ಕೂಡ್ಲಿಗಿ: ಎರಡು ಕೈಗಳಿಲ್ಲದಿದ್ದರೇನಂತೆ ನನ್ನ ಮತದಾನದ ಹಕ್ಕನ್ನು ಚಲಾಯಿಸಿಯೇ ತೀರುತ್ತೇನೆಂದು ತನ್ನ ಕಾಲಿನ ಮೂಲಕವೇ ಭಾನುವಾರ ಬೆಳಿಗ್ಗೆ ತಾಲೂಕಿನ ಗುಂಡುಮುಣುಗು ವಿಕಲಚೇತನೆ ಎರಡು ಕೈಗಳಿಲ್ಲದ ಲಕ್ಷ್ಮಿ ಮತ ಹಾಕುವ ಮೂಲಕ ತನ್ನ ಹಕ್ಕನ್ನು ಚಲಾಯಿಸಿ ಮಾದರಿಯಾದರು. ತಾಲೂಕಿನ ಗುಂಡುಮುಣುಗು ಪಂಚಾಯತಿಯ ಮತಗಟ್ಟೆ…
Category: ಕೂಡ್ಲಿಗಿ
ಆರೋಗ್ಯ ಸಿಬ್ಬಂದಿ ಪ್ರಾಣ ಉಳಿಸಿದ ಅಗ್ನಿಶಾಮಕದಳದ ಸಿಬ್ಬಂದಿ
ಕೂಡ್ಲಿಗಿ: ಆರೋಗ್ಯ ಇಲಾಖೆಯ ಸಿಬ್ಬಂದಿಯೊಬ್ಬ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಪರಿಣಾಮವಾಗಿ ತೀವ್ರಗಾಯಗೊಂಡಿದ್ದನ್ನು ಗಮನಿಸಿದ ಸ್ಥಳದಲ್ಲಿದ್ದ ಅಗ್ನಿಶಾಮಕ ಸಿಬ್ಬಂದಿಗಳು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕರೆತಂದು ಜೀವ ಉಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ಘಟನೆ ಕೂಡ್ಲಿಗಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕಡೆಗೆ ಬರುತ್ತಿದ್ದ…
ಕೂಡ್ಲಿಗಿ: ನಾಳೆ ನಡೆಯುವ ಗ್ರಾ. ಪಂ. ಚುನಾವಣೆಗೆ ಸಕಲ ಸಿದ್ಧತೆ -ಮತದಾನಕ್ಕೆ ಕ್ಷಣಗಣನೆ.
ಕೂಡ್ಲಿಗಿ: ನಾಳೆ ಗ್ರಾ. ಪಂ. ಚುನಾವಣೆ. ಸಕಲ ಸಿದ್ಧತೆ -ಮತದಾನಕ್ಕೆ ಕ್ಷಣಗಣನೆ. ಕೂಡ್ಲಿಗಿ: ತಾಲೂಕಿನಲ್ಲಿ ಗ್ರಾಮ ಪಂಚಾಯತಿಯ ಚುನಾವಣಾ ಮತದಾನಕ್ಕೆ ಕೆಲವೇ ಗಂಟೆಗಳ ಬಾಕಿ ಇದ್ದು, ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಬಳಸಿಕೊಂಡು ಶಾಂತಿಯುತ ಚುನಾವಣೆ ನಡೆಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು…
108 ಅಂಬ್ಯುಲೆನ್ಸ್ ನಲ್ಲಿಯೇ ಹೆಣ್ಣು ಮಗುವಿಗೆ ಜನ್ಮ: ತಾಯಿ ಮಗು ಕ್ಷೇಮ
ಕೂಡ್ಲಿಗಿ: ತಾಲೂಕಿನ ಹುರುಳಿಹಾಳು ಮ್ಯಾಸರಹಟ್ಟಿ ಗ್ರಾಮದ ತುಂಬು ಗರ್ಭಿಣಿ ರೂಪ, 108 ಅಂಬ್ಯುಲೆನ್ಸ್ ವಾಹನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. 108 ವಾಹನದ ಮಹಿಳಾ ಸಿಬ್ಬಂದಿ ಜ್ಯೋತಿ ಹಾಗೂ ವಾಹನ ಚಾಲಕ ಖಾನಾ ಸಾಬ್ ರವರ ಕರ್ತವ್ಯ ನಿಷ್ಡೆ ಹಾಗೂ ಸಮಯ…
