ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ತೋರುವ ಉತ್ತಮ‌ ಸಾಧನೆಗೆ ಶಿಕ್ಷಣವೇ ಸ್ಫೂರ್ತಿ -ಮೇಯರ್ ಮುಲ್ಲಂಗಿ ನಂದೀಶ್

ಬಳ್ಳಾರಿ, ಆ. ೨೪: ವರ್ತಮಾನದ ಜಗತ್ತಿನಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಸಾಧನೆ ಸಾಮರ್ಥ್ಯವನ್ನು ತೋರುತ್ತಿರುವುದಕ್ಕೆ ಕಾರಣ  ಶಿಕ್ಷಣ ಕ್ಷೇತ್ರದಲ್ಲಿ ಅವರು ತೋರುತ್ತಿರುವ ಧಾರಣಾ ಶಕ್ತಿ ಕಾರಣ ಎಂದು ಮಹಾನಗರ ಪಾಲಿಕೆಯ ಮಹಾ ಪೌರರಾದ ಮುಲ್ಲಂಗಿ ನಂದೀಶ್ ಹೇಳಿದರು.     …

ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ನೂತನ ಕುಲಪತಿಯಾಗಿ ಡಾ.ಎಮ್.ಮುನಿರಾಜು ನೇಮಕ

ಬಳ್ಳಾರಿ,ಆ.16: ಬೆಂಗಳೂರು ವಿಶ್ವವಿದ್ಯಾಲಯ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಎಮ್.ಮುನಿರಾಜು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ನೇಮಕವಾಗಿದ್ದಾರೆ.                            ಈ ಕುರಿತು…

ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಪ್ಪಳ, ಆ. 13:ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಿಳಿಸಿದರು.    ಅವರು ಮಂಗಳವಾರ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.        ತುಂಗಭದ್ರಾ ಜಲಾಶಯದ…

ಕುರುಗೋಡು ಸರಕಾರಿ ಡಿಗ್ರಿ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ: ದಲಿತರ ಪ್ರಗತಿಗೆ ಆಂತರಿಕ ಮತ್ತು ಬಾಹ್ಯ ಬಿಕ್ಕಟ್ಟು ಹಾಗೂ ಜಾಗತೀಕರಣ ಕಾರಣ -ಚಿಂತಕ ಡಾ.‌ಹೊನ್ನೂರಾಲಿ ಐ ಅಭಿಮತ

ಕುರುಗೋಡು(ಬಳ್ಳಾರಿ ಜಿ.), ಆ.11: ಸಮಕಾಲೀನ ದಲಿತರ ಪ್ರಗತಿಗೆ ಎರಡು ಪ್ರಮುಖ ಬಿಕ್ಕಟ್ಟುಗಳು ಕಾರಣವಾಗಿವೆ ಎಂದು ಬಳ್ಳಾರಿಯ ಎಸ್ ಎಸ್ ಎ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ, ಚಿಂತಕ ಡಾ. ಹೊನ್ನೂರಾಲಿ ಐ ಅವರು ಅಭಿಪ್ರಾಯ ಪಟ್ಟರು. ಪಟ್ಟಣದ…

ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನದಲ್ಲಿ ಗುರಿಸಾಧಿಸುವಕಡೆ ಗಮನ ಹರಿಸಬೇಕು -ಬಸವರಾಜ ಹುಣಸಿ

ಅಳವಂಡಿ: ವಿದ್ಯಾರ್ಥಿಗಳು ಉನ್ನತ ಗುರಿಯನ್ನು ಇಟ್ಟುಕೊಂಡು ಆ ಗುರಿಯನ್ನು ತಲುಪುವ ಕಡೆ ಹೆಚ್ಚಿನ ಅಧ್ಯಯನ ಮಾಡಬೇಕು ಎಂದು ಕೊಪ್ಪಳದ ಕಾನೂನು ಕಾಲೇಜಿನ ಪ್ರಾಚಾರ್ಯರಾದ ಬಸವರಾಜ್ ಹುಣಸಿ ಅವರು ಹೇಳಿದರು.               ‌     …

ಬಳ್ಳಾರಿಯಲ್ಲಿ ಆ.5ರಂದು ಸಿಎಂ ಸಿದ್ದರಾಮಯ್ಯ ಪರ ಹೋರಾಟಕ್ಕೆ ತೀರ್ಮಾನ -ಡಿಎಸ್ ಎಸ್ ರಾಜ್ಯ‌ಮುಖಂಡ ಎ.ಮಾನಯ್ಯ

