ಬಳ್ಳಾರಿ ಸೆ.22: ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಕೋವಿಡ್ ವಿಶೇಷ ಲಸಿಕೆ ಅಭಿಯಾನಕ್ಕೆ ಸಿರುಗುಪ್ಪ ತಹಸೀಲ್ದಾರ್ ಎ.ಆರ್.ಮಂಜುನಾಥ ಸ್ವಾಮಿ ಅವರು ಬುಧವಾರ ಬೆಳಿಗ್ಗೆ ಚಾಲನೆ ನೀಡಿದರು. ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ತಹಸೀಲ್ದಾರ್ ಮಂಜುನಾಥಸ್ವಾಮಿ ಅವರು ಮಾತನಾಡಿ, ಗ್ರಾಮದ ಜನರು…
Category: ಬಳ್ಳಾರಿ
ನೂತನ ವಿಜಯನಗರ ಜಿಲ್ಲೆ: ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳ ಪ್ರಾರಂಭಕ್ಕೆ ತೀರ್ಮಾನ
ಬೆಂಗಳೂರು, ಸೆ.06: ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲಸೌಕರ್ಯ ಒದಗಿಸುವ ಬಗ್ಗೆ ಚರ್ಚಿಸಲು ಸಭೆ…
ರಾವಿಹಾಳದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ತಂತ್ರಾಂಶ ಕಾರ್ಡ್ ಗಳ ವಿತರಣೆ
ಸಿರಗುಪ್ಪ, ಆ.29: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯ, ರಾಜ್ಯ ಕಾರ್ಮಿಕ ಇಲಾಖೆಯ ಮಹಾತ್ವಕಾಂಕ್ಷಿ ಯೋಜನೆಯಾದ “ಇ-ಶ್ರಮ್ ತಂತ್ರಾಂಶ” ಅಸಂಘಟಿತ ವಲಯದ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ನೋಂದಣಿ ಇ-ಶ್ರಮ್ ಕಾರ್ಡ್ ವಿತರಣೆ ಕಾರ್ಯಕ್ರಮವು ಸಿರಗುಪ್ಪ ತಾಲೂಕಿನ ರಾವಿಹಾಳ ಗ್ರಾಮದಲ್ಲಿ ಭಾನುವಾರ…
ಬಳ್ಳಾರಿ ವಲಯದ ಐಜಿಪಿ ಕಚೇರಿಯ ಎ.ಹೆಚ್.ಸಿ ದಾದಾ ಅಮೀರ್ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ
ಬಳ್ಳಾರಿ, ಆ.14: ನಗರದ ಬಳ್ಳಾರಿ ವಲಯದ ಐಜಿಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಮಡ್ ಹೆಡ್ ಕಾನ್ಸ್ ಟೇಬಲ್ ಬಿ. ಎಸ್ ದಾದಾ ಅಮೀರ್ ಅವರಿಗೆ ಪ್ರತಿಷ್ಠಿತ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ ದೊರೆತಿದೆ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್…
ಬಳ್ಳಾರಿ ವಿ ಎಸ್ ಕೆ ವಿವಿಯ ನೂತನ ಕುಲಸಚಿವರಾಗಿ ಡಾ.ಎಸ್.ಸಿ ಪಾಟೀಲ್ ಅಧಿಕಾರ ಸ್ವೀಕಾರ
ಬಳ್ಳಾರಿ,ಜು.27: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಆಡಳಿತ ವಿಭಾಗದ ಕುಲಸಚಿವರಾಗಿ ಡಾ.ಎಸ್.ಸಿ.ಪಾಟೀಲ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು. ಪ್ರಭಾರ ಕಾರ್ಯಭಾರ ವಹಿಸಿಕೊಂಡಿದ್ದ ಮೌಲ್ಯಮಾಪನ ಕುಲಸಚಿವ ಪ್ರೊ.ಶಶಿಕಾಂತ್ ಎಸ್.ಉಡಿಕೇರಿ ಅವರು ಡಾ. ಪಾಟೀಲರಿಗೆ ಅಧಿಕಾರ ಹಸ್ತಾಂತರಿಸಿದರು. …