ಮತ ಜಾಗೃತಿಗಾಗಿ ಕೂಡ್ಲಿಗಿ ಪೋಲೀಸರಿಂದ ಪಥಸಂಚಲನ
ಕೂಡ್ಲಿಗಿ: ಪ್ರತಿಯೊಬ್ಬ ನಾಗರಿಕರು ಧೈರ್ಯದಿಂದ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ನಿಮ್ಮ ರಕ್ಷಣೆಗೆ ನಾವಿದ್ದೇವೆ ಎಂದು ಪೊಲೀಸರು ಮತದಾರರಲ್ಲಿ ಜಾಗೃತಿ ಮೂಡಿಸಿದರು. ಮತದಾನದ ಮಹತ್ವವನ್ನು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ತಾಲೂಕಿನ ಹಿರೇಹೆಗ್ಡಾಳ್ ಗ್ರಾಮದಲ್ಲಿ ಪಥವಸಂಚಲನ ಮೂಡಿಸಿದರು. ಬಳಿಕ ತಾಲೂಕಿನ ಹಲವು…
ಅಮ್ಮನಕೇರಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಬಸ್ಸುಗಳ ಸರಣಿ ಅಪಘಾತ: ಎಂಟು ಪ್ರಯಾಣಿಕರಿಗೆ ಗಾಯ
ಕೂಡ್ಲಿಗಿ: ಲಾರಿ ಮತ್ತು ಬಸ್ ಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಎಂಟು ಜನ ಗಾಯಗೊಂಡ ಘಟನೆ ಸಮೀಪದ ಅಮ್ಮನಕೇರಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಸುಕಿನಜಾವ ಜರುಗಿದೆ. ಭತ್ತ ತುಂಬಿಕೊಂಡು ಬೆಂಗಳೂರು ಕಡೆ ಹೊರಟಿದ್ದ ಲಾರಿಯ ಹಿಂಬದಿಗೆ ಖಾಸಗಿ…
ಕೂಡ್ಲಿಗಿ ಬಳಿ ಕಾರು ಪಲ್ಟಿ: ಮೂವರಿಗೆ ಗಾಯ
ಕೂಡ್ಲಿಗಿ: ಬೆಂಗಳೂರಿನಿಂದ ಮಾನ್ವಿ ಕಡೆಗೆ ಹೊರಟಿದ್ದ ಕಾರೊಂದು ಪಲ್ಟಿಯಾಗಿ ಮೂವರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಸುಕಿನ ಜಾವ ಪಟ್ಟಣದ ಹೊರವಲಯದ ಕೊಟ್ಟೂರು ರಸ್ತೆಯ ಹೈವೇ 50ರ ಪ್ಲೈ ಓವರ್ ಮೇಲೆ ಸಂಭವಿಸಿದೆ. ಮಾನ್ವಿ ಕಡೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ…
ಉಜ್ಜಯಿನಿ ಶ್ರೀಗಳನ್ನು ಭೇಟಿ ಮಾಡಿದ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು
ಕೂಡ್ಲಿಗಿ: ಜಯವಾಣಿ ನ್ಯೂಸ್ ಪೋರ್ಟಲ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪಟ್ಟಣಕ್ಕೆ ಆಗಮಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಶನಿವಾರ ಸಂಜೆ ಉಜ್ಜಯಿನಿ ಸದ್ಧರ್ಮ ಪೀಠಕ್ಕೂ ಭೇಟಿ ನೀಡಿದರು. ತಗಡೂರು ಅವರು ಉಜ್ಜಯಿನಿ ಗ್ರಾಮಕ್ಕೆ ತೆರಳಿ ಸದ್ದರ್ಮ…