1881 ರಲ್ಲೆ ವಿಲಿಯಂ ಹಂಟರ್ ಎಂಬುವವರು ಭಾರತದಲ್ಲಿ ಬೌದ್ಧಧರ್ಮ ಪುನರುತ್ಥಾನವಾಗುವುದೆಂದು ಸೂಚಿಸಿದ್ದರು. ವಿಶ್ವಕವಿ ರವೀಂದ್ರನಾಥ ಠಾಗೋರ್ ಕೂಡ ತಮ್ಮ “ಬುದ್ಧದೇವೋ” ಎಂಬ ಪದ್ಯದಲ್ಲಿ ಬೌದ್ಧಧರ್ಮ ಪುನಾರುತ್ಥಾನವಾಗುವುದೆಂದು ನಿರೀಕ್ಷಿಸಿದ್ದರು. ಅದರೆ? ನಿಜಕ್ಕೂ ಅದರ ಪುನರುತ್ಥಾನಕ್ಕೆ ಶ್ರಮಿಸಿದ್ದು? ಭಾರತದಲ್ಲಿ ಮತ್ತೆ ಬುದ್ಧ ಮಂತ್ರ ಪಠಣದ…
Category: ರಾಷ್ಟ್ರೀಯ
ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ
ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾಗಾಂಧಿ ಅವರ ಗೆಲುವಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ ನವ ದೆಹಲಿ, ನ.29: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ…
ಭಾರತದ ಸಂವಿಧಾನ ಸೃಷ್ಟಿಯ ಕತೆ -ರಘೋತ್ತಮ ಹೊ.ಬ, ಮೈಸೂರು
Constituent Assembly ಅಥವಾ ಸಂವಿಧಾನ ಸಭೆಯ ಉಗಮದ ಇತಿಹಾಸವನ್ನು ಸಂಕ್ಷಿಪ್ತವಾಗಿ ದಾಖಲಿಸುವುದಾದರೆ 1945 ರಲ್ಲಿ ಎರಡನೇ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಹಾಗೆ ಇದಕ್ಕೆ ಪರಿಹಾರ ಸೂಚಿಸಲು ಬ್ರಿಟಿಷರು ಮೂವರು ಸದಸ್ಯರನ್ನೊಳಗೊಂಡ ಒಂದು ಸಮಿತಿಯನ್ನು ಭಾರತಕ್ಕೆ ಕಳುಹಿಸಿದರು.…
ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………., ಚಿಂತನಾ ಬರಹ:ವಿವೇಕಾನಂದ. ಎಚ್. ಕೆ, ಬೆಂಗಳೂರು
ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………. ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವೆಯೋ ಯಾರಿಗೂ ತಿಳಿದಿಲ್ಲ.…
ನಾಡೋಜ ಬುರ‍್ರಕಥಾ ದರೋಜಿ ಈರಮ್ಮ ರಾಷ್ಟ್ರೀಯ ಪ್ರಶಸ್ತಿಗೆ ಡಾ. ನಿಂಗಪ್ಪ ಮುದೇನೂರು, ಚೋರನೂರು ಟಿ.ಕೊಟ್ರಪ್ಪ, ಬುರ‍್ರಕಥಾ ಶಿವಮ್ಮ ಮತ್ತು ಬಲಗೊಲ್ಲ ಮಾರೆಪ್ಪ ಆಯ್ಕೆ -ಡಾ.ಅಶ್ವ ರಾಮು
ಬಳ್ಳಾರಿ, ಆ.21: ನಾಡೋಜ ಬುರ‍್ರಕಥಾ ದರೋಜಿ ಈರಮ್ಮ ರಾಷ್ಟ್ರೀಯ ಪ್ರಶಸ್ತಿಗೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ, ಸಾಹಿತಿ ಡಾ. ನಿಂಗಪ್ಪ ಮುದೇನೂರು, ಕನ್ನಡ ಸಂಸ್ಕೃತಿ ಇಲಾಖೆಯ ವಿಶ್ರಾಂತ ಉಪ ನಿರ್ದೇಶಕ ಚೋರನೂರು ಟಿ ಕೊಟ್ರಪ್ಪ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ…
ಅನುದಿನ ಕವನ-೧೧೯೫, ರಾಷ್ಟ್ರಕವಿ ಕುವೆಂಪು
🍀💐ಉಗಾದಿ ಹಬ್ಬದ ಶುಭಾಶಯಗಳು🍀💐 ತೊಲಗಲಿ ದುಃಖ, ತೊಲಗಲಿ ಮತ್ಸರ, ಪ್ರೇಮಕೆ ಮೀಸಲು ನವ ಸಂವತ್ಸರ ! ನಮ್ಮೆದೆಯಲ್ಲಿದೆ ಸುಖನಿಧಿ ಎಂದು ಹೊಸ ಹೂಣಿಕೆಯನು ತೊಡಗಿಂದು! ಮಾವಿನ ಬೇವಿನ ತೋರಣ ಕಟ್ಟು, ಬೇವುಬೆಲ್ಲಗಳನೊಟ್ಟಿಗೆ ಕುಟ್ಟು! ಜೀವನವೆಲ್ಲಾ ಬೇವೂಬೆಲ್ಲ; ಎರಡೂ ಸವಿವನೆ ಕಲಿ ಮಲ್ಲ!…
ಬಣಗಾರ್ ಎಂಬ ಕ್ಯಾಮರಾ ಮಾಂತ್ರಿಕ!! ಚಿತ್ರ-ಆಪ್ತ ಬರಹ:ಭರತ್ ರಾಜ್, ಕೆರೆಮನೆ. ಶೃಂಗೇರಿ.
