ತೆಕ್ಕಲಕೋಟೆ, ಮಾ.21: ಪ್ರತಿಯೊಬ್ಬ ವಿದ್ಯಾರ್ಥಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪಣತೊಡಬೇಕು ಎಂದು ಕುರುಗೋಡು ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ರಾಮಕೃಷ್ಣ ಅವರು ಹೇಳಿದರು. ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಬಳ್ಳಾರಿ ನೆಹರು ಯುವಕೇಂದ್ರ ಹಾಗೂ…
Category: ಕುರುಗೋಡು
ಕರ್ನಾಟಕ ಸಮರ ಸೇನೆ ಬಳ್ಳಾರಿ ಜಿಲ್ಲಾಧ್ಯಕ್ಷ ಕೋಳೂರು ಸಿ.ಶ್ರೀನಿವಾಸ್ ವಿಧಿವಶ
ಬಳ್ಳಾರಿ, ಜ.5: ಕರ್ನಾಟಕ ಸಮರ ಸೇನೆಯ ಜಿಲ್ಲಾಧ್ಯಕ್ಷ, ಕೋಳೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಿ. ಶ್ರೀನಿವಾಸ್(47) ಭಾನುವಾರ ಮಧ್ಯಾಹ್ನ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ, ಮೂವರು ಅಣ್ಣಂದಿರು ಸೇರಿದಂತೆ ಅಪಾರ ಬಂಧು ಮಿತ್ರರನ್ನು…
ಕುರುಗೋಡು ಸರಕಾರಿ ಡಿಗ್ರಿ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ: ದಲಿತರ ಪ್ರಗತಿಗೆ ಆಂತರಿಕ ಮತ್ತು ಬಾಹ್ಯ ಬಿಕ್ಕಟ್ಟು ಹಾಗೂ ಜಾಗತೀಕರಣ ಕಾರಣ -ಚಿಂತಕ ಡಾ.ಹೊನ್ನೂರಾಲಿ ಐ ಅಭಿಮತ
ಕುರುಗೋಡು(ಬಳ್ಳಾರಿ ಜಿ.), ಆ.11: ಸಮಕಾಲೀನ ದಲಿತರ ಪ್ರಗತಿಗೆ ಎರಡು ಪ್ರಮುಖ ಬಿಕ್ಕಟ್ಟುಗಳು ಕಾರಣವಾಗಿವೆ ಎಂದು ಬಳ್ಳಾರಿಯ ಎಸ್ ಎಸ್ ಎ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ, ಚಿಂತಕ ಡಾ. ಹೊನ್ನೂರಾಲಿ ಐ ಅವರು ಅಭಿಪ್ರಾಯ ಪಟ್ಟರು. ಪಟ್ಟಣದ…
ಕೋಳೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಸಿ. ಗೋವಿಂದಪ್ಪ ಉಪಾಧ್ಯಕ್ಷರಾಗಿ ಕೆ.ಎಂ ಸರಸ್ವತಿ ಅವಿರೋಧ ಆಯ್ಕೆ
ಕುರುಗೋಡು, ಜು. 24: ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಿ. ಗೋವಿಂದಪ್ಪ ಉಪಾದ್ಯಕ್ಷರಾಗಿ ಕೆ.ಎಂ ಸರಸ್ವತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಗ್ರಾಮದ ಗ್ರಾಪಂ ಕಚೇರಿಯ ಸಭಾಂಗಣದಲ್ಲಿ ಜರುಗಿದ ಚುನಾವಣೆಯಲ್ಲಿ ಹಾಜರಿದ್ದ ಸದಸ್ಯರು, ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ-…
ಕುರುಗೋಡು ನೂತನ ತಹಶೀಲ್ದಾರ್ ಎಂ. ಗುರುರಾಜ
ಬಳ್ಳಾರಿ, ಜ.31: ಕುಷ್ಟಗಿ ತಹಶೀಲ್ದಾರರಾಗಿದ್ದ ಎಂ. ಗುರುರಾಜ್ ಅವರನ್ನು ರಾಜ್ಯ ಸರಕಾರ ಜಿಲ್ಲೆಯ ಕುರುಗೋಡು ತಹಶೀಲ್ದಾರನ್ನಾಗಿ ವರ್ಗಾಯಿಸಿದೆ. 2023 ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕುಷ್ಟಗಿ ಸೇರಿದಂತೆ 70ಕ್ಕೂ…
ಕುರುಗೋಡಿನಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ
ಕುರುಗೋಡು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಸಿಪಿಎಂ ತಾಲೂಕು ಘಟಕ ಪ್ರತಿಭಟಿಸಿತು. ಸಿಪಿಎಂ ಪಕ್ಷದ ಮುಖಂಡೆ ಹೆಚ್ ಯಂಕಮ್ಮಅವರು ಮಾತನಾಡಿ ಪೆಟ್ರೋಲ್ ಬೆಲೆ ನೂರರ ಗಡಿದಾಟಿದೆ ಗ್ಯಾಸ್ ಬೆಲೆ 900 ರೂಪಾಯಿ ಆಗಿದ್ದು, ಜನಸಾಮಾನ್ಯರ ಹೊಟ್ಟೆಯ ಮೇಲೆ…
ಸಿರಿಗೇರಿ ಜೈಭೀಮ್ ಬಾಯ್ಸ್ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿ ಯಶಸ್ವಿ
ಕುರುಗೋಡು: ಸಮೀಪದ ಸಿರಿಗೇರಿ ಗ್ರಾಮದಲ್ಲಿ ಜೈ ಭೀಮ್ ಬಾಯ್ಸ್ ವತಿಯಿಂದ ಬಾಲಕಿಯರ ಪ್ರೌಢಶಾಲೆ ಪಕ್ಕದಲ್ಲಿ ರಾತ್ರಿ ಕಬ್ಬಡಿ ಪಂದ್ಯಾವಳಿ ನೆಡಸಲಾಯಿತು. ಪಂದ್ಯಾವಳಿಯಲ್ಲಿ 26 ತಂಡಗಳು ಭಾಗವಹಿಸಿದ್ದವು. ಪ್ರಥಮ ಬಹುಮಾನ 10ಸಾವಿರ ಒಂದು ಕಪ್, ದ್ವಿತೀಯ ಬಹುಮಾನ 5 ಸಾವಿರ ಒಂದು ಕಪ್…
ಗ್ರಾಪಂ ಚುನಾವಣೆ: ಮಣ್ಣೂರು ಗ್ರಾಮದಲ್ಲಿ ಮಾಜಿ ಶಾಸಕ ಬಿ ಎಂ ನಾಗರಾಜ್ ಮತಯಾಚನೆ
ಕುರುಗೋಡು: ಸಿರುಗುಪ್ಪ ಕ್ಷೇತ್ರದ ಮಾಜಿ ಶಾಸಕ ಬಿ ಎಂ ನಾಗರಾಜ್ ಅವರು ಮಣ್ಣೂರು ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರ ಜತೆ ಮಾತನಾಡಿದ ಅವರು,…