಕ್ಕೆ ಸಿರುಗುಪ್ಪ ತಹಸೀಲ್ದಾರ್ ಎ.ಆರ್.ಮಂಜುನಾಥ ಸ್ವಾಮಿ ಅವರು ಬುಧವಾರ ಬೆಳಿಗ್ಗೆ ಚಾಲನೆ ನೀಡಿದರು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ತಹಸೀಲ್ದಾರ್ ಮಂಜುನಾಥಸ್ವಾಮಿ ಅವರು ಮಾತನಾಡಿ, ಗ್ರಾಮದ ಜನರು…
ನೂತನ ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ
ಬೆಂಗಳೂರು, ಸೆ.06: ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಚರ್ಚಿಸಲು ಸಭೆ…
ರಾವಿಹಾಳದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ತಂತ್ರಾಂಶ ಕಾರ್ಡ್ ಗಳ ವಿತರಣೆ
ಸಿರಗುಪ್ಪ, ಆ.29: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯ, ರಾಜ್ಯ ಕಾರ್ಮಿಕ ಇಲಾಖೆಯ ಮಹಾತ್ವಕಾಂಕ್ಷಿ ಯೋಜನೆಯಾದ “ಇ-ಶ್ರಮ್ ತಂತ್ರಾಂಶ” ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ನೋಂದಣಿ ಇ-ಶ್ರಮ್ ಕಾರ್ಡ್ ವಿತರಣೆ ಕಾರ್ಯಕ್ರಮವು ಸಿರಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಭಾನುವಾರ…
ಬಳ್ಳಾರಿ ವಲಯದ ಐಜಿಪಿ ಕಚೇರಿಯ ಎ.ಹೆಚ್.ಸಿ ದಾದಾ ಅಮೀರ್ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ
ಬಳ್ಳಾರಿ, ಆ.14: ನಗರದ ಬಳ್ಳಾರಿ ವಲಯದ ಐಜಿಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಮಡ್ ಹೆಡ್ ಕಾನ್ಸ್ ಟೇಬಲ್ ಬಿ. ಎಸ್ ದಾದಾ ಅಮೀರ್ ಅವರಿಗೆ ಪ್ರತಿಷ್ಠಿತ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ ದೊರೆತಿದೆ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್…
ಬಳ್ಳಾರಿ ವಿ ಎಸ್ ಕೆ ವಿವಿಯ ನೂತನ ಕುಲಸಚಿವರಾಗಿ ಡಾ.ಎಸ್.ಸಿ ಪಾಟೀಲ್ ಅಧಿಕಾರ ಸ್ವೀಕಾರ
ಬಳ್ಳಾರಿ,ಜು.27: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಆಡಳಿತ ವಿಭಾಗದ ಕುಲಸಚಿವರಾಗಿ ಡಾ.ಎಸ್.ಸಿ.ಪಾಟೀಲ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು. ಪ್ರಭಾರ ಕಾರ್ಯಭಾರ ವಹಿಸಿಕೊಂಡಿದ್ದ ಮೌಲ್ಯಮಾಪನ ಕುಲಸಚಿವ ಪ್ರೊ.ಶಶಿಕಾಂತ್ ಎಸ್.ಉಡಿಕೇರಿ ಅವರು ಡಾ. ಪಾಟೀಲರಿಗೆ ಅಧಿಕಾರ ಹಸ್ತಾಂತರಿಸಿದರು. …
ಹಿರಿಯ ಕವಿ ಟಿ.ಕೆ.ಗಂಗಾಧರ ಪತ್ತಾರವರ ‘ಅಭಿವ್ಯಕ್ತಿ’ ಕವನ ಸಂಕಲನ ಲೋಕಾರ್ಪಣೆ
ಬಳ್ಳಾರಿ, ಜು. 18 : ನಗರದ ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿನ ಬಯಲು ರಂಗಮಂದಿರಕ್ಕೆ ರಂಗನಟಿ-ಗಾಯಕಿ ನಾಡೋಜ ಡಾ. ಸುಭದ್ರಮ್ಮ ಮನ್ಸೂರ್ ಅವರ ಹೆಸರು ನಾಮಕರಣ ಮಾಡುವ ಸಮಾರಂಭ ಶುಕ್ರವಾರ ಸಂಜೆ ಜರುಗಿತು. ಇದೇ ಸಂದರ್ಭದಲ್ಲಿ ಸಾಹಿತಿ ಟಿ.ಕೆ.ಗಂಗಾಧರ ಪತ್ತಾರರ “ಅಭಿವ್ಯಕ್ತಿ-ಕವನ ಸಂಕಲನವನ್ನು…