ಬಳ್ಳಾರಿ, ಆ.3: ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇರದಿದ್ದರೂ ಮುಡಾ ನಿವೇಶನ ಹಂಚಿಕೆಯನ್ನು ವಿವಾದ ಮಾಡಿ,  ಅವರ ಹೆಸರಿಗೆ ಕಪ್ಪು ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದ್ದು, ಸಿದ್ದರಾಮಯ್ಯ ಅವರಿಗೆ ನೈತಿಕವಾಗಿ ಬೆಂಬಲಿಸಲು ಆ.5 ಸೋಮವಾರ ನಗರದ ಗಾಂಧಿ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ…

ಎಸ್ ಎಸ್ ಎ ಜಿ ಎಫ್ ಸಿ: ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕೆ ಎನ್ ರಾಮಾಂಜನೇಯ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡಿಗೆ

ಬಳ್ಳಾರಿ, ಆ. 1: ನಗರದ ಎಸ್ ಎಸ್ ಎ ಸರಕಾರಿ ಪ್ರಥಮ‌ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ. ಕೆ ಎನ್ ರಾಮಾಂಜನೇಯ ಅವರು ಬುಧವಾರ ವಯೋನಿವೃತ್ತಿ ಹೊಂದಿದ ಹಿನ್ನಲೆಯಲ್ಲಿ ಪ್ರಾಚಾರ್ಯರು, ಅಧ್ಯಾಪಕರು, ವಿದ್ಯಾರ್ಥಿಗಳು ಹೃದಯ ಸ್ಪರ್ಶಿಯಾಗಿ ಬೀಳ್ಕೊಟ್ಟರು. ಕಾಲೇಜಿನ‌ ಸಭಾಂಗಣ…

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಕಡುಬಡವರು, ಶೋಷಿತರು, ಆದಿವಾಸಿಗಳ ನಿರ್ಲಕ್ಷ್ಯ -ಆರ್ಥಿಕ ತಜ್ಞ ಡಾ.ಟಿ.ಆರ್.ಚಂದ್ರಶೇಖರ್

ಬಳ್ಳಾರಿ ಜು.30: ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರಕಾರ ಉಳ್ಳವರಿಗೆ ಹೆಚ್ಚು ಆದ್ಯತೆ ನೀಡುವ ಭರದಲ್ಲಿ‌ ಕಡುಬಡವರು, ಶತಶತಮಾನಗಳಿಂದ ಶೋಷಣೆಗೆ ಒಳಗಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಆದಿವಾಸಿಗಳನ್ನು ನಿರ್ಲಕ್ಷಿಸಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ, ಆರ್ಥಿಕ…

ರಾಷ್ಟ್ರದ ಐಕ್ಯತೆ ಮತ್ತು ಹಳ್ಳಿಗಳ ಅಭಿವೃದ್ಧಿ ರಾಷ್ಟ್ರೀಯ ಸೇವಾ ಯೋಜನೆಗಳಿಂದ ಸಾಧ್ಯ -ಕುಲಪತಿ ಪ್ರೊ ಜೆ ತಿಪ್ಪೇರುದ್ರಪ್ಪ.               

ಬಳ್ಳಾರಿ, ಜು.24: ರಾಷ್ಟ್ರದ ಐಕ್ಯತೆ ಮತ್ತು ಹಳ್ಳಿಗಳ ಅಭಿವೃದ್ಧಿಯನ್ನು ರಾಷ್ಟ್ರೀಯ ಸೇವಾ ಯೋಜನೆಗಳಿಂದ ನೆರವೇರಿಸಲು ಸಾಧ್ಯ ಎಂದು ವಿ ಎಸ್ ಕೆ ವಿವಿ ಕುಲಪತಿ   ಪ್ರೊ ಜೆ ತಿಪ್ಪೇರುದ್ರಪ್ಪ  ಅವರು ತಿಳಿಸಿದರು. ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ ಬಿ…

ದಸಾಪ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಡಾ.ನಾಗಪ್ಪ ಬಿ.ಈ ನೇಮಕ

ಬಳ್ಳಾರಿ ಜು.21: ದಲಿತ ಸಾಹಿತ್ಯ ಪರಿಷತ್ತಿನ(ದಸಾಪ) ಬಳ್ಳಾರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಕುರುಗೋಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಡಾ.ನಾಗಪ್ಪ ಬಿ.ಈ. ಅವರು ನೇಮಕವಾಗಿದ್ದಾರೆ. ದಸಾಪ ರಾಜ್ಯಾಧ್ಯಕ್ಷ ಡಾ.‌ಅರ್ಜುನ ಗೊಳಸಂಗಿ ಅವರು ಯುವ ಸಂಘಟಕ ಡಾ. ನಾಗಪ್ಪ…