ಹರಿಯಾಣ ವಿವಿಗೆ ತೆರಳುತ್ತಿರುವ ಕುಸ್ತಿ ತಂಡಕ್ಕೆ ಶುಭ ಕೋರಿದ ಡಾ. ಬಸವರಾಜ ಪೂಜಾರ್

ಕೊಪ್ಪಳ, ಮಾ.5: ಹರಿಯಾಣ ರಾಜ್ಯದ ಚೌದರಿ ಬನ್ಸಿಲಾಲ್ ವಿವಿ ಬಿವಾನಿಗೆ ತೆರಳುತ್ತಿರುವ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯ ಪುರುಷರ ಕುಸ್ತಿ ತಂಡಕ್ಕೆ ವಿವಿಯ ವಿವಿ ಸಿಂಡಿಕೇಟ್ ಸದಸ್ಯ ಡಾ. ಬಸವರಾಜ ಪೂಜಾರ್ ಅವರು ಶುಭ ಹಾರೈಸಿದರು. ಸ್ವತಃ ಕ್ರಿಡಾಪಟು…

ಪತ್ರಕರ್ತ ರಾಜು ಬಿ.ಆರ್. ಗೆ ಸ್ವಾಮಿ ವಿವೇಕಾನಂದ ಸದ್ಭಾವನಾ ಪ್ರಶಸ್ತಿ

ಕೊಪ್ಪಳ, ಜ. ೨೫: ನಗರದ ಖಾಸಗಿ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರ, ಉಪನ್ಯಾಸಕ ರಾಜು ಬಿ. ಆರ್. ಅವರು ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಲಭಿಸಿದೆ. ಪತ್ರಿಕೋದ್ಯಮ ಸೇವೆ ಗುರುತಿಸಿ ಬಿಜಾಪುರದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ…

ಸೇವಾ ಭದ್ರತೆ ಕಲ್ಪಿಸಲು ಆಗ್ರಹಿಸಿ ಗಂಗಾವತಿಯಲ್ಲಿ ಅತಿಥಿ ಉಪನ್ಯಾಸಕರಿಂದ ಬೈಕ್ ರ್ಯಾಲಿ

ಗಂಗಾವತಿ, ಜ.5: ತಮ್ಮ‌ನ್ಯಾಯಯುತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಎಸ್.ಕೆ.ಎನ್ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸುದರು. ಅತಿಥಿ ಉಪನ್ಯಾಸಕರ ಒಕ್ಕೂಟದ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಕಾಲೇಜ್ ಆವರಣದಿಂದ …

ಗಂಗಾವತಿ: ಅತಿಥಿ ಉಪನ್ಯಾಸಕರ ಮುಷ್ಕರ ಹದಿನೈದನೇ ದಿನಕ್ಕೆ

ಗಂಗಾವತಿ, ಡಿ.23: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಅತಿಥಿ ಉಪನ್ಯಾಸಕರ ಮುಷ್ಕರ ಗುರುವಾರಕ್ಕೆ ಹದಿನೈದನೇ ದಿನಕ್ಕೆ ಕಾಲಿಟ್ಟಿತು. ಎಸ್.ಕೆ.ಎನ್.ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಅತಿಥಿ ಉಪನ್ಯಾಸಕರ ಒಕ್ಕೂಟದಿಂದ ತಮ್ಮ‌ನ್ಯಾಯಯುತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅತಿಥಿ ಉಪನ್ಯಾಸಕರು…

ಅಮ್ಮನೆಂಬ ಅದ್ಭುತವೂ……..ಆಕೆಯ ದೇಹದಾನವೂ -ಸಿದ್ಧರಾಮ ಕೂಡ್ಲಿಗಿ

ಖಂಡಿತ ಎಲ್ಲ ಅಮ್ಮಂದಿರೂ ಗ್ರೇಟ್. ಆದರೆ ನನ್ನ ಅಮ್ಮ ಎಲ್ಲರಿಗಿಂತಲೂ ಗ್ರೇಟ್. ಆಕೆಯೇ ಒಂದು ಅದ್ಭುತ. 80ರ ಇಳಿವಯಸಿನಲ್ಲಿಯೂ ಆ ಬದುಕಿನ ಉತ್ಸಾಹ, ಲವಲವಿಕೆ, ಓಡಾಟ ಖಂಡಿತ ನಮಗೆ ಬರಲು ಸಾಧ್ಯವಿಲ್ಲ. ಇಂದಿಗೂ ಕೋಲು ಹಿಡಿಯದೇ ಓಡಾಡಬೇಕೆನ್ನುವ, ಎಲ್ಲ ಕಡೆಯೂ ಹೋಗಬೇಕು,…

