ಕೂಡ್ಲಿಗಿ:ಗುಂಡಿನಹೊಳೆ ಕೃಷಿವಿಜ್ಞಾನ ಕಾಲೇಜು ಶೀಘ್ರ ನಿರ್ಧಾರ -ಕೃಷಿ‌ ಸಚಿವ ಎನ್. ಚಲುವರಾಯಸ್ವಾಮಿ

ಕೂಡ್ಲಿಗಿ(ವಿಜಯನಗರ ಜಿ.), ನ. 29: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಕೃಷಿ ಬೀಜೊತ್ಪಾದನೆ ಕೇಂದ್ರದಲ್ಲಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕಾಲೇಜು ಆರಂಭಿಸುವ ಕುರಿತು ಸಾಧಕ ಬಾದಕಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ…

ಕೂಡ್ಲಿಗಿ ತಾಲೂಕು ಕಚೇರಿಗೆ ಕಂದಾಯ ಸಚಿವರ ದಿಢೀರ್ ಭೇಟಿ-ತಹಶೀಲ್ದಾರ್ ತಬ್ಬಿಬ್ಬು!

ಕೂಡ್ಲಿಗಿ, ನ.21: ಬಳ್ಳಾರಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೆ ಮಂಗಳವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದರು. ಆದರೆ, ಸಚಿವರು ಕಚೇರಿಗೆ ಆಗಮಿಸುವ ವಿಚಾರ ತಿಳಿಯದ ಕಿರಿಯ ಅಧಿಕಾರಿಗಳು, ಸಿಬ್ಬಂದಿ…

ಶಿಕ್ಷಕರೆಂದರೆ ಸೂತ್ರದ ಗೊಂಬೆಗಳು……. -ಸಿದ್ಧರಾಮ ಕೂಡ್ಲಿಗಿ

ಸೆ.5 ಪ್ರತಿವರ್ಷದಂತೆಯೇ, ಪ್ರತಿ ವರ್ಷಾಚರಣೆಯಂತೆಯೇ ” ಶಿಕ್ಷಕರ ದಿನಾಚರಣೆ “. ಗುರುಬ್ರಹ್ಮ, ಗುರುವಿಷ್ಣು……….. ಎಂದು ಒಂದುದಿನ ಮಾತ್ರ ಹಾಡಿ ಹೊಗಳುವ ದಿನ. ನಗು ಬರುತ್ತಿದೆ ನನಗೆ. ಒಂದು ಅದ್ದೂರಿ ಸಮಾರಂಭ, ಅತಿಥಿ ಅಭ್ಯಾಗತರು, ಒಂದಷ್ಟು ಸನ್ಮಾನಗಳು, ಒಂದೊಳ್ಳೆಯ ಊಟ ಅಲ್ಲಿಗೆ ಶಿಕ್ಷಕರ…

ಶಿಕ್ಷಕರಲ್ಲೂ ಶ್ರೇಣೀಕೃತ ವ್ಯವಸ್ಥೆಯಿದೆ ಎಂದರೆ ನಂಬುವಿರಾ!?

ಪ್ರಾಥಮಿಕ ಶಾಲೆ ಶಿಕ್ಷಕಕರು ಪ್ರೌಢ ಶಾಲಾ ಶಿಕ್ಷಕಕರು ಪದವಿ ಪೂರ್ವ ಕಾಲೇಜಿನ ಶಿಕ್ಷಕರು ಪದವಿ ಕಾಲೇಜಿನ ಶಿಕ್ಷಕರು ವಿಶ್ವ ವಿದ್ಯಾಲಯದ ಶಿಕ್ಷಕರು ಇವರಲ್ಲಿ ಬಹುತೇಕ ಜನ ಶಿಕ್ಷಕರು ತಮಗಿಂತ ಕೆಳಗಿನ ಹಂತದ ಶಿಕ್ಷಕರನ್ನು ಗೌರವಿಸುವುದಿಲ್ಲ, ತಮಗಿಂತಲೂ ಬುದ್ಧಿವಂತಿಕೆಯಲ್ಲಿ ಕಡಿಮೆ ಎಂದೇ ಭಾವಿಸುತ್ತಾರೆ.…

