ಬಳ್ಳಾರಿ: ಭೀಮರಾವ್ ಐಎಎಸ್ ಮತ್ತು ಕೆಎಎಸ್ ಸ್ಟಡಿ ಸರ್ಕಲ್ ನಲ್ಲಿ ಮನಂ ಅವರ ‘ನಾವೆಲ್ಲಾ ಭಾರತೀಯರು’ ಕ್ಯಾಲೆಂಡರ್ ಬಿಡುಗಡೆ

  ಬಳ್ಳಾರಿ, ಜ.7: ನಾವೆಲ್ಲಾ ಭಾರತೀಯರು ಎಂಬ ಮಂತ್ರ ಸಹಬಾಳ್ವೆ, ಭಾವೈಕ್ಯ ಮೂಡಿಸುತ್ತದೆ ಎಂದು ಗುಲ್ಬರ್ಗಾ ವಿವಿ ಮಾಜಿ ಸೆನೆಟ್ ಸದಸ್ಯ, ಹಿರಿಯ ಪತ್ರಕರ್ತ ಸಿ.ಮಂಜುನಾಥ್ ತಿಳಿಸಿದರು. ನಗರದ ಭೀಮರಾವ್ ಐಎಎಸ್ ಮತ್ತು ಕೆಎಎಸ್ ಸ್ಟಡಿ ಸರ್ಕಲ್ ನಲ್ಲಿ ಸೋಮವಾರ ಸಂಜೆ…

ಬಳ್ಳಾರಿ ಜಿಲ್ಲಾ ಕಲಾವೈಭವ ಸಮಾರೋಪ: ಮಕ್ಕಳು, ಯುವ ಜನತೆಗೆ ಸಾಹಿತ್ಯ, ಸಂಗೀತ ಪರಿಚಯವಿರಬೇಕು – ಎಂ.ಚಂದ್ರಶೇಖರ ಗೌಡ ಮಸೀದಿಪುರ

ಬಳ್ಳಾರಿ, ಜ. ೫: ಸಾಹಿತ್ಯ, ಸಂಗೀತ ಹಾಗೂ ಕಲಾ ಪರಂಪರೆಯ ಪರಿಚಯ ಮಕ್ಕಳು ಹಾಗೂ ಯುವ ಸಮುದಾಯಕ್ಕೆ ಸಿಗುವಂತಾಗಬೇಕು ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ ಗೌಡ ಮಸೀದಿಪುರ ಅವರು ತಿಳಿಸಿದರು. ಬಳ್ಳಾರಿ ಜಿಲ್ಲಾ ಕಲಾವಿದರ ಸಂಘ ಇಲ್ಲಿನ…

ಕರ್ನಾಟಕ ಸಮರ ಸೇನೆ ಬಳ್ಳಾರಿ ಜಿಲ್ಲಾಧ್ಯಕ್ಷ ಕೋಳೂರು ಸಿ.‌ಶ್ರೀನಿವಾಸ್‌ ವಿಧಿವಶ

ಬಳ್ಳಾರಿ, ಜ.5: ಕರ್ನಾಟಕ ‌ಸಮರ‌ ಸೇನೆಯ ಜಿಲ್ಲಾಧ್ಯಕ್ಷ, ಕೋಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಿ. ಶ್ರೀನಿವಾಸ್(47) ಭಾನುವಾರ ಮಧ್ಯಾಹ್ನ‌ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ‌, ಮೂವರು ಅಣ್ಣಂದಿರು ಸೇರಿದಂತೆ ಅಪಾರ‌ ಬಂಧು ಮಿತ್ರರನ್ನು…

ಮೌಲ್ಯಧಾರಿತ ಜೀವನ ರೂಪಿಸಿಕೊಳ್ಳುವಲ್ಲಿ  ನಾಟಕಗಳ ಪಾತ್ರ ಅನನ್ಯ -ಸಂಸದ ಇ. ತುಕಾರಾಂ

ಬಳ್ಳಾರಿ, ಜ.4: ಮೌಲ್ಯಧಾರಿತ ಜೀವನ ರೂಪಿಸಿಕೊಳ್ಳುವಲ್ಲಿ  ನಾಟಕಗಳು ಪ್ರಮುಖ ಪಾತ್ರವಹಿಸುತ್ತವೆ ಎಂದು ಸಂಸದ ಇ. ತುಕಾರಾಂ ಅವರು ಹೇಳಿದರು. ಬಳ್ಳಾರಿ ಜಿಲ್ಲಾ ಕಲಾವಿದರ ಸಂಘ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಿರುವ ಎರಡು ದಿನಗಳ ಬಳ್ಳಾರಿ ಜಿಲ್ಲಾ ಕಲಾ ವೈಭವ-2025 …

