ಕೊಟ್ಟೂರು, ಅ. 26 :ಪಟ್ಟಣದ ಐ.ಎಂ.ನಂದೀಶ ಅವರು ಡೆವಲಪ್‍ಮೆಂಟ್ ಆಫ್ ನೋವೆಲ್ ಅನಲೈಟಿಕಲ್ ಮೆಥಡ್ಸ್ ಫಾರ್ ದಿ ಆಸ್ಸೆ ಆಫ್ ಸೆಲೆಕ್ಟೆಡ್ ಡ್ರಗ್ಸ್ ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ಪಿಹೆಚ್‍ಡಿ. ಪದವಿ ನೀಡಿದೆ.…
Category: ಕೊಟ್ಟೂರು
ಉಜ್ಜನಿ ಅಮ್ಮನಕೆರಿ ಛಲವಾದಿ ಹಾಲೇಶಪ್ಪ ನಿಧನ
ಕೊಟ್ಟೂರು, ಡಿ.5: ತಾಲೂಕಿನ ಉಜ್ಜಿನಿ ಗ್ರಾಮದ ಅಮ್ಮನಕೆರಿ ಛಲವಾದಿ ಹಾಲೇಶಪ್ಪ ಅವರು ಗುರುವಾರ ಸಂಜೆ ನಿಧನರಾದರು. ಮೃತರಿಗೆ 71 ವರ್ಷವಾಗಿತ್ತು. ಮೂವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಗ್ರಾಮದ ರುದ್ರಭೂಮಿಯಲ್ಲಿ…
ಮಾಜಿ ಜಿಪಂ ಸದಸ್ಯ ಎಂಎಂಜೆ ಹರ್ಷವರ್ಧನ್ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ಸೆ.6: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಕೊಟ್ಟೂರು ತಾಲೂಕಿನ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ, ವೀರಶೈವ ಮುಖಂಡ ಎಂ.ಎಂ.ಜೆ. ಹರ್ಷವರ್ಧನ್ ಮತ್ತು ಕೊಟ್ಟೂರು ಎಪಿಎಂಸಿ ಮಾಜಿ ಅಧ್ಯಕ್ಷ ಶಿವಕುಮಾರ್ ಅವರು ಸೋಮವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ…