ಬಿಡಿಸಿಸಿಐನಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

ಬಳ್ಳಾರಿ,  ಸೆ.-17:  ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ  ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು  ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿ ಮತ್ತು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಇವರ ಭಾವಚಿತ್ರಕ್ಕೆ…

ಕಟ್ಟಡ ಸಾಮಾಗ್ರಿಗಳ ‘ನಿರ್ಮಾಣ2024’ ಆರಂಭ: ಕಡಿಮೆ ವೆಚ್ಚದ ಮನೆಗಳ ನಿರ್ಮಾಣಕ್ಕೆ ಡಿಸಿ ಪಿಕೆ ಮಿಶ್ರ ಸಲಹೆ

ಬಳ್ಳಾರಿ, ಸೆ.13:  ಸರ್.ಎಂ.ವಿಶೇಶ್ವರಯ್ಯನವರ 164 ನೇ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ಬಳ್ಳಾರಿ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಎಂಜಿನಿಯರ್ಸ್ ಆ್ಯಂಡ್ ಆರ್ಕಿಟೆಕ್ಟ್ಸ್‌ ಶುಕ್ರವಾರದಿಂದ ಮೂರು ದಿನಗಳ ಕಾಲ ಕಮ್ಮ ಭವನದಲ್ಲಿ ಹಮ್ಮಿಕೊಂಡಿರುವ  ನಿರ್ಮಾಣ ೨೦೨೪ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ…

ವಿಎಸ್ ಕೆಯು ಕುಲಪತಿ ಡಾ.‌ಮುನಿರಾಜ್ ಅವರಿಗೆ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿ ಸನ್ಮಾನ

ಬಳ್ಳಾರಿ, ಸೆ.9:   ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯದ  ನೂತನ ಕುಲಪತಿ ಡಾ. ಮುನಿರಾಜ್ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿ,ಬಳ್ಳಾರಿಯ ಜಿಲ್ಲಾ ಘಟಕ ಸೋಮವಾರ ಸನ್ಮಾನಿಸಿ ಗೌರವಿಸಿತು.         …

ಬಳ್ಳಾರಿ ವಿಎಸ್ ಕೆ ವಿವಿ 12 ನೇ ಘಟಿಕೋತ್ಸವ: ಜಾಗತಿಕ ಪ್ರಪಂಚಕ್ಕೆ ಅಭಿವೃದ್ಧಿಯ ಕೊಡುಗೆ ನೀಡಲು ವಿದ್ಯಾರ್ಥಿಗಳು ಮುಂದಾಗಬೇಕು -ಸಚಿವ ಡಾ.ಎಂ.ಸಿ.ಸುಧಾಕರ

ಬಳ್ಳಾರಿ,ಸೆ.6: ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದುಕೊಂಡು, ಹೆಚ್ಚೆಚ್ಚು ಸಂಶೋಧನೆ ಕೈಗೊಳ್ಳುವ ಮೂಲಕ ಜಾಗತಿಕ ಪ್ರಪಂಚಕ್ಕೆ ಅಭಿವೃದ್ಧಿಯ ಕೊಡುಗೆಗಳನ್ನು ನೀಡಲು ಮುಂದಾಗಬೇಕು ಎಂದು ವಿವಿ ಸಮ‌ಕುಲಾಧಿಪತಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರು ಹೇಳಿದರು. ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ…

ಜಿ. ಚೆಂಗಾರೆಡ್ಡಿ ಸ್ಮಾರಕ ಮಾನಸಿಕ ವಿಶೇಷ ಚೇತನರ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಬಳ್ಳಾರಿ, ಸೆ.6:  ನಗರದ ಬೆಳಗಲ್ ರಸ್ತೆಯಲ್ಲಿರುವ ಜಿ. ಚೆಂಗಾರೆಡ್ಡಿ ಸ್ಮಾರಕ ಮಾನಸಿಕ ವಿಶೇಷ ಚೇತನರ ವಸತಿಯುತ ವಿಶೇಷ ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ  ಆಚರಿಸಲಾಯಿತು.        ಈ ಕಾರ್ಯಕ್ರಮದಲ್ಲಿ ಶ್ರೀ ಮಹಾದೇವ ತಾತ ಕಲಾ ಸಂಘದ ಸಂಸ್ಥಾಪಕ…