ಬಳ್ಳಾರಿ ಸರಕಾರಿ ಶಿಕ್ಷಕರ ಪತ್ತಿನ ಸಹಕಾರ ಸಂಘದ ಚುನಾವಣೆ: ಸಮಾನ ಮನಸ್ಕರ ತಂಡಕ್ಕೆ ಭರ್ಜರಿ ಜಯ

ಬಳ್ಳಾರಿ, ಡಿ.29: ಬಳ್ಳಾರಿ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರ ಸಂಘದ 14 ನಿರ್ದೇಶಕರ ಆಯ್ಕೆಗೆ ಶನಿವಾರ‌ ನಡೆದ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷ ಪೊಂಪನ ಗೌಡ.ಬಿ ಅವರ ನೇತೃತ್ವದ ಸಮಾನ ಮನಸ್ಕರ ತಂಡದ ಅಭ್ಯರ್ಥಿಗಳು ಭರ್ಜರಿ ಜಯ…

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಶ್ರಮಿಸಬೇಕು -ನ್ಯಾ. ರಾಜೇಶ್ ಹೊಸಮನಿ

ಬಳ್ಳಾರಿ, ಡಿ. 26:ದೇಶದಲ್ಲಿ 1 ಕೋಟಿ, ವಿಶ್ವದಲ್ಲಿ 21 ಕೋಟಿ ಬಾಲಕಾರ್ಮಿಕರಿದ್ದು, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪ್ರತಿಯೊಬ್ಬರೂ ಬದ್ಧರಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಹೊಸಮನಿ ಅವರು ತಿಳಿಸಿದರು.     …

ಬಳ್ಳಾರಿ: ಗಣಿಬಾಧಿತ ಪ್ರದೇಶದಲ್ಲಿ ತಾಲೂಕಿಗೊಂದು ವೃಕ್ಷೋದ್ಯಾನ -ಅರಣ್ಯ ಸಚಿವ ಈಶ್ವರ ಖಂಡ್ರೆ

ಬಳ್ಳಾರಿ, ಡಿ.21: ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರದ ಮೇಲಿನ ದುಷ್ಪರಿಣಾಮ ತಗ್ಗಿಸಲು ತಾಲೂಕಿಗೊಂದು ವೃಕ್ಷೋದ್ಯಾನ ನಿರ್ಮಿಸಲು ಕಾರ್ಯ ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಬಳ್ಳಾರಿಯ ಅರಣ್ಯ ಇಲಾಖೆ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ…

ಪುಸ್ತಕಗಳು ಮನುಷ್ಯನ ಜ್ಞಾನಾಭಿವೃದ್ಧಿಗೆ ಸಹಕಾರಿ -ಕುಲಪತಿ ಪ್ರೊ.ಮುನಿರಾಜು

ಬಳ್ಳಾರಿ,ಡಿ.20: ಪುಸ್ತಕಗಳು ಮನುಷ್ಯನ ಜ್ಞಾನ ವೃದ್ಧಿ ಮಾತ್ರವಲ್ಲದೆ, ಭೌತಿಕ ಬೆಳವಣಿಗೆ ಹೊಂದಲು ಸಹಕಾರಿಯಾಗುತ್ತವೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗ ಪ್ರೊ.ಎಂ ಮುನಿರಾಜು ಅವರು ಹೇಳಿದರು. ನಗರದ ಸರಳಾದೇವಿ ಸತೀಶ್ಚಂದ್ರ ಅಗರ್‌ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ…

ಸಂಡೂರು ವಿಠಲಾಪುರ ಸರಕಾರಿ ಐಟಿಐ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಸೌಲಭ್ಯ:ರಾಜ್ಯದಲ್ಲಿಯೇ ವಿಶೇಷ ಯೋಜನೆ -ಎಂ.ಸಿ. ಸುರೇಶ್

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ವಿಠಲಾಪುರ ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಸೌಲಭ್ಯ ಸಿಗುತ್ತಿರುವುದು ರಾಜ್ಯದಲ್ಲೇ ಪ್ರಥಮ ಎಂದು ಐ.ಎಂ.ಸಿಯ ಸದಸ್ಯರು, ತೋರಣಗಲ್ಲು ಐಟಿಐ ಕಾಲೇಜಿನ ಪ್ರಾಚಾರ್ಯರೂ ಆದ ಎಂ.ಸಿ. ಸುರೇಶ್ ಅವರು ಹೇಳಿದರು. ಅವರು ಜಿಲ್ಲೆಯ ವಿಠಲಾಪುರ…

ಬಳ್ಳಾರಿ ಮೃತ ಬಾಣಂತಿಯರ ಕುಟುಂಬಗಳಿಗೆ ಪರಿಹಾರ: ಸಿಎಂಗೆ ಅಭಿನಂದಿಸಿದ ಶಾಸಕ ನಾರಾ ಭರತ್ ರೆಡ್ಡಿ

ಬೆಳಗಾವಿ/ಬಳ್ಳಾರಿ, ಡಿ.13: ನಗರದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ತದನಂತರ ಬಿಮ್ಸ್’ನಲ್ಲಿ ಮೃತಪಟ್ಟಿದ್ದ ಬಳ್ಳಾರಿ ಜಿಲ್ಲೆಯ 4 ಜನ ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳ್ಳಾರಿ ನಗರ ಶಾಸಕ…