ಹಿರಿಯ ಕವಿ ಟಿ.ಕೆ.ಗಂಗಾಧರ ಪತ್ತಾರವರ ‘ಅಭಿವ್ಯಕ್ತಿ’ ಕವನ ಸಂಕಲನ ಲೋಕಾರ್ಪಣೆ
ಬಳ್ಳಾರಿ, ಜು. 18 : ನಗರದ ಸಾಂಸ್ಕೃತಿಕ ಸಮುಚ್ಚಯದ ಆವರಣದಲ್ಲಿನ ಬಯಲು ರಂಗಮಂದಿರಕ್ಕೆ ರಂಗನಟಿ-ಗಾಯಕಿ ನಾಡೋಜ ಡಾ. ಸುಭದ್ರಮ್ಮ ಮನ್ಸೂರ್ ಅವರ ಹೆಸರು ನಾಮಕರಣ ಮಾಡುವ ಸಮಾರಂಭ ಶುಕ್ರವಾರ ಸಂಜೆ ಜರುಗಿತು. ಇದೇ ಸಂದರ್ಭದಲ್ಲಿ ಸಾಹಿತಿ ಟಿ.ಕೆ.ಗಂಗಾಧರ ಪತ್ತಾರರ “ಅಭಿವ್ಯಕ್ತಿ-ಕವನ ಸಂಕಲನವನ್ನು…
ಬಾಲ ಹಿತೈಷಿ: ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ
ಬಳ್ಳಾರಿ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಗಿರುವ ಮಕ್ಕಳಿಗೆ ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರ ಬಂದು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ…
ಸಾಂಸ್ಕೃತಿಕ ನಾಟ್ಯ ಅಭಿಷೇಕ: ಕನಕಗಿರಿಯಲ್ಲಿ ಮಿಂಚಿದ ಬಳ್ಳಾರಿ “ತುಂಗಾ ಗಂಗಾ” ಕಲಾವಿದರು
ಬಳ್ಳಾರಿ: ಕೊಪ್ಪಳ ಜಿಲ್ಲೆಯ ಕನಕಗಿರಿಯ ಕನಕಾಚಲಪತಿ ಬ್ರಹ್ಮೋತ್ಸವ ಅಂಗವಾಗಿ ಹಮ್ಮಿ ಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರದ ತುಂಗಾ ಗಂಗಾ ಸಾಂಸ್ಕೃತಿಕ ಕಲಾ ಸಂಘದ ಕಲಾವಿದರು ಪ್ರಸ್ತುತಪಡಿಸಿದ ನೃತ್ಯ ಅಭಿಷೇಕ ನಾಟ್ಯಪ್ರಿಯರ ಮನ ರಂಜಿಸಿತು . ಸಂಘದ ವೈಷ್ಣವಿ ಮುಂತಾದ ಕಲಾವಿದರ ನೃತ್ಯ…
ಕಣ್ತಣಿಸಿ ಹೃನ್ಮನ ಸೂರೆಗೊಂಡ ತೊಗಲುಗೊಂಬೆ ರೂಪಕ “ಬಾಪೂಜಿ”
ಬಳ್ಳಾರಿ: ಜ್ಞಾನ ವಿಜ್ಞಾನ ತಂತ್ರಜ್ಞಾನ ವಿಕಸನ ವಿದ್ಯಾರ್ಥಿ-ವಿದ್ಯಾರ್ಥಿನಿ ವೃಂದ, ಪ್ರಬುದ್ಧ ವ್ಯಕ್ತಿತ್ವದ ಬೋಧಕ ಬೋಧಕೇತರ ಗಣ್ಯರನ್ನು ಕರ್ಣಮಧುರ ಗೀತಗಾಯನ, ಚಿತ್ತಾಕರ್ಷಕ ಸಂಭಾಷಣೆ-ನಿರೂಪಣೆ, ನೇತ್ರಾನಂದಕರ ತೊಗಲುಗೊಂಬೆ ದೃಶ್ಶಾವಳಿಯ ಜಾನಪದ ಕಲಾ ಮಾಧ್ಯಮದ “ಬಾಪೂಜಿ”ಜೀವನ ಕಥಾಮೃತ ಪ್ರಯೋಗ ಮಂತ್ರಮುಗ್ಧಗೊಳಿಸಿತು. ನಗರದ ಹೊರವಲಯ ಹೊಸಪೇಟೆ-ಬೆಂಗಳೂರು ಬೈಪಾಸ್…
ಬಳ್ಳಾರಿಯಲ್ಲಿ ಕೊವಿಡ್ ಲಸಿಕೆ ಪಡೆದ ಐಜಿಪಿ ಎಂ.ನಂಜುಂಡಸ್ವಾಮಿ(ಮನಂ)
ಬಳ್ಳಾರಿ: ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ (ಐಜಿಪಿ) ಎಂ. ನಂಜುಂಡಸ್ವಾಮಿ ಅವರು ಬುಧವಾರ ಕೊವಿಡ್ ಲಸಿಕೆ ಪಡೆದು ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಿದರು. ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಜತೆ ನಗರದ ಸರಕಾರಿ ಆಸ್ಪತ್ರೆಗೆ…