ಸುರಕ್ಷಿತ ಆಹಾರ ಗ್ರಾಹಕರಿಗೆ ತಲುಪಿಸಲು ಡಿಸಿ ನಕುಲ್ ಸೂಚನೆ

ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಇಟ್ ರೈಟ್ ಇಂಡಿಯಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುರಕ್ಷಿತವಾದ ಆಹಾರವನ್ನು ಗ್ರಾಹಕರಿಗೆ ತಲುಪಿಸುವಂತೆ ಆಹಾರ ತಯಾರಕರು ಮತ್ತು ಮಾರಾಟಗಾರರಿಗೆ ಸೂಚಿಸಿದರು. ಇಟ್ ರೈಟ್…

ಡಿಜಿಟಲ್ ಗ್ರಂಥಾಲಯ ಉದ್ಘಾಟನೆ: ಬಳ್ಳಾರಿ ಗ್ರಂಥಾಲಯ ಶುಲ್ಕ ಮಹಾನಗರ ಪಾಲಿಕೆಯಿಂದ ಹಂತಹಂತವಾಗಿ ಒದಗಿಸಲು ಕ್ರಮ -ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ: ನಗರ ಕೇಂದ್ರ ಗ್ರಂಥಾಲಯಕ್ಕೆ ಮಹಾನಗರ ಪಾಲಿಕೆ ವತಿಯಿಂದ ಬರಬೇಕಿದ್ದ 3.32ಕೋಟಿ ರೂ.ಗಳ ಗ್ರಂಥಾಲಯ ಶುಲ್ಕವನ್ನು ಹಂತಹಂತವಾಗಿ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಬಳ್ಳಾರಿ ನಗರ ಶಾಸಕ‌ ಜಿ.ಸೋಮಶೇಖರ್ ರೆಡ್ಡಿ ಹೇಳಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿ…

ಗ್ರಾಪಂ ಚುನಾವಣೆ: ಸಂಗನಕಲ್ಲು ಗ್ರಾಮದಲ್ಲಿ‌ಮತದಾನ ಜಾಗೃತಿ

ಬಳಾರಿ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಸಂಗನಕಲ್ಲು ಗ್ರಾಮದಲ್ಲಿ ಜಿಲ್ಲಾಡಳಿತ,ಜಿಪಂ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಬೀದಿನಾಟಕ ಮತ್ತು ಸಂಗೀತ ಕಾರ್ಯಕ್ರಮಗಳ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು. ಚಿಗುರು ಕಲಾತಂಡ ಮತ್ತು…

ಕೌಲ್ ಬಜಾರ್ ಯುವಕ ಕಾಣೆ

ಬಳ್ಳಾರಿ:ನಗರದ ಕೌಲ್‍ಬಜಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 30 ವರ್ಷದ ಜಿ.ನಾಗೇಶ್ ಎಂಬ ಯುವಕ ಡಿ.03 ರಿಂದ ಕಾಣೆಯಾದ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಯುವಕನ ಚಹರೆ ಗುರುತುಗಳು : 5.8 ಅಡಿ ಎತ್ತರ, ಸಾಧಾರಣ ಮೈಕಟ್ಟು,…

ಪಾಲಿಕೆ: ಡಿ.19ರವರೆಗೆ ಸಕಾಲ ಸಪ್ತಾಹ -ಪ್ರೀತಿ ಗೆಹ್ಲೋಟ್

ಬಳ್ಳಾರಿ: ಮಹಾನಗರ ಪಾಲಿಕೆಯ ವತಿಯಿಂದ ಪಾಲಿಕೆಯ ಕೆಲವೊಂದು ಸೇವೆಗಳನ್ನು ಸಕಾಲ ಅಧಿನಿಯಮದಡಿಯಲ್ಲಿ ತರಲಾಗಿದ್ದು, ನಗರದ ನಾಗರೀಕರಿಗೆ ಈ ಸಕಾಲ ಸಪ್ತಾಹ ಕಾರ್ಯಕ್ರಮವನ್ನು ಅರಿವು ಮೂಡಿಸಲು ಇದೇ ಡಿ.19ರವರೆಗೆ ಸಕಾಲ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆಯು ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು…

