ಬಳ್ಳಾರಿ, ನ.4: ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪೋಷಕರ ಪಾತ್ರ ಅನನ್ಯ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು ಅಭಿಪ್ರಾಯ ವ್ಯಕ್ತ ಪಡಿಸಿದರು. …
Category: ಕಲ್ಯಾಣ ಕರ್ನಾಟಕ
ಯುವ ಮುಖಂಡ ಜೆ ಎಸ್ ಶ್ರೀನಿವಾಸುಲುಗೆ ಧಮ್ಮಸೇವಾರತ್ನ ಪ್ರಶಸ್ತಿ ಪ್ರದಾನ
ಬಳ್ಳಾರಿ,ನ.2: ನಗರದ ಯುವ ಮುಖಂಡ, ಭೀಮವಾದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಜೆ ಎಸ್ ಶ್ರೀನಿವಾಸುಲು ಅವರಿಗೆ ಧಮ್ಮಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೈಸೂರಿನ ತನುಮನ ಸಂಸ್ಥೆ ಆಯೋಜಿಸಿದ್ದ 68ನೇ ಧಮ್ಮದೀಕ್ಷಾ ವರ್ಷಾಚರಣೆ ಅಂಗವಾಗಿ ಧಮ್ಮ ಸಂಗೀತೋತ್ಸವ ಮತ್ತು…
ಕನ್ನಡದ ನಂದಾದೀಪ ಸದಾ ಬೆಳಗಲಿ -ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್
ಕೊಪ್ಪಳ, ನ. 1: ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಸದಾ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಕುಲಸಚಿವ ಪ್ರೊ. ಕೆ.ವಿ.ಪ್ರಸಾದ್ ತಿಳಿಸಿದರು. …
ಬಳ್ಳಾರಿ ಹಳೇ ತಾಲೂಕು ಕಚೇರಿ ಆವರಣಕ್ಕೆ ಶಾಶ್ವತ ಪರಿಷ್ಕಾರ ಯಾವಾಗ? -ಬಳ್ಳಾರಿ ಜಿಲ್ಲಾಧಿಕಾರಿ, ಶಾಸಕರಿಗೆ ಸಾಮಾಜಿಕ ಕಾರ್ಯಕರ್ತ ಮೇಕಲ ಈಶ್ವರ ರೆಡ್ಡಿ ಬಹಿರಂಗ ಪತ್ರ!
ಮಾನ್ಯ ಜಿಲ್ಲಾ ಅಧಿಕಾರಿಗಳು ಹಾಗೂ ಬಳ್ಳಾರಿ ನಗರ ಶಾಸಕರಿಗೆ ವಿನಂತಿ ಮಾಡಿಕೊಳ್ಳುವುದು ಏನೆಂದರೆ, ನಗರದ ಹೃದಯ ಭಾಗದಲ್ಲಿರುವ ಹಳೇ ತಾಲೂಕ ಕಚೇರಿ ಆವರಣದಲ್ಲಿ ಸುಮಾರು 11 ಸರ್ಕಾರಿ ಕಚೇರಿಗಳಿವೆ. ಇವುಗಳಲ್ಲಿ ಜನ ಸಂಪರ್ಕವಿರುವ ಕೃಷಿ, ತೋಟಗಾರಿಕೆ, ಉದ್ಯೋಗ ವಿನಿಮಯ ಕಚೇರಿ, ಧಾರ್ಮಿಕ…
ಬಳ್ಳಾರಿ ಜಿಲ್ಲಾ ಸಿಎಂಎಸ್ ಸಭೆ: ಕುಂದುಕೊರತೆಗಳ ಬಗ್ಗೆ ಚರ್ಚೆ -ಜಿಲ್ಲಾಧ್ಯಕ್ಷ ಸಿ. ಶಿವಕುಮಾರ್
ಬಳ್ಳಾರಿ, ಅ.28: ಛಲವಾಧಿ ಮಹಾಸಭಾ (ಸಿಎಂಎಸ್) ರಾಜ್ಯಧ್ಯಕ್ಷರಾದ ವಾಣಿ ಕೆ.ಶಿವರಾಮ್ ಅವರ ಆದೇಶದ ಮೇರೆಗೆ ನಗರದ ಸ್ನೇಹ ಸಂಪುಟ ಸಭಾಂಗಣದಲ್ಲಿ ಜಿಲ್ಲಾ ಸರ್ವ ಸದಸ್ಯರ ಸಭೆ ನಡೆಯಿತು. …
ಶಿಕ್ಷಕರನ್ನು ಪುನಃಶ್ಚೇತನ ಗೊಳಿಸಲು ತರಬೇತಿ ಕಾರ್ಯಾಗಾರಗಳು ಅತ್ಯವಶ್ಯಕ -ಅಲ್ಲಂ ಗುರು ಬಸವರಾಜ
