ಬಳ್ಳಾರಿ,ಆ.16: ಬೆಂಗಳೂರು ವಿಶ್ವವಿದ್ಯಾಲಯ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಎಮ್.ಮುನಿರಾಜು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ನೇಮಕವಾಗಿದ್ದಾರೆ. ಈ ಕುರಿತು…
Category: ಬಳ್ಳಾರಿ
ಕುರುಗೋಡು ಸರಕಾರಿ ಡಿಗ್ರಿ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ: ದಲಿತರ ಪ್ರಗತಿಗೆ ಆಂತರಿಕ ಮತ್ತು ಬಾಹ್ಯ ಬಿಕ್ಕಟ್ಟು ಹಾಗೂ ಜಾಗತೀಕರಣ ಕಾರಣ -ಚಿಂತಕ ಡಾ.ಹೊನ್ನೂರಾಲಿ ಐ ಅಭಿಮತ
ಕುರುಗೋಡು(ಬಳ್ಳಾರಿ ಜಿ.), ಆ.11: ಸಮಕಾಲೀನ ದಲಿತರ ಪ್ರಗತಿಗೆ ಎರಡು ಪ್ರಮುಖ ಬಿಕ್ಕಟ್ಟುಗಳು ಕಾರಣವಾಗಿವೆ ಎಂದು ಬಳ್ಳಾರಿಯ ಎಸ್ ಎಸ್ ಎ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ, ಚಿಂತಕ ಡಾ. ಹೊನ್ನೂರಾಲಿ ಐ ಅವರು ಅಭಿಪ್ರಾಯ ಪಟ್ಟರು. ಪಟ್ಟಣದ…
ಎಸ್ ಎಸ್ ಎ ಜಿ ಎಫ್ ಸಿ: ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕೆ ಎನ್ ರಾಮಾಂಜನೇಯ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡಿಗೆ
ಬಳ್ಳಾರಿ, ಆ. 1: ನಗರದ ಎಸ್ ಎಸ್ ಎ ಸರಕಾರಿ ಪ್ರಥಮದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕೆ ಎನ್ ರಾಮಾಂಜನೇಯ ಅವರು ಬುಧವಾರ ವಯೋನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಪ್ರಾಚಾರ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಹೃದಯ ಸ್ಪರ್ಶಿಯಾಗಿ ಬೀಳ್ಕೊಟ್ಟರು. ಕಾಲೇಜಿನ ಸಭಾಂಗಣ…
ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಕಡುಬಡವರು, ಶೋಷಿತರು, ಆದಿವಾಸಿಗಳ ನಿರ್ಲಕ್ಷ್ಯ -ಆರ್ಥಿಕ ತಜ್ಞ ಡಾ.ಟಿ.ಆರ್.ಚಂದ್ರಶೇಖರ್
ಬಳ್ಳಾರಿ ಜು.30: ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರಕಾರ ಉಳ್ಳವರಿಗೆ ಹೆಚ್ಚು ಆದ್ಯತೆ ನೀಡುವ ಭರದಲ್ಲಿ ಕಡುಬಡವರು, ಶತಶತಮಾನಗಳಿಂದ ಶೋಷಣೆಗೆ ಒಳಗಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಆದಿವಾಸಿಗಳನ್ನು ನಿರ್ಲಕ್ಷಿಸಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ, ಆರ್ಥಿಕ…
ರಾಷ್ಟ್ರದ ಐಕ್ಯತೆ ಮತ್ತು ಹಳ್ಳಿಗಳ ಅಭಿವೃದ್ಧಿ ರಾಷ್ಟ್ರೀಯ ಸೇವಾ ಯೋಜನೆಗಳಿಂದ ಸಾಧ್ಯ -ಕುಲಪತಿ ಪ್ರೊ ಜೆ ತಿಪ್ಪೇರುದ್ರಪ್ಪ.
ಬಳ್ಳಾರಿ, ಜು.24: ರಾಷ್ಟ್ರದ ಐಕ್ಯತೆ ಮತ್ತು ಹಳ್ಳಿಗಳ ಅಭಿವೃದ್ಧಿಯನ್ನು ರಾಷ್ಟ್ರೀಯ ಸೇವಾ ಯೋಜನೆಗಳಿಂದ ನೆರವೇರಿಸಲು ಸಾಧ್ಯ ಎಂದು ವಿ ಎಸ್ ಕೆ ವಿವಿ ಕುಲಪತಿ ಪ್ರೊ ಜೆ ತಿಪ್ಪೇರುದ್ರಪ್ಪ ಅವರು ತಿಳಿಸಿದರು. ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ ಬಿ…
ದಸಾಪ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ.ನಾಗಪ್ಪ ಬಿ.ಈ ನೇಮಕ
ಬಳ್ಳಾರಿ ಜು.21: ದಲಿತ ಸಾಹಿತ್ಯ ಪರಿಷತ್ತಿನ(ದಸಾಪ) ಬಳ್ಳಾರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಡಾ.ನಾಗಪ್ಪ ಬಿ.ಈ. ಅವರು ನೇಮಕವಾಗಿದ್ದಾರೆ. ದಸಾಪ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ ಅವರು ಯುವ ಸಂಘಟಕ ಡಾ. ನಾಗಪ್ಪ…
ಪುರುಷೋತ್ತಮ ಹಂದ್ಯಾಳು ಅವರಿಗೆ ರಾಜ್ಯಮಟ್ಟದ ರಂಗ ಪ್ರಶಸ್ತಿ ಪ್ರದಾನ
ಬಳ್ಳಾರಿ:ನಗರದ ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳು ಅವರಿಗೆ ರಾಜ್ಯಮಟ್ಟದ ರಂಗ ಪ್ರಶಸ್ತಿ ಪ್ರದಾನ ಮಾಡಲಾಯಿತು. …
ಹೊಸ ಆರ್ಥಿಕ ನೀತಿಗಳು ದೇಶದ ರೈತಾಪಿ ವರ್ಗಕ್ಕೆ ಮಾರಕ -ಜೆ ಎಂ ವೀರಸಂಗಯ್ಯ
ಬಳ್ಳಾರಿ, ಜು.4: ಹೊಸ ಆರ್ಥಿಕ ನೀತಿಗಳು ದೇಶದ ರೈತಾಪಿ ವರ್ಗಕ್ಕೆ ಮಾರಕವಾಗಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಜೆ ಎಂ ವೀರಸಂಗಯ್ಯ ಅವರು ಹೇಳಿದರು. ನಗರದ ಎಸ್.ಎಸ್.ಎ (ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…
ಒತ್ತಡದ ಜೀವನದಿಂದ ಪಾರಾಗಲು ಯೋಗ ಸಹಕಾರಿ -ಯೋಗ ಶಿಕ್ಷಕ ಎಚ್.ರುದ್ರಪ್ಪ
ಬಳ್ಳಾರಿ.ಜೂ 21: ಆಧುನಿಕ ಕಾಲದಲ್ಲಿ ಒತ್ತಡದ ಜೀವನದಿಂದ ಬಿಡುಗಡೆಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಸಧೃಡರಾಗಿ ಬೆಳೆಯಲು ಯೋಗ ಸಹಕಾರಿಯಾಗುತ್ತದೆ ಎಂದು ಯೋಗ ಶಿಕ್ಷಕ ಎಚ್.ರುದ್ರಪ್ಪ ಹೇಳಿದರು ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…
ಇತಿಹಾಸ ಪ್ರಜ್ಞೆ ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳ ಅಗತ್ಯವಿದೆ -ಪ್ರಾಚಾರ್ಯ ಡಾ.ಎಚ್.ಕೆ. ಮಂಜುನಾಥ ರೆಡ್ಡಿ
ಬಳ್ಳಾರಿ, ಜೂ.20: ಇತಿಹಾಸ ಪ್ರಜ್ಞೆ ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳ ಅಗತ್ಯವಿದೆ ಎಂದು ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಎಚ್.ಕೆ. ಮಂಜುನಾಥ ರೆಡ್ಡಿ ಅವರು ಹೇಳಿದರು. ನಗರದ ಪುನರುತ್ಥಾನ ಅಧ್ಯಯನ ಕೇಂದ್ರ, ಕಾಲೇಜಿನ ಇತಿಹಾಸ…