ಬಳ್ಳಾರಿ:ನಗರದ ರಂಗ ಕಲಾವಿದ ಪುರುಷೋತ್ತಮ ಹಂದ್ಯಾಳು ಅವರಿಗೆ ರಾಜ್ಯಮಟ್ಟದ ರಂಗ ಪ್ರಶಸ್ತಿ ಪ್ರದಾನ ಮಾಡಲಾಯಿತು. …
Category: ಕಲ್ಯಾಣ ಕರ್ನಾಟಕ
ಎಫ್ ಪಿ ಎ ಐ ಅಮೃತ ಮಹೋತ್ಸವ: ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ – ಟಿ.ಜಿ.ವಿಠ್ಠಲ್
ಬಳ್ಳಾರಿ, ಜು.20 :ದೇಶದಾದ್ಯಂತ 40 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ(ಎಫ್ ಪಿ ಎ ಐ) ತನ್ನ 75 ನೇ ವರ್ಷದ ಸಂಸ್ಥಾಪನಾ ದಿನಾಚರಣೆ (ಅಮೃತ ಮಹೋತ್ಸವ) ಅಂಗವಾಗಿ ಜು. 23 ರಿಂದ 31 ರವರೆಗೆ ಅತ್ಯಾಧುನಿಕ ತಂತ್ರಜ್ಞಾನವನ್ನು…
ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ವಿಜಯನಗರ ಜಿಲ್ಲೆಯ ನೂತನ ಜಿಪಂ ಸಿಇಓ
ಹೊಸಪೇಟೆ (ವಿಜಯನಗರ ಜಿಲ್ಲೆ) ಜು.5: ಐಎಎಸ್ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ವಿಜಯನಗರ ಜಿಲ್ಲಾ ಪಂಚಾಯತನ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು…
ಹೊಸ ಆರ್ಥಿಕ ನೀತಿಗಳು ದೇಶದ ರೈತಾಪಿ ವರ್ಗಕ್ಕೆ ಮಾರಕ -ಜೆ ಎಂ ವೀರಸಂಗಯ್ಯ
ಬಳ್ಳಾರಿ, ಜು.4: ಹೊಸ ಆರ್ಥಿಕ ನೀತಿಗಳು ದೇಶದ ರೈತಾಪಿ ವರ್ಗಕ್ಕೆ ಮಾರಕವಾಗಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಜೆ ಎಂ ವೀರಸಂಗಯ್ಯ ಅವರು ಹೇಳಿದರು. ನಗರದ ಎಸ್.ಎಸ್.ಎ (ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ…
ಬಳ್ಳಾರಿಯ ಜೆಟಿ ಫೌಂಡೇಶನ್ ನಿಂದ ಪತ್ರಿಕಾ ದಿನಾಚರಣೆ: ಗಣ್ಯ ಪತ್ರಕರ್ತರು, ಸ್ವಾಮೀಜಿಗಳು, ಎಸ್ಪಿ ಭಾಗಿ
ಬಳ್ಳಾರಿ, ಜು.1: ನಗರದ ಜೆಟಿ ಫೌಂಡೇಶನ್, ಜೋಳದ ರಾಶಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಫಿಲ್ಲಿಂಗ್ ಸ್ಟೇಷನ್ ಹಾಗೂ ಬಳ್ಳಾರಿ ಪತ್ರಕರ್ತರ ಸಹಯೋಗದಲ್ಲಿ ಇಲ್ಲಿನ ಬಿಡಿಎಎ ಮೈದಾನ ಸಭಾಂಗಣದಲ್ಲಿ ಸೋಮವಾರ ಪತ್ರಿಕಾ ದಿನಾಚರಣೆ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ…
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಯುವಜನತೆ ಶ್ರಮಿಸಬೇಕು -ಪ್ರಾಂಶುಪಾಲ ಡಾ. ಗವಿಸಿದ್ದಪ್ಪ ಮುತ್ತಾಳ್
