ಸಂಡೂರು, ಡಿ.20: ನಾಡೋಜ ದರೋಜಿ ಈರಮ್ಮ ಸ್ಮಾರಕ ದಕ್ಷಿಣ ಭಾರತದ ಬುಡಕಟ್ಟು, ಅಲೆಮಾರಿ ಸಮುದಾಯಗಳ ಶಕ್ತಿ ಕೇಂದ್ರವಾಗಿ ಸರಕಾರ ಅಭಿವೃದ್ಧಿ ಪಡಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಮಂಜುನಾಥ ಅವರು ಒತ್ತಾಯಿಸಿದರು.…
Category: ಸಂಡೂರು
ಸಂಡೂರಿನ ವಿಠಲಾಪುರ ಕ್ಲಸ್ಟರ್ ವಲಯ ಮಟ್ಟದ ಕ್ರೀಡಾಕೂಟ: ಚಿಕ್ಕಂತಪುರ ಬಾಲಕಿಯರು ತಾಲೂಕು ಮಟ್ಟಕ್ಕೆ ಆಯ್ಕೆ
ಸಂಡೂರು, ಆ.10: ವಿಠಲಾಪುರ ಕ್ಲಸ್ಟರ್ ವಲಯ ಮಟ್ಟದ ಕ್ರೀಡಾಕೂಟವು ತಾಲೂಕಿನ ಕೋಡಲು ಗ್ರಾಮದಲ್ಲಿ ನಡೆಯಿತು. ಚಿಕ್ಕಂತಪುರ ಗ್ರಾಮದ ಬಾಲಕಿಯರು ಕಬ್ಬಡಿ ಆಟದಲ್ಲಿ ಸತತವಾಗಿ 5ನೇ ಬಾರಿಗೆ ವಲಯ ಮಟ್ಟದಲ್ಲಿ ವಿಜಯಶಾಲಿಯಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಬಾಲಕರು ಕಬ್ಬಡ್ಡಿ…
ತೋರಣಗಲ್ಲು: ಜಿಂದಾಲ್ ಸಮೀಪದ ಕೋವಿಡ್ ಕೇರ್ ಫೀಲ್ಡ್ ಆಸ್ಪತ್ರೆಗೆ ಸಚಿವ ಆನಂದಸಿಂಗ್ ಭೇಟಿ, ಪರಿಶೀಲನೆ
ಬಳ್ಳಾರಿ, ಮೇ 29: ಜಿಂದಾಲ್ ಕಾರಖಾನೆಯ ಎದುರುಗಡೆಯ ವಿಶಾಲ ಮೈದಾನದಲ್ಲಿ ಸ್ಥಾಪಿಸಲಾಗಿರುವ 1ಸಾವಿರ ಆಕ್ಸಿಜನ್ ಹಾಸಿಗೆಗಳ ಕೋವಿಡ್ ಕೇರ್ ಫೀಲ್ಡ್ ಆಸ್ಪತ್ರೆಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ಶನಿವಾರ ಭೇಟಿ…
ಹಳೇ ದರೋಜಿಯಲ್ಲಿ ಮಾತಾ ಮಂಜಮ್ಮ, ಡಾ.ಕೆ. ನಾಗರತ್ನಮ್ಮರಿಗೆ ಸತ್ಕಾರ
ಸಂಡೂರು: ತಾಲೂಕಿನ ಹಳೇ ದರೋಜಿ ಗ್ರಾಮದ ನಾಡೋಜ ಬುರ್ರಕಥಾ ಈರಮ್ಮ ಸ್ಮಾರಕ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಮಾತಾ ಮಂಜಮ್ಮ ಜೋಗತಿ ಹಾಗೂ ಹಿರಿಯ ರಂಗಕಲಾವಿದೆ ಡಾ.ಕೆ. ನಾಗರತ್ನಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ಜಾನಪದ…