ಬಣಗಾರ್ ಎಂಬ ಕ್ಯಾಮರಾ ಮಾಂತ್ರಿಕ !!! ಅಂದಿನ ಹಂಪಿ ಎಂದಾಗ ನಮಗೆ ನೆನಪಾಗುವುದು ವಿಜಯನಗರ ಸಾಮ್ರಾಜ್ಯದ ವೈಭವ. ಇಂದಿನ ಹಂಪಿ ಎಂದಾಗ ನೆನಪಾಗುವುದು ಅಲ್ಲಿ ಮೌನವಾಗಿ ನಿಂತ ನೂರಾರು ಶಿಲ್ಪಕಲಾ ಅದ್ಭುತಗಳು. ಅವುಗಳ ಜೊತೆ ಜೊತೆಯಲ್ಲೇ ನೆನಪಾಗುವ ಹೆಸರು ಎಂದರೆ ಆ…
ಕನ್ನಡಪ್ರಭದ ಆನಂದ ಸೌದಿಗೆ ಪ್ರತಿಷ್ಠಿತ ರಾಷ್ಟ್ರಮಟ್ಟದ ರಾಮನಾಥ್ ಗೋಯೆಂಕಾ ಪ್ರಶಸ್ತಿ
“ಇಂಡಿಯನ್ ಎಕ್ಸಪ್ರೆಸ್” ಸಂಸ್ಥೆ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿ:ಪಿಎಸೈ ಅಕ್ರಮ ತನಿಖಾ ವರದಿಗಳಿಗೆ ಪ್ರಾದೇಶಿಕ ಭಾಷಾ ವಿಭಾಗದಲ್ಲಿ ಆಯ್ಕೆ: ಯಾದಗಿರಿ : ಭಾರತೀಯ ಪತ್ರಿಕಾರಂಗದ ಭೀಷ್ಮ, ಪ್ರತಿಷ್ಠಿತ ಇಂಡಿಯನ್ ಎಕ್ಸಪ್ರೆಸ್ ಪತ್ರಿಕೆಯ ಸಂಸ್ಥಾಪಕ ದಿ. ರಾಮನಾಥ ಗೋಯೆಂಕಾ ಅವರ ಸ್ಮರಣಾರ್ಥ ನೀಡಲಾಗುವ, ‘ರಾಮನಾಥ…
ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ಅವರಿಗೊಂದು ನಮನ -ಬಿ ಎಂ ಹನೀಫ್, ಹಿರಿಯ ಪತ್ರಕರ್ತರು, ಬೆಂಗಳೂರು
ಸಂವಿಧಾನ ಶಿಲ್ಪಿಗೊಂದು ನಮನ ವಿಶ್ವದ ಅತಿದೊಡ್ಡ ಪ್ರತಿಮೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಸ್ಥಾಪನೆಯಾಗಿದೆ. 206 ಅಡಿ ಎತ್ತರದ ಈ ಪ್ರತಿಮೆಗೆ “ಸಾಮಾಜಿಕ ನ್ಯಾಯದ ಪ್ರತಿಮೆ” ಎಂದು ಇದಕ್ಕೆ ಹೆಸರಿಡಲಾಗಿದೆ. ಈಗೇನಿದ್ದರೂ ಭಾರತದಲ್ಲಿ ಪ್ರತಿಮೆಗಳ ರಾಜಕೀಯದ ಕಾಲ. ಆದರೆ ಪ್ರತಿಮಾ ರಾಜಕೀಯದ ಎಲ್ಲ…
ನಕ್ಸಲೈಟ್ ಸೀತಕ್ಕ ಸಚಿವೆಯಾದ ಕಥೆ -ಜಗದೀಶ್ ಕೊಪ್ಪ, ಬೆಂಗಳೂರು
ತೆಲಂಗಾಣದ ನೂತನ ಸರ್ಕಾರದಲ್ಲಿ ದನಸರಿ ಅನುಸೂಯಾ ಎಂಬ ಹೆಸರಿನ ಹಾಗೂ ಸೀತಕ್ಕ ಎಂದು ಗುರುತಿಸಲ್ಪಟ್ಟ 52 ವರ್ಷದ ಈ ಹಳ್ಳಿಗಾಡಿನ ಅಪ್ಪಟ ಮಹಿಳೆಯ ಕಥನ ಅಚ್ಚರಿ ಹುಟ್ಟಿಸುವಂತಹದ್ದು. ದನಸರಿ ಅನಸೂಯಾ ಈಗ ಡಾ.ದನಸರಿ ಅನುಸೂಯಾ ಮತ್ತು ತೆಲಂಗಾಣ ದ ಸಚಿವೆ. ತಾನು…