ಗ್ರಾಮ ಪಂಚಾಯಿತಿ ಚುನಾವಣೆ: ಕೊಪ್ಪಳ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ಸುಗಮ, ಶಾಂತಿಯುತ ಮತದಾನ

ಕೊಪ್ಪಳ: ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದಲ್ಲಿ ಗಂಗಾವತಿ, ಕಾರಟಗಿ, ಕನಕಗಿರಿ ಮತ್ತು ಕುಷ್ಟಗಿ ತಾಲ್ಲೂಕುಗಳಲ್ಲಿ ಭಾನುವಾರ(ಡಿ.27) ಸುಗಮ ಹಾಗೂ ಶಾಂತಯುತ ಮತದಾನ ನಡೆಯಿತು. ಎರಡನೇ ಹಂತದ ಮತದಾನ ನಡೆಯುವ ನಾಲ್ಕು ತಾಲ್ಲೂಕುಗಳಲ್ಲಿನ 76 ಗ್ರಾಮ ಪಂಚಾಯತಿಯ 645…