ಲೈಕ್, ಕಾಮೆಂಟ್ ಗಳೆಂಬ ಮಾಯೆ………………..! ಬರಹ: ಸಿದ್ಧರಾಮ‌ ಕೂಡ್ಲಿಗಿ

ಫೇಸ್ ಬುಕ್ ನಲ್ಲಿ ಕೆಲವರನ್ನು ಗಮನಿಸುತ್ತಿದ್ದೇನೆ. ಕೆಲವರು ತೀರಾ ಕಾಯಿಲೆಯಾದವರಂತೆ ವರ್ತಿಸುತ್ತಿದ್ದಾರೆ. ತಾವು ಬರೆದ ಬರಹ ಅಥವಾ ಕವಿತೆ ಅಥವಾ ಫೋಟೊಗಳಿಗೆ ಬಹಳಷ್ಟು ಜನ ಲೈಕ್ ಮಾಡಬೇಕು. ಕಾಮೆಂಟ್ ಮಾಡಬೇಕೆಂಬ ಹುಚ್ಚು ಹಂಬಲ. ಇದು ಬರಬರುತ್ತ ಗೀಳಾಗಿಬಿಡುತ್ತದೆ. ಕೊನೆಗೆ ಎಲ್ಲಿಗೆ ಬಂದು…

ಓಬವ್ವನಂತಹ ಧೀರ ಮಹಿಳೆಗೆ ಜನ್ಮಕೊಟ್ಟ ಪುಣ್ಯ ಭೂಮಿ ಗುಡೇಕೋಟೆ -ಪತ್ರಕರ್ತ ಭೀಮಸಮುದ್ರ ರಂಗನಾಥ

ಕೂಡ್ಲಿಗಿ, ನ.12: ಓಬವ್ವ ಅರಸೊತ್ತಿಗೆಯ ಮನೆತನದವಳಲ್ಲ, ಗುಡೇಕೋಟೆ ಸಂಸ್ಥಾನದ ಕಹಳೆ ಸೇವಕನ ಮಗಳು, ಹೋರಾಟ ಮಾಡಿದ್ದು ಅನ್ನ, ಆಶ್ರಯ ನೀಡಿದ ಚಿತ್ರದುರ್ಗ ಪಾಳೇಗಾರ ಸಂಸ್ಥಾನ ರಕ್ಣಣೆಗಾಗಿ ಇಂತಹ ವೀರವನಿತೆಗೆ ಜನ್ಮನೀಡಿದ ಪುಣ್ಯ ಭೂಮಿ ಗುಡೇಕೋಟೆ ಎಂದು ಪತ್ರಕರ್ತ ಭೀಮಸಮುದ್ರ ರಂಗನಾಥ ಅವರು…

ಸಾಹಿತಿ ಸಿದ್ಧರಾಮ ಹಿರೇಮಠರಿಗೆ ದಸಾಪ ಬೆಳ್ಳಿ ಸಂಭ್ರಮ ಗಜಲ್ ಕಾವ್ಯ ಪ್ರಶಸ್ತಿ

ಕೂಡ್ಲಿಗಿ: ಪಟ್ಟಣದ ಹಿರಿಯ ಸಾಹಿತಿ ಸಿದ್ಧರಾಮ ಹಿರೇಮಠ ಅವರಿಗೆ ರಾಜ್ಯ ದಲಿತ ಸಾಹಿತ್ಯ ಪರಿಷತ್ ನ ಬೆಳ್ಳಿ ಸಂಭ್ರಮ ಗಜಲ್ ಕಾವ್ಯ ಪ್ರಶಸ್ತಿ ಲಭಿಸಿದೆ. ರಾಜ್ಯ ದಲಿತ ಸಾಹಿತ್ಯ ಪರಿಷತ್ ಬೆಳ್ಳಿ ಸಂಭ್ರಮದ ಅಂಗವಾಗಿ ಕೊಡ ಮಾಡುವ ಬೆಳ್ಳಿ ಸಂಭ್ರಮ ಗಜಲ್…

