ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ವಿಠಲಾಪುರ ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಸೌಲಭ್ಯ ಸಿಗುತ್ತಿರುವುದು ರಾಜ್ಯದಲ್ಲೇ ಪ್ರಥಮ ಎಂದು ಐ.ಎಂ.ಸಿಯ ಸದಸ್ಯರು, ತೋರಣಗಲ್ಲು ಐಟಿಐ ಕಾಲೇಜಿನ ಪ್ರಾಚಾರ್ಯರೂ ಆದ ಎಂ.ಸಿ. ಸುರೇಶ್ ಅವರು ಹೇಳಿದರು. ಅವರು ಜಿಲ್ಲೆಯ ವಿಠಲಾಪುರ…
Category: ಸಂಡೂರು
ಅಭೂತಪೂರ್ವ ಗೆಲುವಿಗೆ ಸಂಡೂರು ಜನತೆಗೆ ಅಭಿನಂದನೆ ಸಲ್ಲಿಸಿದ ಸಿಎಂ:ಪ್ರಧಾನಿ ಮೋದಿ ನನ್ನ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ -ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ
ಸಂಡೂರು, ಡಿ 8: ಪ್ರಧಾನಿ ಮೋದಿ ಅವರು ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಅವರು ಭಾನುವಾರ ಸಂಡೂರು ವಿಧಾನಸಭಾ…
ಉಬ್ಬಳಗಂಡಿ ಗ್ರಾಮದಲ್ಲಿ ನೂತನ ಶಾಖಾ ಅಂಚೆ ಕಚೇರಿಗೆ ಸಂಸದ ತುಕಾರಾಂ ಚಾಲನೆ
ಸಂಡೂರು, ಸೆ.22: ತಾಲೂಕಿನ ಉಬ್ಬಳಗಂಡಿ ಗ್ರಾಮದಲ್ಲಿ ನೂತನವಾಗಿ ಶಾಖಾ ಅಂಚೆ ಕಚೇರಿಯನ್ನು ಬಳ್ಳಾರಿ ಸಂಸದ ತುಕಾರಾಂ ಅವರು ಉದ್ಘಾಟಿಸಿದರು. ಬಳ್ಳಾರಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಪದ್ಮಶಾಲಿ ಚಿದಾನಂದ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಬಿಟಿಪಿಎಸ್ ಅಂಚೆ ಕಚೇರಿಯ ಅಂಚೆ ಪಾಲಕರು…
ಸಂಡೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾ ಮೋಹನ್‌ದಾಸ್ ಅಗರ್ವಾಲ್ ಭಾಗಿ
ಸಂಡೂರು, ಸೆ.11: ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗ ಡಾ. ರಾಧಾ ಮೋಹನ್‌ದಾಸ್ ಅಗರ್ವಾಲ್ ಅವರು ಬುಧವಾರ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ಸದಸ್ಯತ್ವ ಅಭಿಯಾನ ಸಭೆ ನಡೆಸಿದರು. …
ಸಂಡೂರಿನ ಜೋಗದ ಹೆಚ್.ಹುಲಿಗೆಮ್ಮಗೆ ಪಿ.ಎಚ್.ಡಿ ಪದವಿ ಪ್ರದಾನ
ಬಳ್ಳಾರಿ, ಜ.13: ಜಿಲ್ಲೆಯ ಸಂಡೂರು ತಾಲೂಕಿನ ಜೋಗ ಗ್ರಾಮದ ಹೆಚ್. ಹುಲಿಗೆಮ್ಮ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿ.ಎಚ್ ಡಿ ಪದವಿ ನೀಡಿ ಗೌರವಿಸಿತು. ಗ್ರಾಮದ ಯಂಕಪ್ಪ ಹಾಗೂ ಈರಮ್ಮ ಅವರ ಪುತ್ರಿ ಹೆಚ್. ಹುಲಿಗೆಮ್ಮ ಅವರು ಬಿವಿಯ ಅಭಿವೃದ್ಧಿ ಅಧ್ಯಯನ…
ಬಳ್ಳಾರಿ ಜಿಲ್ಲೆ ಪ್ರವೇಶಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆ: ಅದ್ದೂರಿ ಸ್ವಾಗತ
