ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಸಮಾಜ ನಿರ್ಮಾಣಕ್ಕೆಯತ್ನಿಸಿದ ಮಹಾ ಚೇತನ ಬಸವಣ್ಣ – ವೇ. ಚನ್ನವೀರಶ್ರೀ

ವಿಶಾಖಪಟ್ಟಣಂ(ಆಂದ್ರ ಪ್ರದೇಶ): ದಯವೇ ಧರ್ಮದ ಮೂಲ ಬಸವಣ್ಣನವರ ಮಾತು ಮಂತ್ರವಾಗಿತ್ತು. ಉಭಯ ಪ್ರಧಾನ ಕುಟುಂಬ ವ್ಯವಸ್ಥೆಯ ಪರಿಕಲ್ಪನೆಯನ್ನು ಜಾಗತಿಕ ಸಮಾಜಶಾಸ್ತ್ರಕ್ಕೆ ನೀಡಿದ ಶ್ರೇಯಸ್ಸು ಬಸವಣ್ಣನವರಿಗೆ ಸಲ್ಲುತ್ತದೆ ಎಂದು ಶ್ರೀ ವೇ. ಚನ್ನವೀರಸ್ವಾಮಿಗಳು ಹಿರೇಮಠ (ಕಡಣಿ) ಅವರು ಹೇಳಿದರು. ನಗರದಲ್ಲಿ ಇತ್ತೀಚೆಗೆ ಕಾವೇರಿ…

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಗಾಂಧಿ ಕಥನ, ಓಡಿ ಹೋದ ಹುಡುಗ ಕೃತಿಗಳು ಆಯ್ಕೆ – ಡಾ ಸರಜೂ ಕಾಟ್ಕರ್

ಹೊಸ ದೆಹಲಿ ಜ.2 : ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು ಕನ್ನಡದ ಪ್ರಮುಖ ಲೇಖಕರಾದ ಡಿ ಎಸ್ ನಾಗಭೂಷಣ್ ಅವರ ‘ಗಾಂಧಿ ಕಥನ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಈ…

ಜನಪ್ರಿಯ ಗಾಯಕ ಘಂಟಸಾಲ ಬಳ್ಳಾರಿ ಜೈಲಿನಲ್ಲಿದ್ರಾ….!? ಹೌದು ಎನ್ನುತ್ತಾರೆ ಹಿರಿಯ ಸಾಹಿತಿ ಟಿ.ಕೆ. ಗಂಗಾಧರ ಪತ್ತಾರ!

ಡಿಸೆಂಬರ್-ನಾಲ್ಕು, ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ, ಸಂಗೀತ ನಿರ್ದೇಶಕ “ಘಂಟಸಾಲ” ಅವರ ಜನ್ಮದಿನ. ಈ ಹಿನ್ನಲೆಯಲ್ಲಿ ಘಂಟಸಾಲ ಅವರ ಜೀವನ-ಗಾಯನ-ಸಾಧನೆಗಳ ಕುರಿತು ಹಿರಿಯ ಸಾಹಿತಿ ಟಿ.ಕೆ.ಗಂಗಾಧರ ಪತ್ತಾರ ಅವರು ಅವಲೋಕಿಸಿದ್ದಾರೆ. 👇 ಕೇವಲ ಐವತ್ತೆರಡೇ ವರ್ಷಗಳ ಆಯಸ್ಸು! ಮದ್ರಾಸ್ ಆಕಾಶವಾಣಿ ಶಾಸ್ತ್ರೀಯ…

ಚಾಮರಾಜನಗರ: 450 ಹಾಸಿಗೆಗಳ ನೂತನ ಬೋಧನ ಆಸ್ಪತ್ರೆ ಉದ್ಘಾಟಿಸಿದ ರಾಷ್ಟ್ರಪತಿಗಳು

ಚಾಮರಾಜನಗರ, ಅ.8: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 450 ಹಾಸಿಗೆಗಳ‌ ನೂತನ ಬೋಧನಾ ಆಸ್ಪತ್ರೆಯನ್ನು ಇಂದು(ಶುಕ್ರವಾರ) ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ ಸುಧಾಕರ,…

ಅ.10ರಂದು 8ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಇತಿಹಾಸ ಪ್ರಾಧ್ಯಾಪಕ ಡಾ.ಚಿನ್ನಸ್ವಾಮಿ ಸೋಸಲೆ ಆಯ್ಕೆ

ಬಳ್ಳಾರಿ, ಅ.6: ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಗದಗ ಇವರು ಸಂಯೋಜಿಸುತ್ತಿರುವ 8ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಚಿಂತಕರು ಹಾಗೂ ಕನ್ನಡ ವಿಶ್ವ ವಿದ್ಯಾಲಯ ಚರಿತ್ರೆ ವಿಭಾಗದ ಪ್ರಾಧ್ಯಾಪಕರೂ ಆದ ಡಾ.ಎನ್. ಚಿನ್ನಸ್ವಾಮಿ ಸೋಸಲೆ…

ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಿಎಂ ಬೊಮ್ಮಾಯಿ ಮನವಿ

ನವದೆಹಲಿ, ಸೆ.8: ಕರ್ನಾಟಕದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರೈಲ್ವೆ ಅಭಿವೃದ್ಧಿ ಯೋಜನೆಗಳ ಕಾಮಗಾರಿಗಳನ್ನು ತೀವ್ರಗತಿಯಲ್ಲಿ ಕಾರ್ಯಗತಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಖಾತೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ನಂತರ…

ಸಂಸ್ಕೃತಿ,ಸಂಗೀತ,ಶಿಕ್ಷಣಕ್ಕೆ ಒತ್ತು ನೀಡಿದ್ದ ಶ್ರೀ ಕೃಷ್ಣದೇವರಾಯರ ಆಡಳಿತ ಶೈಲಿ ಪಠ್ಯಕ್ರಮದ ಭಾಗವಾಗಬೇಕು – ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು

ಹೊಸಪೇಟೆ(ವಿಜಯನಗರ),ಆ.21: ನಮ್ಮ ಪುರಾತನ ಸಂಸ್ಕೃತಿ, ಶ್ರೀಮಂತ ಪರಂಪರೆ ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ತಲುಪಿಸಲು ವೈಭವದಿಂದ ಮೆರೆದಿದ್ದ ವಿಜಯನಗರ ಸಾಮ್ರಾಜ್ಯ ಮತ್ತು ಶ್ರೀಕೃಷ್ಣದೇವರಾಯ ಹಾಗೂ ಅವರ ಆಡಳಿತದ ಶೈಲಿ ಪಠ್ಯಕ್ರಮದ ಭಾಗವಾಗಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಹೇಳಿದರು. ಶನಿವಾರ…

ವಿಶ್ವ ಪ್ರಸಿದ್ಧ ಹಂಪಿ ಸ್ಮಾರಕಗಳಿಗೆ ಮನಸೋತ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು

ವಿಜಯನಗರ(ಹೊಸಪೇಟೆ) ಆ. 21: ವಿಶ್ವ ಪ್ರಸಿದ್ಧ ಹಂಪಿಯ ಸ್ಮಾರಕಗಳನ್ನು ವೀಕ್ಷಿಸಿದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಹರ್ಷ ವ್ಯಕ್ತಪಡಿಸಿದರು. ಎರಡು ದಿನಗಳ ಹಂಪಿ, ತುಂಗಭಧ್ರಾ ಜಲಾಶಯ ವೀಕ್ಷಿಸಲು ಪತ್ನಿ ಶ್ರೀಮತಿ ಉಷಾ ಮತ್ತು ಕುಟುಂಬದ ಸದಸ್ಯರ ಜತೆ ಪ್ರವಾಸ ಕೈಗೊಂಡಿರುವ…

ಹಂಪಿ ನೋಡಲು ಬಂದ ಉಪರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದಿಂದ ಸ್ವಾಗತ: ತುಂಗಭದ್ರಾ ಜಲಾಶಯದ ಸೌಂದರ್ಯ ಕಣ್ತುಂಬಿಕೊಂಡ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಮತ್ತು ಕುಟುಂಬ

ಹೊಸಪೇಟೆ(ವಿಜಯನಗರ), ಆ.20: ತುಂಗಾಭದ್ರಾ ಜಲಾಶಯ,ಹಂಪಿಯ ವಿಶ್ವ ಪಾರಂಪರಿಕ ತಾಣಗಳನ್ನು ವೀಕ್ಷಿಸಲು ದೇಶದ ಗೌರವಾನ್ವಿತ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಅವರು ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯ ಮುನ್ಸಿಪಲ್ ಮೈದಾನಕ್ಕೆ ವಾಯುಪಡೆಯ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಶುಕ್ರವಾರ ಸಂಜೆ ಬಂದಿಳಿದರು.…

ಬಳ್ಳಾರಿ ವಲಯದ ಐಜಿಪಿ ಕಚೇರಿಯ ಎ.ಹೆಚ್.ಸಿ ದಾದಾ ಅಮೀರ್ ಅವರಿಗೆ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ

ಬಳ್ಳಾರಿ, ಆ.14: ನಗರದ ಬಳ್ಳಾರಿ ವಲಯದ ಐಜಿಪಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಮಡ್ ಹೆಡ್ ಕಾನ್ಸ್ ಟೇಬಲ್ ಬಿ. ಎಸ್ ದಾದಾ ಅಮೀರ್ ಅವರಿಗೆ ಪ್ರತಿಷ್ಠಿತ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕ ದೊರೆತಿದೆ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್…