ಬಳ್ಳಾರಿ, ಅ. 27: ನಿರುಪಯುಕ್ತ ವಸ್ತುಗಳನ್ನು ಮರು ಬಳಕೆ ಮಾಡಿದಂತೆ ಶಿಕ್ಷಕರನ್ನು ಪುನಃಶ್ಚೇತನ ಗೊಳಿಸುವಲ್ಲಿ ಈ ಕಾರ್ಯಾಗಾರಗಳು ಅತ್ಯುತ್ತಮವಾಗಿವೆ ಎಂದು ವೀರಶೈವ ವಿದ್ಯಾವರ್ಧಕ ಸಂಘದ ಧ್ಯಕ್ಷ ಅಲ್ಲಂ ಗುರು ಬಸವರಾಜ ಅವರು ಹೇಳಿದರು. …
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ನೂತನ ಅಧ್ಯಕ್ಷ ಯಶವಂತ್ ರಾಜ್ ರಿಗೆ ಸನ್ಮಾನ
ಬಳ್ಳಾರಿ, ಅ.16: ನಗರದ ಶ್ರೀ ಮಹಾದೇವ ತಾತ ಕಲಾ ಸಂಘ (ರಿ)ಹಂದ್ಯಾಳು ವತಿಯಿಂದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆಯ ನೂತನ ಅಧ್ಯಕ್ಷರಾದ ಯಶವಂತ್ ರಾಜ್ ನಾಗಿರೆಡ್ಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷರಾದ ಪುರಷೋತ್ತಮ ಹಂದ್ಯಾಳು ಅವರು ಸನ್ಮಾನಿಸಿ ಗೌರವಿಸಿದರು…
ಬಳ್ಳಾರಿ ವಿಎಸ್ಕೆ ವಿವಿ: ವೇಣುಗೋಪಾಲ ಜಿ.ಎಸ್ ಗೆ ಪಿ.ಎಚ್.ಡಿ ಪದವಿ
ಬಳ್ಳಾರಿ:ನಗರದ ವಿಎಸ್ಕೆ ವಿವಿ ಸಮಾಜಕಾರ್ಯ ಅಧ್ಯಯನದ ವಿಭಾಗದ ಸಂಶೋಧನಾರ್ಥಿ ವೇಣುಗೋಪಾಲ ಜಿ.ಎಸ್ ಅವರಿಗೆ ಪಿ.ಎಚ್.ಡಿ ಪದವಿ ಘೋಷಿಸಿದೆ. ವಿವಿಯ ಸಮಾಜಕಾರ್ಯ ಅಧ್ಯಯನ ನಿಕಾಯದ ಸಮಾಜಕಾರ್ಯ ಅಧ್ಯಯನದ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಕುಮಾರ ಅವರ ಮಾರ್ಗ ದರ್ಶನದಲ್ಲಿ “ಎ ಸ್ಟಡಿ ಆನ್ ಇಂಪ್ಯಾಕ್ಟ್…
ಮೈಸೂರು ದಸರಾ ಕವಿಗೋಷ್ಠಿಗೆ ಯಲಬುರ್ಗದ ಪ್ರವೀಣ ಪೊಲೀಸ ಪಾಟೀಲ ಆಯ್ಕೆ
ಯಲಬುರ್ಗಾ : ತಾಲ್ಲೂಕಿನ ತರಲಕಟ್ಟಿ ಗ್ರಾಮದ ಪ್ರವೀಣ ಪೊಲೀಸ ಪಾಟೀಲ ಅವರನ್ನು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಗೆ ಆಯ್ಕೆ ಮಾಡಲಾಗಿದೆ. ಅ. 9 ರಂದು ಮೈಸೂರಿನ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ನಡೆಯುವ, ಸುವರ್ಣ ಕರ್ನಾಟಕದ 31 ರಾಜ್ಯಗಳ ತನುಜಾತರ…
ಕಾವ್ಯ ಕಹಳೆ, ಕವಿ: ಎ.ಎಂ.ಪಿ ವೀರೇಶಸ್ವಾಮಿ ಹೊಳಗುಂದಿ, ಕವನದ ಶೀರ್ಷಿಕೆ: ಗಾಂಧಿ….
ಗಾಂಧಿ…. ಗಾಂಧಿ ಎಂದರೆ ಹಿಮಾಲಯ ಏರಿದಷ್ಟೂ ಎತ್ತರ ಅದ ಏರ ಹೋಗಿ ಜಾರಿ ಬಿದ್ದವರೆಷ್ಟೋ ಏರಲಾಗದೆ ಜರಿದವರೆಷ್ಟೋ.. ಏರಿ ಅರಿವಿನ ಬಿತ್ತರ ತಿಳಿದವರೆಷ್ಟೋ.. ಗಾಂಧಿ ಎಂದರೆ ಮಹಾಸಾಗರ ಇಳಿದಷ್ಟೂ ಆಳ ತಿಳಿದಷ್ಟೂ ಅಗಾಧ ಇಳಿಯ ಹೋಗಿ ಮುಳುಗಿದವರಷ್ಟೋ.. ಆಳಕ್ಕಿಳಿದು ಮುತ್ತುಗಳ ಹೆಕ್ಕಿ…