ಹವ್ಯಾಸಿ ಛಾಯಾಗ್ರಾಹಕ ಸಿದ್ಧರಾಮ‌ ಕೂಡ್ಲಿಗಿ ಮೂರನೇ ಕಣ್ಣಲ್ಲಿ ಸೂರ್ಯಗ್ರಹಣ

ಗ್ರಹಣ ಇದೆ ಅಂದತಕ್ಷಣ ನಮ್ಮ ಭಾಗದಲ್ಲಿ ಯಾವಾಗ ಗ್ರಹಣ ಆಗುತ್ತದೆ ಎಂದು ಕಾಯ್ತಾ ಇದ್ದೆ. ಐದು ಗಂಟೆಯಾದೊಡನೇ ಧಡ್ ಅಂತ ಎದ್ದು ಹೆಗಲಿಗೆ ಕೆಮರಾ ಬ್ಯಾಗ್ ನೇತು ಹಾಕಿಕೊಂಡು ಸ್ಕೂಟಿ ಕಿವಿ ತಿರುವಿದೆ. ಮನೆಯ ಬಳಿ ಈ ಸೂರಪ್ಪ ಸಿಗಲ್ಲ ಅಂತ…

ಶಿಕ್ಷಕರು ಒಂದು ಅವಲೋಕನ -ಸಿದ್ಧರಾಮ ಕೂಡ್ಲಿಗಿ

ಶಿಕ್ಷಕರು ಎಂದರೆ ಹೀಗೇ ಇರಬೇಕು ಎಂದು ಸಮಾಜ ನೋಡುತ್ತಲೇ ಇರುತ್ತದೆ. ಯಾವ ಇಲಾಖೆಯನ್ನೂ ಗಮನಿಸದಷ್ಟು ಸಮಾಜ ಶಿಕ್ಷಕರನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತದೆ. ಪ್ರತಿಯೊಂದು ನಡೆಯನ್ನೂ ಗಮನಿಸಿ ಇವರೆಲ್ಲ ಹೀಗೇ ಎಂದು ನಿರ್ಣಯಿಸಿಬಿಡುತ್ತದೆ. – ನಾನೇ ಗಮನಿಸಿದಂತೆ ಕೆಲವು ಶಿಕ್ಷಕರು ಶಿಫಾರಸಿನಿಂದಲೋ, ಹಣದಿಂದಲೋ, ಏನೇನೋ…

ರುಧಿರ ಮುಖ ಲೇ:ಸಿದ್ಧರಾಮ‌ ಕೂಡ್ಲಿಗಿ

ರುಧಿರ ಮುಖ ಮೊನ್ನೆ ಪ್ರಥಮ ಪಿಯುಸಿ ತರಗತಿ ತೆಗೆದುಕೊಂಡಿದ್ದೆ. ’ದುರ್ಯೋಧನ ವಿಲಾಪ’ ಪದ್ಯಭಾಗ. ಅದಕ್ಕೂ ಮುನ್ನ ಮಕ್ಕಳಿಗೆ ಮಹಾಭಾರತ ಯುದ್ಧದ ಕೊನೆಯ ದಿನದ ಭಾಗವನ್ನು ಸಂಕ್ಷಿಪ್ತವಾಗಿ ತಿಳಿಸಿದ್ದೆ. ಭೀಮ ದುರ್ಯೋಧನರ ಕಾಳಗದ ಸನ್ನಿವೇಶವನ್ನೂ ವರ್ಣಿಸಿದ್ದೆ. ಕತೆಯನ್ನೆಲ್ಲ ಕೇಳಿದ ನಂತರ ವಿದ್ಯಾರ್ಥಿನಿಯೊಬ್ಬಳು ಎದ್ದು…