ನಾಳೆ(ಸೆ.6) ವಿಎಸ್ ಕೆ ವಿಶ್ವವಿದ್ಯಾಲಯದ 12 ನೇ ಘಟಿಕೋತ್ಸವ: ಉಮಾಶ್ರೀ, ಎಸ್ ಕೆ ಮೋದಿ ಮತ್ತು ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿಗೆ ಗೌರವ ಡಾಕ್ಟರೇಟ್ -ಕುಲಪತಿ ಪ್ರೊ.ಎಂ.ಮುನಿರಾಜು

ಬಳ್ಳಾರಿ,ಸೆ. 5: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2022-23 ನೇ ಸಾಲಿನ 12 ನೇ ವಾರ್ಷಿಕ ಘಟಿಕೋತ್ಸವ ಸೆ.6 ರಂದು ಶುಕ್ರವಾರ ಮಧ್ಯಾಹ್ನ 12.30 ಗಂಟೆಗೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು…

ಕೆಪಿಎಸ್ ಸಿ ಪರೀಕ್ಷೆ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸ್ಪಷ್ಟನೆ

ಬಳ್ಳಾರಿ, ಆ. 27:  ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ ಸಿ ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ಜರುಗಿದ್ದು, ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸ್ಪಷ್ಟಪಡಿಸಿದ್ದಾರೆ.           …

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಸಮಿತಿ ನಿರ್ದೇಶಕರ ಚುನಾವಣೆ ; ಮತ ಚಲಾಯಿಸಿದ ನಾರಾ ವೈಜಯಂತಿ ರೆಡ್ಡಿ

ಹೊಸಪೇಟೆ, ಆ.25: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಸಮಿತಿಯ ನಿರ್ದೇಶಕರ ಹುದ್ದೆಗಳಿಗಾಗಿ ಭಾನುವಾರ ಮತದಾನ ನಡೆಯಿತು. ಹೊಸಪೇಟೆಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಯಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿಯವರ ಪತ್ನಿ ನಾರಾ ವೈಜಯಂತಿ…

ನಾಡೋಜ ಬುರ‍್ರಕಥಾ ದರೋಜಿ ಈರಮ್ಮ ನಾಡು ಕಂಡ ಅಪ್ರತಿಮ ಪ್ರತಿಭಾನ್ವಿತ ಜಾನಪದ ಕಲಾವಿದೆ -ಕೊಪ್ಪಳ ವಿವಿ ಕುಲಪತಿ ಪ್ರೊ.‌ಬಿ.ಕೆ ರವಿ‌ ಬಣ್ಣನೆ

ಬಳ್ಳಾರಿ, ಆ.24: ನಾಡೋಜ ಬುರ‍್ರಕಥಾ ದರೋಜಿ ಈರಮ್ಮ ನಾಡು ಕಂಡ ಅಪ್ರತಿಮ ಪ್ರತಿಭಾನ್ವಿತ ಜಾನಪದ ಕಲಾವಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ ರವಿ ಅವರು ಬಣ್ಣಿಸಿದರು. ನಗರದ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾ ವಿದ್ಯಾಲಯದ ಸಭಾಂಗಣದಲ್ಲಿ  ಶನಿವಾರ  ಆಯೋಜಿಸಿದ್ದ…

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತೋರುವ ಉತ್ತಮ‌ ಸಾಧನೆಗೆ ಶಿಕ್ಷಣವೇ ಸ್ಫೂರ್ತಿ -ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ, ಆ. ೨೪: ವರ್ತಮಾನದ ಜಗತ್ತಿನಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಧನೆ ಸಾಮರ್ಥ್ಯವನ್ನು ತೋರುತ್ತಿರುವುದಕ್ಕೆ ಕಾರಣ  ಶಿಕ್ಷಣ ಕ್ಷೇತ್ರದಲ್ಲಿ ಅವರು ತೋರುತ್ತಿರುವ ಧಾರಣಾ ಶಕ್ತಿ ಕಾರಣ ಎಂದು ಮಹಾನಗರ ಪಾಲಿಕೆಯ ಮಹಾ ಪೌರರಾದ ಮುಲ್ಲಂಗಿ ನಂದೀಶ್ ಹೇಳಿದರು.     …