ಜನರ ಪ್ರಾಣ ಮತ್ತು ಆಸ್ತಿ ಕಾಪಾಡಲು ತರಬೇತಿ ಸಹಕಾರಿ

ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಗರದ ತಾಪಂ ಕಚೇರಿ ಆವರಣದಲ್ಲಿ ಕಂದಾಯ ಅಧಿಕಾರಿಗಳು, ಗ್ರಾಮಲೆಕ್ಕಿಗರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ  ವಿಪತ್ತು ನಿರ್ವಹಣೆ ಮತ್ತು ಪ್ರಥಮ ಚಿಕಿತ್ಸಾ…

ನ. 26 ರಂದು ಬೃಹತ್ ನೀರಾವರಿ ಯೋಜನಾ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ

ಬಳ್ಳಾರಿ: :ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮದ ನಿಯಮಿತದ ವತಿಯಿಂದ 243.35 ಕೋಟಿ ರೂ.ಗಳ ವೆಚ್ಚದಲ್ಲಿ ವಿಜಯನಗರ ಕ್ಷೇತ್ರ ವ್ಯಾಪ್ತಿಯ ಪಾಪಿನಾಯನಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಬೃಹತ್ ನೀರಾವರಿ ಯೋಜನೆಯ ಕಾಮಗಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದದಿಂದ ವರ್ಚುವಲ್ ತಂತ್ರಜ್ಞಾನದ ಮೂಲಕ…

ಬಳ್ಳ್ಳಾರಿ ಬಂದ್: ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್: ಎಸ್ಪಿ ಸೈದುಲು ಅಡಾವತ್

ಬಳ್ಳಾರಿ: ಜಿಲ್ಲೆಯನ್ನು ವಿಭಜಿಸಿ ವಿಜಯನಗರ ನೂತನ ಜಿಲ್ಲೆ ರಚಿಸುವುದನ್ನು ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ  ವಿವಿಧ ಕನ್ನಡ, ರೈತಪರ ಸಂಘಟನೆಗಳು,  ರಾಜಕೀಯ ಪಕ್ಷ ಗಳು ಮತ್ತು ವಿವಿಧ ಸಾಮಾಜಿಕ ಹೋರಾಟ ಸಂಘಟನೆಗಳ ಮುಖಂಡರು ನ.26ರಂದು ಬಳ್ಳಾರಿ ಬಂದ್ ಹಮ್ಮಿಕೊಂಡಿರುವ…

ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ

ಬಳ್ಳಾರಿ: ಸಮೀಪದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಿಪ್ಪಗಿರಿಯ ಶ್ರೀ ವಿಜಯದಾಸರ ಸನ್ನಿಧಾನದಲ್ಲಿ 265ನೇ ವರ್ಷದ ವಿಜಯದಾಸರ ಆರಾಧನಾ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಮಧ್ಯಾರಾಧನಾ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರದಲ್ಲಿ ಬೆಳಿಗ್ಗೆ ಹರಿಕಥಾಮೃತಸಾರ ಪಾರಾಯಣ, ಸುಲಾದಿ ಪಾರಾಯಣ, ಶ್ರೀವಿಜಯರಾಯರಿಗೆ ಪಂಚಾಮೃತಾಭಿಷೇಕ, ವಿಶೇಷ ಅಲಂಕಾರ, ನೈವಿದ್ಯ,…

ಬೆಂಬಲ ಬೆಲೆ ಯೋಜನೆಗಳಡಿ ಭತ್ತ ಖರೀದಿ -ಡಿಸಿ ನಕುಲ್

ಬಳ್ಳಾರಿ: ಪ್ರಸಕ್ತ (2020-21 ನೇ) ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಸರ್ಕಾರದ ಆದೇಶದಂತೆ…