ನಾನು ಛಾಯಾಗ್ರಾಹಕನಾಗಿದ್ದು….ಹೀಗೆ! -ಪ್ರಕಾಶ್ ಕಂದಕೂರು, ಕೊಪ್ಪಳ

ವಿಶ್ವ ಛಾಯಾಗ್ರಹಣ ದಿನಾಚರಣೆಯ ಹಿನ್ನಲೆಯಲ್ಲಿ ಕೊಪ್ಪಳದ ಪತ್ರಿಕಾ ಛಾಯಾಗ್ರಾಹಕ ಪ್ರಕಾಶ್ ಕಂದಕೂರು ಅವರು ಫೋಟೋಗ್ರಾಫರ್ ಆದ ರೋಚಕ ಮಾಹಿತಿಯನ್ನು ಕರ್ನಾಟಕ ಕಹಳೆ ಡಾಟ್ ಕಾಮ್ ಜತೆ ಹಂಚಿಕೊಂಡಿದ್ದಾರೆ….ಓದಿ ನಾನು ಛಾಯಾಗ್ರಾಹಕನಾಗಿದ್ದು….ಹೀಗೆ! -ಪ್ರಕಾಶ್ ಕಂದಕೂರು, ಕೊಪ್ಪಳ ಆಗ 90 ರ ದಶಕ. ಫೋಟೋ…

ಬಳ್ಳಾರಿ ವಿ ಎಸ್ ಕೆ ವಿವಿಯ ನೂತನ ಕುಲಸಚಿವರಾಗಿ ಡಾ.ಎಸ್.ಸಿ ಪಾಟೀಲ್ ಅಧಿಕಾರ ಸ್ವೀಕಾರ

ಬಳ್ಳಾರಿ,ಜು.27: ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಆಡಳಿತ ವಿಭಾಗದ ಕುಲಸಚಿವರಾಗಿ ಡಾ.ಎಸ್.ಸಿ.ಪಾಟೀಲ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು. ಪ್ರಭಾರ ಕಾರ್ಯಭಾರ ವಹಿಸಿಕೊಂಡಿದ್ದ ಮೌಲ್ಯಮಾಪನ ಕುಲಸಚಿವ ಪ್ರೊ.ಶಶಿಕಾಂತ್ ಎಸ್.ಉಡಿಕೇರಿ ಅವರು ಡಾ. ಪಾಟೀಲರಿಗೆ ಅಧಿಕಾರ ಹಸ್ತಾಂತರಿಸಿದರು.       …

ಕೊಪ್ಪಳದ ಹಿರಿಯ ಪತ್ರಕರ್ತ, ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ ಇನ್ನಿಲ್ಲ

  ಕೊಪ್ಪಳ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ, ಸಾಹಿತಿ, ಜನಪರ‌ ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿ (78) ಅವರು ಗುರುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ. ಕನ್ನಡ ರಾಜ್ಯೋತ್ಸವ, ಕರ್ನಾಟಕ ಮಾಧ್ಯಮ ಅಕಾಡೆಮಿ…

ಕೊಪ್ಪಳ ಜಿಪಂ ಮೊದಲ ಮಹಿಳಾ ಸಿಇಓ ಫೌಜಿಯಾ ತರನುಮ್ ಅಧಿಕಾರ ಸ್ವೀಕಾರ

ಕೊಪ್ಪಳ, ಜು.13: ಕೊಪ್ಪಳ ಜಿಲ್ಲಾ ಪಂಚಾಯತ್‌ನ ಮೊದಲ ಮಹಿಳಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ 2015 ನೇ ಐಎಎಸ್ ಬ್ಯಾಚ್‌ನ ಅಧಿಕಾರಿ ಫೌಜಿಯಾ ತರನುಮ್ ಅವರು ಈಚೆಗೆ ಅಧಿಕಾರ ಸ್ವೀಕರಿಸಿದರು. ಇವರು ಕನ್ನಡತಿ. ಮೂಲತಃ ಬೆಂಗಳೂರಿನವರು. ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ…

ಹೈ. ಕ ಪುಸ್ತಕ ಪ್ರಕಾಶಕರ, ಮಾರಾಟಗಾರರ ಮತ್ತು ಮುದ್ರಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ: ಹೈದರಾಬಾದ ಕರ್ನಾಟಕ ಪ್ರದೇಶದ ಲೇಖಕರ, ಸಾಹಿತಿಗಳ, ಯುವ ಬರಹಗಾರರ ಪುಸ್ತಕಗಳನ್ನು ಪ್ರಕಟಿಸಿ ಅವುಗಳಿಗೆ ಮಾರುಕಟ್ಟೆಯನ್ನು ಒದಗಿಸಿ ಓದುಗರ ಸಂಖ್ಯೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಹೈದರಾಬಾದ ಕರ್ನಾಟಕದ ಸಮಾನ ಮನಸ್ಸಿನ ಪ್ರಗತಿಪರರು ಸೇರಿ 2018-19ರಲ್ಲಿ ಹೈದರಾಬಾದ ಕರ್ನಾಟಕ ಪುಸ್ತಕ ಪ್ರಕಾಶಕರ, ಮಾರಾಟಗಾರರ ಮತ್ತು…

10:24