ಬಳ್ಳಾರಿ,ನ.14:ಜಿಲ್ಲೆಯ ಗಡಿಭಾಗ ಗ್ರಾಮ ಶ್ರೀರಾಮಶೆಟ್ಟಿ ಹಳ್ಳಿಗೆ ಪ್ರವೇಶಿಸಿದ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಮಂಗಳವಾರ ಅದ್ದೂರಿ ಸ್ವಾಗತ ದೊರೆಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲ್ಲೂಕು ಆಡಳಿತ ಸಂಡೂರು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಹಲಗೆ, ತಾಷೆ-ರಾಂಡೋಲ್, ಕಂಸಾಳೆ,…
ಹಿರಿಯ ಜಾನಪದ ಕಲಾವಿದ ದರೋಜಿ ಅಶ್ವ ರಾಮಣ್ಣ ಅವರಿಗೆ ಹಾಲುಮತ ಮಹಾಸಭಾದಿಂದ ಸನ್ಮಾನ
ಸಂಡೂರು, ಸೆ.7: ಹಳೇದರೋಜಿ ಗ್ರಾಮದ ಹೆಸರಾಂತ ಜಾನಪದ ಕಲಾವಿದ ಅಶ್ವ ರಾಮಣ್ಣ ಅವರನ್ನು ತಾಲೂಕಿನ ವಡ್ಡು ಗ್ರಾಮದಲ್ಲಿ ಹಾಲುಮತ ಮಹಾಸಭಾ ಸಂಡೂರು ತಾಲೂಕು ಅಧ್ಯಕ್ಷರಾದ ಕೆ ಜೆ ಶಿವಕುಮಾರ್ ಸನ್ಮಾನಿಸಿ ಗೌರವಿಸಿದರು. …
ನಾಡೋಜ ಬುರ್ರಕಥಾ ದರೋಜಿ ಈರಮ್ಮ ಅವರ 9ನೇ ಸಂಸ್ಮರಣೆ: ಅಲೆಮಾರಿ ಸಮುದಾಯಗಳು ಶಿಕ್ಷಣಕ್ಕೆ ಮಹತ್ವ ನೀಡಬೇಕು -ವೀವಿ ಸಂಘದ ಕಾರ್ಯದರ್ಶಿ ದರೂರು ಶಾಂತನಗೌಡ
ಬಳ್ಳಾರಿ, ಆ.12: ಎಷ್ಟೇ ಕಷ್ಟಗಳಿರಲಿ ಶೋಷಿತ ಅಲೆಮಾರಿ ಸಮುದಾಯಗಳು ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದು ಬಳ್ಳಾರಿ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ದರೂರು ಶಾಂತನಗೌಡ ಅವರು ತಿಳಿಸಿದರು. ಸಂಡೂರು ತಾಲೂಕಿನ ಹಳೇ ದರೋಜಿ ಗ್ರಾಮದಲ್ಲಿ ಶನಿವಾರ ನಾಡೋಜ ಬುರ್ರಕಥಾ ದರೋಜಿ ಈರಮ್ಮ…
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಂದ ಹಣ ವಸೂಲಿ: ಸಂಡೂರಿನ ಚೋರನೂರಿನಲ್ಲಿ ಪ್ರಕರಣ ದಾಖಲು
ಬಳ್ಳಾರಿ,ಆ.2: ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಫಲಾನುಭವಿಗಳಿಂದ ಹಣ ವಸೂಲಿ ಮಾಡಿರುವ ಗ್ರಾಮ ಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ವಿರುದ್ಧ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದೆ. ಸಂಡೂರು ತಾಲೂಕಿನ ಅಂಕಮನಾಳು ಗ್ರಾಮದ ಗ್ರಾಮಒನ್ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ದೇವರಾಜ್ ಎಂಬುವರು ಗೃಹಲಕ್ಷ್ಮಿ…
ದರೋಜಿ ದೇವಲಾಪುರದ ಕಣಿವೆ ಶ್ರೀ ಮಾರೆಮ್ಮ ದೇವಸ್ಥಾನದ ಬಳಿ ಸಾರ್ವಜನಿಕ ಭೋಜನ ಮಂಟಪ ಉದ್ಘಾಟನೆ: ಅಶ್ವ ರಾಮಣ್ಣ, ಪೂಜಾರಿಗಳಿಗೆ ಸನ್ಮಾನ
ಸಂಡೂರು ಮೇ 2: ತಾಲ್ಲೂಕಿನ ಹಳೇ ದರೋಜಿ ಗ್ರಾಮದ ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಹಗಲುವೇಷದ ಹಿರಿಯ ಕಲಾವಿದರಾದ, (ದಿವಂಗತ ನಾಡೋಜ ಬುರ್ರಕಥಾ ಈರಮ್ಮನ ಸಹೋದರ ) ದಿವಂಗತ ಅಶ್ವ ಬಾಲಸ್ವಾಮಿ ಮತ್ತು ಅವರ ಧರ್ಮಪತ್ನಿ ಗಾಳೆಮ್ಮ , ಸುಪುತ್ರ ಭೀಮೇಶ್…