ಕೊಪ್ಪಳ:  ಪರೀಕ್ಷಾ ಕೇಂದ್ರಕ್ಕೆ ಕುಲಪತಿ ಪ್ರೊ. ಬಿ.ಕೆ ರವಿ ಭೇಟಿ, ಪರಿಶೀಲನೆ

ಕೊಪ್ಪಳ, ಏ.1 : ನಗರದ ಶ್ರೀ ಗವಿಸಿದ್ದೇಶ್ವರ ಕಲಾ ವಿಜ್ಞಾನ ವಾಣಿಜ್ಯ ಕಾಲೇಜುನಲ್ಲಿ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷಾ ಕೇಂದ್ರಕ್ಕೆ ಕೊಪ್ಪಳ ವಿವಿಯ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಚನ್ನಬಸವ ಅವರು ಕುಲಪತಿಗಳನ್ನು ಸ್ವಾಗತಿಸಿ, ಪರೀಕ್ಷಾ…

ಯುವ ಸಮೂಹ ಮಹಾತ್ಮ ಗಾಂಧಿ ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿ‌ಕೊಳ್ಳಬೇಕು -ನಾಡೋಜ ಡಾ. ವೋಡೋ ಪಿ.ಕೃಷ್ಣ

ಕೊಪ್ಪಳ, ಮಾ.24 : ಯುವ ಸಮೂಹ ಮಹಾತ್ಮ ಗಾಂಧಿ ಅವರ  ಚಿಂತನೆಗಳು ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ನಾಡೋಜ ಡಾ. ವೋಡೋ ಪಿ.ಕೃಷ್ಣ  ಅವರು ಹೇಳಿದರು. ಜಿಲ್ಲೆಯ ಯಲಬುರ್ಗಾ ಪಟ್ಟಣದ ವಿವಿ…

ಯುವ ಪತ್ರಕರ್ತರ ಅಗತ್ಯ ಸಮಾಜಕ್ಕಿದೆ -ಪತ್ರಕರ್ತ ಶ್ರೀಕಾಂತ್ ಅಕ್ಕಿ

ಕೊಪ್ಪಳ, ಜ.4 : ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವಲ್ಲಿ ಪತ್ರಿಕೋದ್ಯಮ ನಿರಂತರ ಪ್ರಯತ್ನ ಮಾಡುತ್ತದೆ ಎಂದು ಪತ್ರಕರ್ತ ಶ್ರೀಕಾಂತ್ ಅಕ್ಕಿ ಅವರು ಹೇಳಿದರು. ಇಲ್ಲಿನ ಕೊಪ್ಪಳ ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಶನಿವಾರ ಆಯೋಜಿಸಿದ್ದ ಸುದ್ದಿ…

ಕೊಪ್ಪಳ ವಿವಿ: ಕಲ್ಯಾಣ ವಾಣಿ ಸುವರ್ಣ ಸಂಭ್ರಮ ಸಂಚಿಕೆ ಬಿಡುಗಡೆ

ಕೊಪ್ಪಳ, ನ.30:  ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯ ಶನಿವಾರ ಕರ್ನಾಟಕ ಸುವರ್ಣ ಸಂಭ್ರಮ, ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ಸಂಘ ಉದ್ಘಾಟನೆ ಸಮಾರಂಭ ಜರುಗಿತು.‌  ಇದೇ ಸಂದರ್ಭದಲ್ಲಿ ವಿವಿಯ ಪತ್ರಿಕೋದ್ಯಮ ವಿಭಾಗ ಪ್ರಕಟಿಸಿರುವ ‘ಕಲ್ಯಾಣ ವಾಣಿ ‘ಪತ್ರಿಕೆಯನ್ನು  ರಾಜ್ಯ…

ಕನ್ನಡದ ನಂದಾದೀಪ  ಸದಾ ಬೆಳಗಲಿ -ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್

ಕೊಪ್ಪಳ, ನ. 1:  ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ  ಸದಾ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ ತಿಳಿಸಿದರು.   …

ಮೈಸೂರು ದಸರಾ ಕವಿಗೋಷ್ಠಿಗೆ ಯಲಬುರ್ಗದ ಪ್ರವೀಣ ಪೊಲೀಸ ಪಾಟೀಲ ಆಯ್ಕೆ

ಯಲಬುರ್ಗಾ : ತಾಲ್ಲೂಕಿನ ತರಲಕಟ್ಟಿ ಗ್ರಾಮದ ಪ್ರವೀಣ ಪೊಲೀಸ ಪಾಟೀಲ ಅವರನ್ನು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಗೆ ಆಯ್ಕೆ ಮಾಡಲಾಗಿದೆ. ಅ. 9 ರಂದು ಮೈಸೂರಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ನಡೆಯುವ, ಸುವರ್ಣ ಕರ್ನಾಟಕದ 31 ರಾಜ್ಯಗಳ ತನುಜಾತರ…

ಕೊಪ್ಪಳ ವಿ.ವಿ ಯಿಂದ ಅ.೩ರಂದು ದಸರಾ ಕಾವ್ಯ ಸಂಭ್ರಮ

ಕೊಪ್ಪಳ, ಅ.1: ಕೊಪ್ಪಳ ವಿಶ್ವವಿದ್ಯಾಲಯ ಅ.3ರಂದು ಎರಡನೆಯ ವರ್ಷದ ದಸರಾ ಕಾವ್ಯ ಸಂಭ್ರಮವನ್ನು ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ತಿಳಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸಾಹಿತಿಗಳಾದ ಪ್ರೊ.ಎಸ್.ಜಿ.ಸಿದ್ಧರಾಮಯ್ಯ…

ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ, ಆ. 13:ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಿಳಿಸಿದರು.    ಅವರು ಮಂಗಳವಾರ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.        ತುಂಗಭದ್ರಾ ಜಲಾಶಯದ…

ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನದಲ್ಲಿ ಗುರಿಸಾಧಿಸುವಕಡೆ ಗಮನ ಹರಿಸಬೇಕು -ಬಸವರಾಜ ಹುಣಸಿ

ಅಳವಂಡಿ: ವಿದ್ಯಾರ್ಥಿಗಳು ಉನ್ನತ ಗುರಿಯನ್ನು ಇಟ್ಟುಕೊಂಡು ಆ ಗುರಿಯನ್ನು ತಲುಪುವ ಕಡೆ ಹೆಚ್ಚಿನ ಅಧ್ಯಯನ ಮಾಡಬೇಕು ಎಂದು ಕೊಪ್ಪಳದ ಕಾನೂನು ಕಾಲೇಜಿನ ಪ್ರಾಚಾರ್ಯರಾದ ಬಸವರಾಜ್ ಹುಣಸಿ ಅವರು ಹೇಳಿದರು.               ‌     …

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಯುವಜನತೆ ಶ್ರಮಿಸಬೇಕು -ಪ್ರಾಂಶುಪಾಲ ಡಾ. ಗವಿಸಿದ್ದಪ್ಪ ಮುತ್ತಾಳ್ 

ಅಳವಂಡಿ, ಜೂ.26: ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಯುವಜನತೆ ಶ್ರಮಿಸಬೇಕು ಎಂದು ಪ್ರಾಂಶುಪಾಲರಾದ ಡಾ. ಗವಿಸಿದ್ದಪ್ಪ ಮುತ್ತಾಳ್  ತಿಳಿಸಿದರು.                               …