ಅಳವಂಡಿ, ಜೂ.26: ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಯುವಜನತೆ ಶ್ರಮಿಸಬೇಕು ಎಂದು ಪ್ರಾಂಶುಪಾಲರಾದ ಡಾ. ಗವಿಸಿದ್ದಪ್ಪ ಮುತ್ತಾಳ್ ತಿಳಿಸಿದರು. …
ರಂಗಕರ್ಮಿ ಕೆ ಜಗದೀಶ್ ಹಾಗೂ ಎ.ಎಂ.ಪಿ ವೀರೇಶಸ್ವಾಮಿ ಅವರಿಗೆ ಸಾಹಿತ್ಯ ಸಾಮ್ರಾಟ್ ಚಂಪಾ ಪ್ರಶಸ್ತಿ ಪ್ರದಾನ
ಬಳ್ಳಾರಿ, ಜೂ.25: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕುಡುದರ ಹಾಳು ಗ್ರಾಮದಲ್ಲಿ ತಾಯಮ್ಮದೇವಿ ಜನಸೇವಾ ಹಾಗೂ ಸಾಂಸ್ಕೃತಿಕ ಕಲಾ ಟ್ರಸ್ಟ್ ಇವರು ಆಯೋಜಿಸಿದ ಪಂಡಿತ ಪಂಚಾಕ್ಷರಿ ಗವಾಯಿ, ಪಂಡಿತ ಪುಟ್ಟರಾಜ ಕವಿ ಗವಾಯಿ,ಹಾಗೂ ಯಲಿವಾಳ ಸಿದ್ಧಯನವರ ಜಾತ್ರಾ ಮಹೋತ್ಸವದ ಅಂಗವಾಗಿ ಕವಿ ಹಾಗೂ…
ಒತ್ತಡದ ಜೀವನದಿಂದ ಪಾರಾಗಲು ಯೋಗ ಸಹಕಾರಿ -ಯೋಗ ಶಿಕ್ಷಕ ಎಚ್.ರುದ್ರಪ್ಪ
ಬಳ್ಳಾರಿ.ಜೂ 21: ಆಧುನಿಕ ಕಾಲದಲ್ಲಿ ಒತ್ತಡದ ಜೀವನದಿಂದ ಬಿಡುಗಡೆಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಸಧೃಡರಾಗಿ ಬೆಳೆಯಲು ಯೋಗ ಸಹಕಾರಿಯಾಗುತ್ತದೆ ಎಂದು ಯೋಗ ಶಿಕ್ಷಕ ಎಚ್.ರುದ್ರಪ್ಪ ಹೇಳಿದರು ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…
ಇತಿಹಾಸ ಪ್ರಜ್ಞೆ ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳ ಅಗತ್ಯವಿದೆ -ಪ್ರಾಚಾರ್ಯ ಡಾ.ಎಚ್.ಕೆ. ಮಂಜುನಾಥ ರೆಡ್ಡಿ
ಬಳ್ಳಾರಿ, ಜೂ.20: ಇತಿಹಾಸ ಪ್ರಜ್ಞೆ ಮೂಡಿಸಲು ಇಂತಹ ವಿಶೇಷ ಉಪನ್ಯಾಸಗಳ ಅಗತ್ಯವಿದೆ ಎಂದು ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಎಚ್.ಕೆ. ಮಂಜುನಾಥ ರೆಡ್ಡಿ ಅವರು ಹೇಳಿದರು. ನಗರದ ಪುನರುತ್ಥಾನ ಅಧ್ಯಯನ ಕೇಂದ್ರ, ಕಾಲೇಜಿನ ಇತಿಹಾಸ…
ಬಳ್ಳಾರಿ: ಸರಳಾದೇವಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ
ಬಳ್ಳಾರಿ, ಜೂ.20: ನಗರದ ಎಸ್.ಎಸ್.ಎ (ಸರಳಾದೇವಿ) ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಇಕೋ ಕ್ಲಬ್ ಸಹಯೋಗದಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಳ್ಳಾರಿ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹೆಚ್ ಸೂರ್ಯವಂಶಿ…